AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಕಿಂಗ್ ಕೊಹ್ಲಿಯ ಅತಿ ದೊಡ್ಡ ದಾಖಲೆ ಮುರಿದ ಯಶಸ್ವಿ ಜೈಸ್ವಾಲ್..!

Yashasvi Jaiswal: ಧರ್ಮಶಾಲಾದಲ್ಲಿ ನಡೆಯುತ್ತಿರುವ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ಆರಂಭಿಕ ಯಶಸ್ವಿ ಜೈಸ್ವಾಲ್ ಕೇವಲ 1 ರನ್ ಕಲೆಹಾಕುವ ಮೂಲಕ ಟೆಸ್ಟ್ ವೃತ್ತಿಜೀವನದಲ್ಲಿ ಕಿಂಗ್ ಕೊಹ್ಲಿಯ ಅತಿದೊಡ್ಡ ದಾಖಲೆಯೊಂದನ್ನು ಮುರಿದಿದ್ದಾರೆ.

ಪೃಥ್ವಿಶಂಕರ
|

Updated on: Mar 07, 2024 | 3:32 PM

Share
ಧರ್ಮಶಾಲಾದಲ್ಲಿ ನಡೆಯುತ್ತಿರುವ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಂಗ್ಲರ ತಂಡ 218 ರನ್​ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿದೆ. ಇತ್ತ ಭಾರತದ ಪರ ಮೊದಲ ಇನ್ನಿಂಗ್ಸ್ ಆರಂಭಿಸಿರುವ ಆರಂಭಿಕ ಯಶಸ್ವಿ ಜೈಸ್ವಾಲ್ ಕೇವಲ 1 ರನ್ ಕಲೆಹಾಕುವ ಮೂಲಕ ಟೆಸ್ಟ್ ವೃತ್ತಿಜೀವನದಲ್ಲಿ ಅತಿ ದೊಡ್ಡ ಸಾಧನೆ ಮಾಡಿದ್ದಾರೆ.

1 / 7
ವಾಸ್ತವವಾಗಿ ಈ ಪಂದ್ಯದಲ್ಲಿ ಜೈಸ್ವಾಲ್ 1 ರನ್ ಕಲೆಹಾಕಿದ ಕೂಡಲೇ ಇಡೀ ಸರಣಿಯಲ್ಲಿ ಅವರು ಕಲೆಹಾಕಿದ ರನ್​ಗಳ ಮೊತ್ತ 656 ರನ್​ಗಳಿಗೆ ಏರಿಕೆಯಾಗಿದೆ. ಈ ಮೂಲಕ ಜೈಸ್ವಾಲ್ ಇಂಗ್ಲೆಂಡ್‌ ವಿರುದ್ಧದ ದ್ವಿಪಕ್ಷೀಯ ಟೆಸ್ಟ್ ಸರಣಿಯಲ್ಲಿ ಅಧಿಕ ರನ್ ಕಲೆಹಾಕಿದ್ದ ಕಿಂಗ್ ಕೊಹ್ಲಿ ದಾಖಲೆಯನ್ನು ಮುರಿದಿದ್ದಾರೆ.

2 / 7
2016 ರಲ್ಲಿ ನಡೆದಿದ್ದ ಇಂಗ್ಲೆಂಡ್‌ ವಿರುದ್ಧದ ದ್ವಿಪಕ್ಷೀಯ ಟೆಸ್ಟ್ ಸರಣಿಯಲ್ಲಿ ವಿರಾಟ್ ಕೊಹ್ಲಿ ಬರೋಬ್ಬರಿ 655 ರನ್ ಬಾರಿಸಿ ಆಂಗ್ಲರ ವಿರುದ್ಧ ಟೆಸ್ಟ್ ಸರಣಿಯಲ್ಲಿ ಅಧಿಕ ರನ್ ಬಾರಿಸಿದ ಭಾರತೀಯರ ಪೈಕಿ ಮೊದಲ ಸ್ಥಾನದಲ್ಲಿದ್ದರು.

3 / 7
ಇದೀಗ ಇಂಗ್ಲೆಂಡ್‌ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯದಲ್ಲಿ 655ಕ್ಕೂ ಅಧಿಕ ರನ್ ಬಾರಿಸಿರುವ ಜೈಸ್ವಾಲ್, ಈ ದಾಖಲೆಯನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದಾರೆ.

4 / 7
ಇದಲ್ಲದೆ ದ್ವಿಪಕ್ಷೀಯ ಟೆಸ್ಟ್ ಸರಣಿಯೊಂದರಲ್ಲಿ ಅಧಿಕ ರನ್ ಬಾರಿಸಿದ ಭಾರತೀಯ ಬ್ಯಾಟರ್​ಗಳ ಪೈಕಿ ಜೈಸ್ವಾಲ್ ನಾಲ್ಕನೇ ಸ್ಥಾನಕ್ಕೇರಿದ್ದಾರೆ.

5 / 7
ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಸುನಿಲ್ ಗವಾಸ್ಕರ್ ವೆಸ್ಟ್ ಇಂಡೀಸ್ ವಿರುದ್ಧ 1971 ಹಾಗೂ 1979 ರಲ್ಲಿ ಕ್ರಮವಾಗಿ 774 ಹಾಗೂ 732 ರನ್ ಕಲೆಹಾಕಿ ಅಗ್ರಸ್ಥಾನದಲ್ಲಿದ್ದಾರೆ.

6 / 7
ಇನ್ನು ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ವಿರಾಟ್ ಕೊಹ್ಲಿ 2014- 15 ರಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ 692 ರನ್ ಕಲೆಹಾಕಿದ್ದರು.

7 / 7
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!

ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್

ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ

ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್

ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ

‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್

ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ

ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!

ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ

ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ