IND vs IRE: ಐರ್ಲೆಂಡ್​ನಲ್ಲಿ ಟೀಮ್ ಇಂಡಿಯಾ ಆಟಗಾರರ ನಡುವೆಯೇ ಶುರುವಾಗಿದೆ ಫೈಟ್

ಈ ವರ್ಷದ ಅಕ್ಟೋಬರ್ ನಲ್ಲಿ ಟಿ20 ವಿಶ್ವಕಪ್ ನಡೆಯಲಿದ್ದು, ಇದಕ್ಕಾಗಿ ಟೀಮ್ ಇಂಡಿಯಾ ಭರ್ಜರಿ ಸಿದ್ಧತೆ ನಡೆಸುತ್ತಿದೆ. ಆಸ್ಟ್ರೇಲಿಯದಲ್ಲಿ ನಡೆಯಲಿರುವ ವಿಶ್ವಕಪ್ ಗೆ ಸ್ಥಾನ ಪಡೆಯಲು ಆಟಗಾರರು ಕಠಿಣ ಶ್ರಮ ವಹಿಸುತ್ತಿದ್ದಾರೆ. ಇದೀಗ ಐರ್ಲೆಂಡ್ ವಿರುದ್ಧದ ಸರಣಿಯ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಈ ಸರಣಿಗೆ ಯುವ ಆಟಗಾರರನ್ನು ಆಯ್ಕೆ ಮಾಡಲಾಗಿದೆ. ಹೀಗಾಗಿ ಭಾರತದ ಆಟಗಾರರ ನಡುವೆಯೇ ವಿಶ್ವಕಪ್ ಟಿಕೆಟ್ ಗೆ ಫೈಟ್ ಶುರುವಾಗಿದೆ.

| Updated By: Vinay Bhat

Updated on:Jun 25, 2022 | 9:55 AM

ಈ ವರ್ಷದ ಅಕ್ಟೋಬರ್ ನಲ್ಲಿ ಟಿ20 ವಿಶ್ವಕಪ್ ನಡೆಯಲಿದ್ದು, ಇದಕ್ಕಾಗಿ ಟೀಮ್ ಇಂಡಿಯಾ ಭರ್ಜರಿ ಸಿದ್ಧತೆ ನಡೆಸುತ್ತಿದೆ. ಆಸ್ಟ್ರೇಲಿಯದಲ್ಲಿ ನಡೆಯಲಿರುವ ವಿಶ್ವಕಪ್ ಗೆ ಸ್ಥಾನ ಪಡೆಯಲು ಆಟಗಾರರು ಕಠಿಣ ಶ್ರಮ ವಹಿಸುತ್ತಿದ್ದಾರೆ. ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಸರಣಿಯೂ ಇದರ ಭಾಗವಾಗಿತ್ತು. ಇದೀಗ ಐರ್ಲೆಂಡ್ ವಿರುದ್ಧದ ಸರಣಿಯ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಈ ಸರಣಿಗೆ ಯುವ ಆಟಗಾರರನ್ನು ಆಯ್ಕೆ ಮಾಡಲಾಗಿದೆ. ಹೀಗಾಗಿ ಭಾರತದ ಆಟಗಾರರ ನಡುವೆಯೇ ವಿಶ್ವಕಪ್ ಟಿಕೆಟ್ ಗೆ ಫೈಟ್ ಶುರುವಾಗಿದೆ.

1 / 6
ಈ ಪ್ರವಾಸದಲ್ಲಿ ಟೀಮ್ ಇಂಡಿಯಾದ ನಾಯಕತ್ವವನ್ನು ಹಾರ್ದಿಕ್ ಪಾಂಡ್ಯಗೆ ವಹಿಸಲಾಗಿದೆ. ಐಪಿಎಲ್-2022ರಲ್ಲಿ ಪಾಂಡ್ಯ ಭರ್ಜರಿ ಆಟ ಪ್ರದರ್ಶಿಸಿ ತಮ್ಮ ಸ್ಥಾನವನ್ನು ಈಗಾಗಲೇ ಬಲಪಡಿಸಿಕೊಂಡರು. ವಿಶ್ವಕಪ್ ಗೆ ಆಯ್ಕೆಯಾಗುವ ತಂಡದಲ್ಲಿ ಇವರು ತಮ್ಮ ಸ್ಥಾನಕ್ಕಾಗಿ ಸ್ಪರ್ಧಿಯಾಗಿದ್ದಾರೆ. ಟೀಮ್ ಮ್ಯಾನೇಜ್ಮೆಂಟ್ ಇವರ ಬೌಲಿಂಗ್ ಮೇಲೈ ಕಣ್ಣಿಟ್ಟಿದೆ.

2 / 6
ಇನ್ನು ಸಂಜು ಸ್ಯಾಮ್ಸನ್ ಗೆ ಇದು ಕೊನೆಯ ಅವಕಾಶ ಎಂದರೆ ತಪ್ಪಾಗಲಾರದು. ಅಂತರರಾಷ್ಟ್ರೀಯ ಮಟ್ಟದಲ್ಲಿ ಸಂಜು ತಮಗೆ ಸಿಕ್ಕಿರುವ ಅವಕಾಶಗಳಲ್ಲಿ ಸರಿಯಾಗಿ ಬಳಸಿಕೊಂಡಿಲ್ಲ. ಇದೀಗ, ಅವರ ಪ್ರತಿಭೆಯನ್ನು ತೋರಿಸಲು ಕೊನೆಯ ಅವಕಾಶ ಸಿಕ್ಕಿದ್ದು ಸಾಕಷ್ಟು ಇತ್ತಡದಲ್ಲಿದ್ದಾರೆ.

3 / 6
ದೀಪಕ್ ಹೂಡಾ ಅವರು ಈ ಬಾರಿಯ ಐಪಿಎಲ್ ನಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ್ದರು. ಲಖನೌ ಸೂಪರ್ ಜೈಂಟ್ಸ್ ಪರ ಭರ್ಜರಿ ಫಾರ್ಮ್ನಲ್ಲಿ ಕಾಣಿಸಿಕೊಂಡಿದ್ದರು. ದೀಪಕ್ ಗೆ ಅವಕಾಶ ಸಿಕ್ಕರೆ, ಅದೇ ಫಾರ್ಮ್ ಅನ್ನು ಮುಂದುವರಿಸುವ ಮೂಲಕ ಅವರು ತಮ್ಮ ಸ್ಥಾನವನ್ನು ಭದ್ರಪಡಿಸುವುದು ಖಚಿತ.

4 / 6
ಹಾರ್ದಿಕ್ ಪಾಂಡ್ಯ ಸ್ಥಾನಕ್ಕೆ ಕಠಿಣ ಪೈಪೋಟಿ ನೀಡಲು ವೆಂಕಟೇಶ್ ಅಯ್ಯರ್ ಕೂಡ ಇದ್ದಾರೆ. ಈಗ ಪಾಂಡ್ಯ ಮರಳಿ ಬಂದಿರುವ ಕಾರಣ ಅಯ್ಯರ್ ಗೆ ಸ್ಥಾನ ಸಿಗುವುದು ಸುಲಭವಿಲ್ಲ. ಆಡುವ ಬಳಗದಲ್ಲಿ ಅವಕಾಶ ಸಿಕ್ಕರೆ ಅಬ್ಬರಿಸಲೇ ಬೇಕಿದೆ.

5 / 6
ದಕ್ಷಿಣ ಆಫ್ರಿಕಾ ವಿರುದ್ಧದ ನಾಲ್ಕನೇ ಟಿ20ಯಲ್ಲಿ ಅವೇಶ್ ಖಾನ್ ಅದ್ಭುತವಾಗಿ ಬೌಲಿಂಗ್ ಮಾಡಿ ನಾಲ್ಕು ವಿಕೆಟ್ ಕಬಳಿಸಿದ್ದರು, ಆದರೆ ಅದಕ್ಕೂ ಮುನ್ನ ಅವರು ಎಲ್ಲಾ ಮೂರು ಪಂದ್ಯಗಳಲ್ಲಿ ಮಿಂಚಲು ವಿಫಲರಾಗಿದ್ದರು. ಅವೇಶ್ ಖಾನ್ ಟಿ20ಯ ಪ್ರತಿಭಾನ್ವಿತ ಬೌಲರ್ ಗಳ ಪೈಕಿ ಒಬ್ಬರಾಗಿದ್ದಾರೆ. ಅವರು ಐರ್ಲೆಂಡ್ನಲ್ಲಿ ಉತ್ತಮ ಪ್ರದರ್ಶನ ನೀಡಿದರೆ, ವಿಶ್ವಕಪ್ ತಂಡದಲ್ಲಿ ಸ್ಥಾನ ಸಿಗುವುದು ಖಚಿತ.

6 / 6

Published On - 9:55 am, Sat, 25 June 22

Follow us
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ

ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ

ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?

ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ

ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ

ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ

ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು

ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?

ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು

ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ