AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking: ಏಕದಿನ ವಿಶ್ವಕಪ್​ನಲ್ಲಿ ಚೊಚ್ಚಲ ಶತಕ ಸಿಡಿಸಿದ ಶ್ರೇಯಸ್ ಅಯ್ಯರ್..!

Shreyas Iyer Century: ಬೆಂಗಳೂರಿನ ಎಂ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯುತ್ತಿರುವ ನೆದರ್ಲೆಂಡ್ಸ್ ವಿಶ್ವಕಪ್​ನ ಕೊನೆಯ ಲೀಗ್ ಪಂದ್ಯದಲ್ಲಿ ಟೀಂ ಇಂಡಿಯಾದ ಮಧ್ಯಮ ಕ್ರಮಾಂದಕ ಬ್ಯಾಟರ್ ಶ್ರೇಯಸ್ ಅಯ್ಯರ್ ಏಕದಿನ ವಿಶ್ವಕಪ್​ನಲ್ಲಿ ತಮ್ಮ ಚೊಚ್ಚಲ ಶತಕ ಸಿಡಿಸಿ ಮಿಂಚಿದ್ದಾರೆ.

ಪೃಥ್ವಿಶಂಕರ
|

Updated on:Nov 12, 2023 | 6:32 PM

Share
ಬೆಂಗಳೂರಿನ ಎಂ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯುತ್ತಿರುವ ನೆದರ್ಲೆಂಡ್ಸ್ ವಿಶ್ವಕಪ್​ನ ಕೊನೆಯ ಲೀಗ್ ಪಂದ್ಯದಲ್ಲಿ ಟೀಂ ಇಂಡಿಯಾದ ಮಧ್ಯಮ ಕ್ರಮಾಂದಕ ಬ್ಯಾಟರ್ ಶ್ರೇಯಸ್ ಅಯ್ಯರ್ ಏಕದಿನ ವಿಶ್ವಕಪ್​ನಲ್ಲಿ ತಮ್ಮ ಚೊಚ್ಚಲ ಶತಕ ಸಿಡಿಸಿ ಮಿಂಚಿದ್ದಾರೆ.

1 / 8
ತಮ್ಮ ಇನ್ನಿಂಗ್ಸ್​ನಲ್ಲಿ 94 ಎಸೆತಗಳನ್ನು ಎದುರಿಸಿದ ಶ್ರೇಯಸ್ ಅಯ್ಯರ್ 10 ಬೌಂಡರಿ ಹಾಗೂ 5 ಭರ್ಜರಿ ಸಿಕ್ಸರ್​ಗಳ ಸಹಿತ ಅಜೇಯ 128 ರನ್ ಚಚ್ಚಿದರು.

2 / 8
ಇದು ಈ ಮೆಗಾ ಈವೆಂಟ್‌ನಲ್ಲಿ ಅಯ್ಯರ್ ಅವರ ಮೂರನೇ ಸತತ 50ಪ್ಲಸ್ ಸ್ಕೋರ್ ಆಗಿದೆ. ಭಾರತ 129 ರನ್​ಗಳಿಗೆ 2 ವಿಕೆಟ್​ ಕಳೆದುಕೊಂಡಿದ್ದಾಗ ಬ್ಯಾಟಿಂಗ್​ಗೆ ಬಂದ ಅಯ್ಯರ್, ವಿರಾಟ್ ಕೊಹ್ಲಿ ಅವರೊಂದಿಗೆ 71 ರನ್‌ಗಳ ಜೊತೆಯಾಟವನ್ನು ಹಂಚಿಕೊಂಡರು.

3 / 8
ಇದುವರೆಗೆ 56 ಏಕದಿನ ಪಂದ್ಯಗಳನ್ನಾಡಿರುವ ಅಯ್ಯರ್, 47 ಪ್ಲಸ್ ಸರಾಸರಿಯಲ್ಲಿ 2,190 ರನ್ ಗಳಿಸಿದ್ದಾರೆ. ಇದು ಅಯ್ಯರ್ ಅವರ ನಾಲ್ಕನೇ ಏಕದಿನ ಶತಕವಾಗಿದ್ದು, ಈ ಮಾದರಿಯಲ್ಲಿ ಅವರು 17 ಅರ್ಧಶತಕಗಳನ್ನು ಸಿಡಿಸಿದ್ದಾರೆ.

4 / 8
ಒಟ್ಟಾರೆಯಾಗಿ ಈ ಏಕದಿನ ವಿಶ್ವಕಪ್​ನಲ್ಲಿ ನಾಲ್ಕನೇ 50ಪ್ಲಸ್ ಸ್ಕೋರ್ ದಾಖಲಿಸಿರುವ ಅಯ್ಯರ್, ಈಗ ಈವೆಂಟ್‌ನಲ್ಲಿ 55 ಕ್ಕಿಂತ ಹೆಚ್ಚು ಸರಾಸರಿಯಲ್ಲಿ 380 ರನ್‌ಗಳ ಗಡಿ ದಾಟಿದ್ದಾರೆ.

5 / 8
ವಿಶ್ವಕಪ್​ನ ಚೊಚ್ಚಲ ಶತಕ ಸಿಡಿಸಿದ ಅಯ್ಯರ್ ಅತಿವೇಗವಾಗಿ 2,000 ಏಕದಿನ ರನ್ ದಾಖಲಿಸಿದ 3ನೇ ಭಾರತೀಯ ಎನಿಸಿಕೊಂಡಿದ್ದಾರೆ. ಅಯ್ಯರ್ 54 ಏಕದಿನ ಪಂದ್ಯಗಳ 49 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದಾರೆ.

6 / 8
ಈ ಹಿಂದೆ ಶುಭ್​ಮನ್ ಗಿಲ್ (38 ಇನ್ನಿಂಗ್ಸ್) ಮತ್ತು ಶಿಖರ್ ಧವನ್ (48 ಇನ್ನಿಂಗ್ಸ್) ಭಾರತದ ಪರ ವೇಗವಾಗಿ 2000 ಏಕದಿನ ರನ್ ಪೂರೈಸಿದ್ದ ಮೈಲಿಗಲ್ಲನ್ನು ಸಾಧಿಸಿದ್ದರು.

7 / 8
ಇದೆಲ್ಲದರ ಜೊತೆಗೆ ಶ್ರೇಯಸ್ ಅಯ್ಯರ್ ಏಕದಿನ ಮಾದರಿಯಲ್ಲಿ ನೆದರ್ಲೆಂಡ್ಸ್ ತಂಡದ ವಿರುದ್ಧ ಶತಕ ಗಳಿಸಿದ ಮೊದಲ ಭಾರತೀಯ ಬ್ಯಾಟರ್ ಎನಿಸಿಕೊಂಡರು.

8 / 8

Published On - 5:37 pm, Sun, 12 November 23

ಹಿಮಾವೃತವಾದ ಚಂಡೀಗಢದ ಸುಕ್ಮಾ ಸರೋವರದ ಸೌಂದರ್ಯ ನೋಡಿ

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು

ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ

ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು

ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ

ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್

ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು

ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ

ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ

ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು