AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NED: ಭಾರತ ಹಾಗೂ ನೆದರ್​ಲೆಂಡ್ಸ್​ ನಡುವಣ ಪಂದ್ಯದ ರೋಚಕ ಫೋಟೋಗಳು ಇಲ್ಲಿದೆ ನೋಡಿ

ಗುರುವಾರ ಸಿಡ್ನಿ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆದ ನೆದರ್​ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ (India vs Netherlands) 56 ರನ್​ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಪಾಯಿಂಟ್ ಟೇಬಲ್​ನಲ್ಲಿ ಕೂಡ ಅಗ್ರಸ್ಥಾನಕ್ಕೇರಿದೆ.

TV9 Web
| Edited By: |

Updated on: Oct 28, 2022 | 10:42 AM

Share
ಗುರುವಾರ ಸಿಡ್ನಿ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆದ ನೆದರ್​ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ (India vs Netherlands) 56 ರನ್​ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಪಾಯಿಂಟ್ ಟೇಬಲ್​ನಲ್ಲಿ ಅಗ್ರಸ್ಥಾನಕ್ಕೇರಿದೆ.

1 / 8
ಭಾರತದ ಬೌಲರ್​ಗಳು ಸಂಘಟಿತ ಪ್ರದರ್ಶನ ತೋರಿದರೆ ಬ್ಯಾಟಿಂಗ್​ನಲ್ಲಿ ವಿರಾಟ್ ಕೊಹ್ಲಿ, ನಾಯಕ ರೋಹಿತ್ ಶರ್ಮಾ ಹಾಗೂ ಸೂರ್ಯಕುಮಾರ್ ಯಾದವ್ ಅರ್ಧಶತಕ ಸಿಡಿಸಿ ಮಿಂಚಿದರು.

2 / 8
ಮೊದಲು ಬ್ಯಾಟಿಂಗ್ ಮಾಡಿದ ಭಾರತ ಆರಂಭಿಕ ಆಘಾತ ಅನುಭವಿಸಿತು. ಕೆಎಲ್ ರಾಹುಲ್ 9 ರನ್ ಗಳಿಸಿ ಔಟಾದರು. ಬಳಿಕ ವಿರಾಟ್ ಕೊಹ್ಲಿ ಜೊತೆಗೂಡಿದ ರೋಹಿತ್ ಶರ್ಮಾ ತಂಡವನ್ನು ಮೇಲೆತ್ತಿ 73 ರನ್​ಗಳ ಕಾಣಿಕೆ ನೀಡಿದರು. ರೋಹಿತ್ 39 ಎಸೆತಗಳಲ್ಲಿ 53 ರನ್ ಗಳಿಸಿ ಔಟಾದರು.

3 / 8
ಈ ಸಂದರ್ಭ ಕೊಹ್ಲಿ ಜೊತೆಗೂಡಿದ ಸೂರ್ಯ ಕುಮಾರ್ ಯಾದವ್ ತಂಡಕ್ಕೆ ಆಧಾರವಾಗಿ ನಿಂತರು. ಕೊಹ್ಲಿ 62 ರನ್ ಗಳಿಸಿದರೆ, ಸೂರ್ಯ ಕುಮಾರ್ 51 ರನ್ ಸಿಡಿಸಿದರು. ಅಂತಿಮವಾಗಿ ಭಾರತ ತಂಡ ನಿಗದಿತ 20 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 179 ರನ್ ಗಳಿಸಿತು.

4 / 8
ಟಾರ್ಗೆಟ್ ಬೆನ್ನಟ್ಟಿದ ನೆದರ್​ಲೆಂಡ್ಸ್ ಆರಂಭದಿಂದಲೇ ವಿಕೆಟ್​ ಕಳೆದುಕೊಳ್ಳುತ್ತಾ ಸಾಗಿತು. ಟಿಮ್​ ಪ್ರಿಂಗ್ಲೆ 20 ರನ್​ ಗಳಿಸಿದ್ದೇ ಅತ್ಯಧಿಕ ಮೊತ್ತವಾಗಿತ್ತು. ಮ್ಯಾಕ್ಸ್​ ಡೌಡ್​, ಬಸ್​ ಡೆ ಲಿಡೆ, ಶಾರೀಜ್ ಅಹ್ಮದ್​ ತಲಾ 16 ರನ್​ ಗಳಿಸಿದರೆ, ಕೊಲಿನ್​ ಅಕ್ಕರ್​ಮನ್​ 17 ರನ್​ ಮಾಡಿದರು.

5 / 8
ಅಂತಿಮವಾಗಿ ನೆದರ್​ಲೆಂಡ್ಸ್ 20 ಓವರ್​ಗಳಲ್ಲಿ 9 ವಿಕೆಟ್​ಗೆ 123 ರನ್ ಗಳಿಸಿ ಸೋಲು ಕಂಡಿತು

6 / 8
ಭಾರತ ಪರ ಭುವನೇಶ್ವರ್​ ಕುಮಾರ್,​ ಅರ್ಷದೀಪ್​ ಸಿಂಗ್, ಅಕ್ಷರ್ ಪಟೇಲ್​, ರವಿಚಂದ್ರನ್​ ಅಶ್ವಿನ್​ ತಲಾ 2 ವಿಕೆಟ್​ ಹಾಗೂ ಮೊಹಮದ್​ ಶಮಿ 1 ವಿಕೆಟ್​ ಪಡೆದು ಮಿಂಚಿದರು.

7 / 8
ಗ್ರೂಪ್ 2 ರಲ್ಲಿರುವ ಭಾರತ ತಂಡ ತನ್ನ ಮುಂದಿನ ಪಂದ್ಯವನ್ನು ತೆಂಬಾ ಬವುಮಾ ನಾಯಕತ್ವದ ದಕ್ಷಿಣ ಆಫ್ರಿಕಾ ವಿರುದ್ಧ ಆಡಲಿದೆ. ಈ ಪಂದ್ಯ ಅಕ್ಟೋಬರ್ 30 ಭಾನುವಾರದಂದು ಆಯೋಜಿಸಲಾಗಿದ್ದು ಪರ್ತ್ ಸ್ಟೇಡಿಯಂನಲ್ಲಿ ನಡೆಯಲಿದೆ.

8 / 8
Follow Us
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ

‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ

ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?

Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ

ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ

ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ

ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ

ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!

ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು

ಇರಾಕ್​​ನಲ್ಲಿ ಯುಎಸ್ ವಾಯುಪಡೆಯ ಇಂಧನ ತುಂಬುವ ವಿಮಾನ ಪತನ