IND vs NZ 2nd T20I: ಭಾರತ-ನ್ಯೂಜಿಲೆಂಡ್ ದ್ವಿತೀಯ ಟಿ20 ಪಂದ್ಯದ ಕೆಲ ರೋಚಕ ಕ್ಷಣಗಳು

India vs New Zealand 2nd T20I: ಲಕ್ನೋದ ಭಾರತ್ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ದ್ವಿತೀಯ ಟಿ20 ಪಂದ್ಯದಲ್ಲಿ ಕೊನೆಗೂ ಭಾರತ ರೋಚಕ ಜಯ ಸಾಧಿಸಿತು.

Vinay Bhat
|

Updated on: Jan 30, 2023 | 12:02 PM

ಲಕ್ನೋದ ಭಾರತ್ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ದ್ವಿತೀಯ ಟಿ20 ಪಂದ್ಯದಲ್ಲಿ ಕೊನೆಗೂ ಭಾರತ (India vs New Zealand) ರೋಚಕ ಜಯ ಸಾಧಿಸಿತು.

1 / 8
ಉಪ ನಾಯಕ ಸೂರ್ಯಕುಮಾರ್ ಯಾದವ್ (Suryakumar Yadav) ಹಾಗೂ ನಾಯಕ ಹಾರ್ದಿಕ್ ಪಾಂಡ್ಯ ಅವರ ಎಚ್ಚರಿಕೆಯ ಬ್ಯಾಟಿಂಗ್ ನೆರವಿನಿಂದ ಟೀಮ್ ಇಂಡಿಯಾ 6 ವಿಕೆಟ್​ಗಳ ಗೆಲುವು ಕಂಡಿತು. ಈ ಮೂಲಕ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ 1-1 ಅಂಕಗಳ ಅಂತರದ ಸಮಬಲ ಸಾಧಿಸಿದೆ.

2 / 8
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 8 ವಿಕೆಟ್ ನಷ್ಟಕ್ಕೆ 99 ರನ್ ಗಳಿಸಿ ಅಲ್ಪ ಮೊತ್ತದ ಟಾರ್ಗೆಟ್ ನೀಡಿತ್ತು. ಕಿವೀಸ್ ಪರ ನಾಯಕ ಮಿಚೆಕ್ ಸ್ಯಾಂಟನರ್ 19 ರನ್ ಗಳಿಸಿದ್ದೇ ಹೆಚ್ಚು. ಉಳಿದ ಯಾವ ಬ್ಯಾಟರ್​ಗಳ ಸ್ಕೋರ್ 15ರ ಗಡಿ ದಾಟಲಿಲ್ಲ.

3 / 8
ಭಾರತ ಪರ ಅರ್ಶ್​ದೀಪ್ 2, ಪಾಂಡ್ಯ, ಸುಂದರ್, ಚಹಲ್, ಹೂಡ ಹಾಗೂ ಕುಲ್ದೀಪ್ ತಲಾ 1 ವಿಕೆಟ್ ಪಡೆದರು.

4 / 8
ಗುರಿ ಬೆನ್ನಟ್ಟಿದ ಭಾರತ ಇನ್ನೂ ಒಂದು ಎಸೆತ ಇರುವಂತೆಯೇ ರೋಚಕ 6 ವಿಕೆಟ್​ಗಳ ಜಯ ಸಾಧಿಸಿತು. ಕೊನೆಯ ಓವರ್ ವರೆಗೂ ನಡೆದ ಲೋಸ್ಕೋರ್ ಗೇಮ್ ಅಭಿಮಾನಿಗಳನ್ನು ತುದಿಗಾಲಿನಲ್ಲಿ ನಿಲ್ಲಿಸಿದ್ದು ಸುಳ್ಳಲ್ಲ. ಈ ಪಿಚ್ ಆರೀತಿಯಲ್ಲಿತ್ತು.

5 / 8
31 ಎಸೆತಗಳಲ್ಲಿ 1 ಫೋರ್ ಜೊತೆಗೆ ಅಜೇಯ 26 ರನ್ ಕಲೆಹಾಕಿದ ಸೂರ್ಯಕುಮಾರ್ ಯಾದವ್ ಪಂದ್ಯಶ್ರೇಷ್ಠ ಪ್ರಶಸ್ತಿ ಬಾಚಿಕೊಂಡರು.

6 / 8
ಹಾರ್ದಿಕ್ ಪಾಂಡ್ಯ 20 ಎಸೆತಗಳಲ್ಲಿ ಅಜೇಯ 15 ರನ್ ಬಾರಿಸಿದರು. ಅಂತಿಮ ನಿರ್ಣಾಯಕ ಟಿ20 ಪಂದ್ಯ ಫೆಬ್ರವರಿ 1 ರಂದು ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.

7 / 8
ವಿಶೇಷ ಎಂದರೆ ಈ ಪಂದ್ಯದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ತಂಡದ ಕಡೆಯಿಂದ ಒಂದೂ ಸಿಕ್ಸರ್ ದಾಖಲಾಗಲಿಲ್ಲ. ಭಾರತದಲ್ಲಿ ಒಂದೂ ಸಿಕ್ಸರ್ ಇಲ್ಲದೇ ಇನ್ನಿಂಗ್ಸ್ ಮುಕ್ತಾಯ ಮಾಡಿದ ಕಳಪೆ ಸಾಧನೆಯನ್ನು ಕಿವೀಸ್ ಮಾಡಿದೆ.

8 / 8
Follow us
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ

‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು

ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್

ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ

ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್

'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್

ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ

ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ