IND vs NZ: ಏಕದಿನ ವಿಶ್ವಕಪ್​ನಲ್ಲಿ ಇತಿಹಾಸ ಸೃಷ್ಟಿಸಿದ ಮೊಹಮ್ಮದ್ ಶಮಿ..!

|

Updated on: Oct 23, 2023 | 10:20 AM

Mohammed Shami, ICC World Cup 2023: 2023 ರ ವಿಶ್ವಕಪ್‌ನಲ್ಲಿ ತನ್ನ ಮೊದಲ ಪಂದ್ಯವನ್ನು ಆಡಿದ ಶಮಿ,ಪಂದ್ಯದ ಮೊದಲ ಎಸೆತದಲ್ಲಿ ವಿಲ್ ಯಂಗ್ ವಿಕೆಟ್ ಪಡೆದರು. ಇದರೊಂದಿಗೆ ಇನ್ನೂ ನಾಲ್ಕು ವಿಕೆಟ್ ಪಡೆದ ಶಮಿ ಐತಿಹಾಸಿಕ ಸಾಧನೆ ಮಾಡಿದರು. ಕಿವೀಸ್ ವಿರುದ್ಧ 5 ವಿಕೆಟ್ ಪಡೆಯುವ ಮೂಲಕ ಏಕದಿನ ವಿಶ್ವಕಪ್​ ಇತಿಹಾಸದಲ್ಲಿ ಎರಡನೇ ಬಾರಿಗೆ ಐದು ವಿಕೆಟ್‌ ಪಡೆದ ಮೊದಲ ಭಾರತೀಯ ಬೌಲರ್ ಎನಿಸಿಕೊಂಡರು.

1 / 9
ಧರ್ಮಶಾಲಾದ HPCA ಸ್ಟೇಡಿಯಂನಲ್ಲಿ ನಡೆದ ವಿಶ್ವಕಪ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಐದು ವಿಕೆಟ್​ ಪಡೆದ ಮೊಹಮ್ಮದ್ ಶಮಿ ಏಕದಿನ ವಿಶ್ವಕಪ್​ನಲ್ಲಿ ವಿಶೇಷ ದಾಖಲೆ ನಿರ್ಮಿಸಿದ್ದಾರೆ.

2 / 9
2023 ರ ವಿಶ್ವಕಪ್‌ನಲ್ಲಿ ತನ್ನ ಮೊದಲ ಪಂದ್ಯವನ್ನು ಆಡಿದ ಶಮಿ,ಪಂದ್ಯದ ಮೊದಲ ಎಸೆತದಲ್ಲಿ ವಿಲ್ ಯಂಗ್ ವಿಕೆಟ್ ಪಡೆದರು. ಇದರೊಂದಿಗೆ ಇನ್ನೂ ನಾಲ್ಕು ವಿಕೆಟ್ ಪಡೆದ ಶಮಿ ಐತಿಹಾಸಿಕ ಸಾಧನೆ ಮಾಡಿದರು.

3 / 9
ಕಿವೀಸ್ ವಿರುದ್ಧ 5 ವಿಕೆಟ್ ಪಡೆಯುವ ಮೂಲಕ ಏಕದಿನ ವಿಶ್ವಕಪ್​ ಇತಿಹಾಸದಲ್ಲಿ ಎರಡನೇ ಬಾರಿಗೆ ಐದು ವಿಕೆಟ್‌ ಪಡೆದ ಮೊದಲ ಭಾರತೀಯ ಬೌಲರ್ ಎನಿಸಿಕೊಂಡರು.

4 / 9
ಶಮಿ 2019 ರ ವಿಶ್ವಕಪ್‌ನಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಮೊದಲ ಬಾರಿಗೆ ಐದು ವಿಕೆಟ್ ಪಡೆದ ಸಾಧನೆ ಮಾಡಿದ್ದರು. ಇದರೊಂದಿಗೆ ಶಮಿ ವಿಶ್ವಕಪ್‌ನಲ್ಲಿ 5 ವಿಕೆಟ್ ಪಡೆದ ಆರನೇ ಭಾರತೀಯ ಬೌಲರ್ ಎನಿಸಿಕೊಂಡರು.

5 / 9
ಇನ್ನು ಏಕದಿನ ವಿಶ್ವಕಪ್‌ನಲ್ಲಿ ಭಾರತದ ಪರ ಐದು ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಕಪಿಲ್ ದೇವ್ 1983 ರ ವಿಶ್ವಕಪ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ 43 ರನ್ ನೀಡಿ 5 ವಿಕೆಟ್ ಪಡೆದಿದ್ದರು.

6 / 9
ಆ ನಂತರ 1999 ರ ವಿಶ್ವಕಪ್​ನಲ್ಲಿ ರಾಬಿನ್ ಸಿಂಗ್ ಶ್ರೀಲಂಕಾ ವಿರುದ್ಧ 21 ರನ್ ನೀಡಿ 5 ವಿಕೆಟ್ ಪಡೆದಿದ್ದರು.

7 / 9
ಕನ್ನಡಿಗ ವೆಂಕಟೇಶ್ ಪ್ರಸಾದ್ 1999 ರ ವಿಶ್ವಕಪ್​ನಲ್ಲಿ ಪಾಕಿಸ್ತಾನದ ವಿರುದ್ಧ 27 ರನ್ ನೀಡಿ 5 ವಿಕೆಟ್ ಉರುಳಿಸಿದ್ದರು.

8 / 9
2003 ರ ವಿಶ್ವಕಪ್​ನಲ್ಲಿ ಆಶಿಶ್ ನೆಹ್ರಾ ಇಂಗ್ಲೆಂಡ್ ವಿರುದ್ಧ 23 ರನ್ ನೀಡಿ 6 ವಿಕೆಟ್ ಪಡೆದಿದ್ದರು.

9 / 9
2011 ರ ವಿಶ್ವಕಪ್​ನಲ್ಲಿ ಯುವರಾಜ್ ಸಿಂಗ್ ಐರ್ಲೆಂಡ್ ವಿರುದ್ಧ 31 ರನ್ ನೀಡಿ 5 ವಿಕೆಟ್ ಉರುಳಿಸಿದ್ದರು.

Published On - 10:19 am, Mon, 23 October 23