AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: 4 ವರ್ಷಗಳ ರನ್ ಬರ ಅಂತ್ಯ; 11 ಟೆಸ್ಟ್ ಪಂದ್ಯಗಳ ನಂತರ ಅರ್ಧಶತಕ ಸಿಡಿಸಿದ ವೃದ್ಧಿಮಾನ್ ಸಹಾ

IND vs NZ: ಸಾಹ 4 ವರ್ಷಗಳ ನಂತರ ತಮ್ಮ ಮೊದಲ ಅರ್ಧಶತಕವನ್ನು ಗಳಿಸಿದ್ದಾರೆ. ಈ ಹಿಂದೆ 2017ರಲ್ಲಿ ಶ್ರೀಲಂಕಾ ವಿರುದ್ಧ ಕೊಲಂಬೊ ಟೆಸ್ಟ್‌ನಲ್ಲಿ ಸಹಾ 67 ರನ್ ಗಳಿಸಿದ್ದರು. ಆ ನಂತರ ಆಡಿದ 11 ಟೆಸ್ಟ್‌ಗಳಲ್ಲಿ ವಿಫಲರಾಗಿದ್ದರು.

TV9 Web
| Edited By: |

Updated on: Nov 28, 2021 | 7:06 PM

Share
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಕಾನ್ಪುರ ಟೆಸ್ಟ್‌ನ ನಾಲ್ಕನೇ ದಿನದಂದು ಟೀಂ ಇಂಡಿಯಾದ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ವೃದ್ಧಿಮಾನ್ ಸಹಾ ಅದ್ಭುತ ಅರ್ಧಶತಕವನ್ನು ಬಾರಿಸಿದರು. ರಿಷಬ್ ಪಂತ್ ಅನುಪಸ್ಥಿತಿಯಲ್ಲಿ, ಈ ಸರಣಿಯಲ್ಲಿ ಟೀಮ್ ಇಂಡಿಯಾದ ನಂಬರ್ ಒನ್ ಕೀಪರ್ ಆಗಿ ಆಡುತ್ತಿರುವ ಸಹಾ ತಮ್ಮ 39 ನೇ ಟೆಸ್ಟ್‌ನಲ್ಲಿ ತಮ್ಮ ಆರನೇ ಅರ್ಧಶತಕವನ್ನು ಗಳಿಸಿದರು. ಏಳನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದ ಸಹಾ 61 ರನ್ ಗಳಿಸಿ ಅಜೇಯರಾಗಿ ಮರಳಿದರು.

1 / 5
ಈ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನ ನಂತರ, ಸಹಾ ಇಂಜುರಿ ಸಮಸ್ಯೆ ಎದುರಿಸಬೇಕಾಯ್ತು. ಇದರಿಂದಾಗಿ ಅವರು ಮೂರನೇ ದಿನದಲ್ಲಿ ವಿಕೆಟ್‌ ಕೀಪಿಂಗ್ ಮಾಡಲು ಸಾಧ್ಯವಾಗಲಿಲ್ಲ. ಆದರೆ ಟೀಂ ಇಂಡಿಯಾ ಸಂಕಷ್ಟದಲ್ಲಿರುವ ನಾಲ್ಕನೇ ದಿನದಲ್ಲಿ ಸಹಾ ಬ್ಯಾಟಿಂಗ್​ಗೆ ಇಳಿದು ಮೊದಲು ಶ್ರೇಯಸ್ ಅಯ್ಯರ್ ಜೊತೆ 64 ರನ್​ಗಳ ಜೊತೆಯಾಟವನ್ನು ಹಂಚಿಕೊಂಡರು. ನಂತರ ಅಕ್ಷರ್ ಪಟೇಲ್ ಜತೆಗೂಡಿದ 67 ರನ್ ಗಳ ಅಜೇಯ ಜೊತೆಯಾಟ ತಂಡವನ್ನು ಉತ್ತಮ ಸ್ಥಿತಿಗೆ ತಂದಿತು.

2 / 5
ಸಾಹ 4 ವರ್ಷಗಳ ನಂತರ ತಮ್ಮ ಮೊದಲ ಅರ್ಧಶತಕವನ್ನು ಗಳಿಸಿದ್ದಾರೆ. ಈ ಹಿಂದೆ 2017ರಲ್ಲಿ ಶ್ರೀಲಂಕಾ ವಿರುದ್ಧ ಕೊಲಂಬೊ ಟೆಸ್ಟ್‌ನಲ್ಲಿ ಸಹಾ 67 ರನ್ ಗಳಿಸಿದ್ದರು. ಆ ನಂತರ ಆಡಿದ 11 ಟೆಸ್ಟ್‌ಗಳಲ್ಲಿ ವಿಫಲರಾಗಿದ್ದರು.

3 / 5
ವಿಶೇಷವೆಂದರೆ ವೃದ್ಧಿಮಾನ್ ಸಹಾ ನ್ಯೂಜಿಲೆಂಡ್ ವಿರುದ್ಧ ರನ್ ಗಳಿಸಲು ಇಷ್ಟಪಡುತ್ತಾರೆ. ಅವರ 6 ಅರ್ಧಶತಕಗಳಲ್ಲಿ ಮೂರು ನ್ಯೂಜಿಲೆಂಡ್ ವಿರುದ್ಧ ಬಂದಿವೆ. ಇದಕ್ಕೂ ಮೊದಲು 2016ರಲ್ಲಿ ಅವರು ಕೋಲ್ಕತ್ತಾ ಟೆಸ್ಟ್‌ನ ಎರಡೂ ಇನ್ನಿಂಗ್ಸ್‌ಗಳಲ್ಲಿ 54 ಮತ್ತು 58 ರನ್ ಗಳಿಸಿದ್ದರು ಮತ್ತು ಎರಡೂ ಇನ್ನಿಂಗ್ಸ್‌ಗಳಲ್ಲಿ ಅಜೇಯರಾಗಿ ಉಳಿದಿದ್ದರು.

4 / 5
ಅವರು ನ್ಯೂಜಿಲೆಂಡ್ ವಿರುದ್ಧದ 4 ಟೆಸ್ಟ್‌ಗಳ 5 ಇನ್ನಿಂಗ್ಸ್‌ಗಳಲ್ಲಿ 87 ರ ಸರಾಸರಿಯೊಂದಿಗೆ 174 ರನ್ ಗಳಿಸಿದ್ದಾರೆ. ಇತರ ಯಾವುದೇ ತಂಡದ ವಿರುದ್ಧ ಅವರ ಪ್ರದರ್ಶನ ಹೀಗಿಲ್ಲ. ಜೊತೆಗೆ ತಮ್ಮ ಮೂರು ಅರ್ಧಶತಕಗಳ ನಂತರವೂ ಸಹ ಅಜೇಯರಾಗಿ ಉಳಿದಿದ್ದಾರೆ.

5 / 5
Web contact
Web contact

TV9 Kannada

Read More
Follow Us
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ

ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ

ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ

ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!

ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ

ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ

ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್

ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್

ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?

ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ