AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: 5 ವಿಕೆಟ್ ಉರುಳಿಸಿ ಅನಿಲ್ ಕುಂಬ್ಳೆ ದಾಖಲೆ ಮುರಿದ ಮೊಹಮ್ಮದ್ ಶಮಿ..!

IND vs NZ, Mohammed Shami: ಧರ್ಮಶಾಲಾದಲ್ಲಿ ನಡೆಯುತ್ತಿರುವ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಪಂದ್ಯದಲ್ಲಿ ತಂಡದಲ್ಲಿ ಆಡುವ ಅವಕಾಶ ಪಡೆದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಮೊದಲ ಎಸೆತದಲ್ಲೇ ವಿಕೆಟ್ ತೆಗೆದು ವಿಶೇಷ ದಾಖಲೆ ಮುರಿದಿದ್ದಾರೆ.

ಪೃಥ್ವಿಶಂಕರ
|

Updated on:Oct 22, 2023 | 6:32 PM

Share
ಧರ್ಮಶಾಲಾದಲ್ಲಿ ನಡೆಯುತ್ತಿರುವ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಪಂದ್ಯದಲ್ಲಿ ತಂಡದಲ್ಲಿ ಆಡುವ ಅವಕಾಶ ಪಡೆದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಮೊದಲ ಎಸೆತದಲ್ಲೇ ವಿಕೆಟ್ ತೆಗೆದು ವಿಶೇಷ ದಾಖಲೆ ಮುರಿದಿದ್ದಾರೆ.

1 / 9
 ತಮ್ಮ ಮೊದಲ ಓವರ್‌ನ ಮೊದಲ ಎಸೆತದಲ್ಲಿ ವಿಕೆಟ್ ಪಡೆದ ಶಮಿ ಟೀಂ ಇಂಡಿಯಾದ ಮಾಜಿ ದಿಗ್ಗಜ ಅನಿಲ್ ಕುಂಬ್ಳೆ ಅವರ ದಾಖಲೆಯನ್ನು ಹಿಂದಿಕ್ಕಿದ್ದಾರೆ.

2 / 9
ಒಂಬತ್ತನೇ ಓವರ್‌ನ ಮೊದಲ ಎಸೆತದಲ್ಲಿ ವಿಲ್ ಯಂಗ್ ವಿಕೆಟ್ ಪಡೆದ ಶಮಿ ಏಕದಿನ ವಿಶ್ವಕಪ್‌ನಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಅನಿಲ್ ಕುಂಬ್ಳೆ ಅವರನ್ನು ಹಿಂದಿಕ್ಕಿದರು.

3 / 9
ಜಹೀರ್ ಖಾನ್ ಏಕದಿನ ವಿಶ್ವಕಪ್‌ನಲ್ಲಿ ಭಾರತದ ಬೌಲರ್‌ಗಳಲ್ಲಿ ಹೆಚ್ಚು ವಿಕೆಟ್‌ಗಳನ್ನು ಪಡೆದ ದಾಖಲೆಯನ್ನು ಹೊಂದಿದ್ದಾರೆ. ಅವರು 23 ಇನ್ನಿಂಗ್ಸ್‌ಗಳಲ್ಲಿ 44 ವಿಕೆಟ್‌ಗಳನ್ನು ಪಡೆದಿದ್ದಾರೆ.

4 / 9
 ಈ ಪಟ್ಟಿಯಲ್ಲಿ ಜಹೀರ್ ನಂತರದ ಸ್ಥಾನದಲ್ಲಿ ಜಾವಗಲ್ ಶ್ರೀನಾಥ್ ಇದ್ದಾರೆ. ಅವರು 33 ಇನ್ನಿಂಗ್ಸ್‌ಗಳಲ್ಲಿ 44 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

5 / 9
ಜಹೀರ್ ಮತ್ತು ಶ್ರೀನಾಥ್ ಅವರು ಒಂದೇ ಸಂಖ್ಯೆಯ ವಿಕೆಟ್‌ಗಳೊಂದಿಗೆ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರೆ, ಏಕದಿನ ವಿಶ್ವಕಪ್‌ನಲ್ಲಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಶಮಿ ಎರಡನೇ ಸ್ಥಾನಕ್ಕೆ ತಲುಪಿದ್ದಾರೆ.

6 / 9
ವಿಲ್ ಯಂಗ್ ಸೇರಿದಂತೆ ಶಮಿ ಒಟ್ಟು ಐವರು ಬ್ಯಾಟರ್​ಗಳಿಗೆ ಪೆವಿಲಿಯನ್ ದಾರಿ ತೋರಿಸಿದರು. ಇದುವರೆಗೆ ಶಮಿ ಏಕದಿನ ವಿಶ್ವಕಪ್‌ನಲ್ಲಿ 37 ವಿಕೆಟ್‌ಗಳನ್ನು ಕಲೆಹಾಕಿದ್ದಾರೆ.

7 / 9
ಇದೀಗ ಅನಿಲ್ ಕುಂಬ್ಳೆ 31 ವಿಕೆಟ್‌ಗಳೊಂದಿಗೆ ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ.

8 / 9
ಈ ಪಟ್ಟಿಯಲ್ಲಿ ಜಸ್ಪ್ರೀತ್ ಬುಮ್ರಾ 5 ನೇ ಸ್ಥಾನದಲ್ಲಿದ್ದು, ಅವರು 14 ಇನ್ನಿಂಗ್ಸ್‌ಗಳಲ್ಲಿ 28 ವಿಕೆಟ್ ಪಡೆದಿದ್ದಾರೆ.

9 / 9

Published On - 6:09 pm, Sun, 22 October 23

‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ

ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!

ಸುಖಾಸುಮ್ಮನೆ ಹೇಳಿಕೆ ನೀಡುವ ರಾಜಕಾರಣಿಗೆ ಯದುವೀರ್ ಮಾದರಿ

ಸ್ವಯಂ ನಿವೃತ್ತಿ ಬಗ್ಗೆ ಎಎಸ್​ಪಿ ನಾರಾಯಣ ಭರಮನಿ ಮೊದಲ ಪ್ರತಿಕ್ರಿಯೆ

ಕೋವಿಡ್ ಲಸಿಕೆ ಪಡೆದವರಲ್ಲಿ ಹೃದಯಾಘಾತ ಅಪಾಯ ಕಡಿಮೆ: ಡಾ. ಮೋಹಿತ್ ಗುಪ್ತಾ

ಸಂಪುಟ ಸಭೆಯನ್ನು ಬೇರೆ ಬೇರೆ ಸ್ಥಳಗಳಲ್ಲಿ ನಡೆಸುವುದು ದುಂದು ವೆಚ್ಚವಲ್ಲವೇ?

ಸಂವೇದನೆಯಿಲ್ಲದ, ಸೂಕ್ಷ್ಮತೆ ಗೊತ್ತಿರದ ಸಿಬ್ಬಂದಿಯಿಂದ ಸಮೀಕ್ಷೆ ಬೇಕಿತ್ತೇ?

ಎಲ್ಲ ಮಂತ್ರಿಗಳು ಒಂದೇ ವಾಕ್ಯವನ್ನು ಪುನರಾವರ್ತಿಸುತ್ತಿದ್ದಾರೆ

VIDEO: ಪಂದ್ಯದ ವೇಳೆ ಮೈದಾನಕ್ಕೆ ನುಗ್ಗಿದ ಹಾವು... ಆಮೇಲೇನಾಯ್ತು?

ಡಿಕೆಶಿ ಸಿಎಂ ಆಗಬೇಕು ಎಂಬ ಆಸೆ ಇದೆ, ಆದರೆ: ರಂಗನಾಥ್ ಹೇಳಿದ್ದೇನು ನೋಡಿ