AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ, World Cup Semi Final: ರೆಡ್ ಹಾಟ್ ಫಾರ್ಮ್​ನಲ್ಲಿರುವ ರಚಿನ್ ರವೀಂದ್ರ ಮೇಲೆ ಎಲ್ಲರ ಕಣ್ಣು: ರೋಹಿತ್ ಮಾಸ್ಟರ್ ಪ್ಲಾನ್ ಏನು?

Rachin Ravindra: ಭಾರತ-ಕಿವೀಸ್ ಲೀಗ್ ಹಂತದ ಪಂದ್ಯವನ್ನು ಗಮನಿಸಿದರೆ ಇಲ್ಲಿ ಡೆರಿಯಲ್ ಮಿಚೆಲ್ ಬಿಟ್ಟರೆ ಅಬ್ಬರಿಸಿದ್ದು ರಚಿನ್ ರವೀಂದ್ರ. ಕರ್ನಾಟಕ ಮೂಲದ ಈ ಯುವ ಬ್ಯಾಟರ್ ಭಾರತ ವಿರುದ್ಧ ಉತ್ತಮ ಪ್ರದರ್ಶನ ತೋರಿದ್ದಾರೆ. ಲೀಗ್ ಪಂದ್ಯದಲ್ಲಿ ರಚಿನ್ 87 ಎಸೆತಗಳಲ್ಲಿ 6 ಫೋರ್, 1 ಸಿಕ್ಸರ್ ಸಿಡಿಸಿ 75 ರನ್​ಗಳ ಕೊಡುಗೆ ಸಲ್ಲಿಸಿದ್ದರು.

Vinay Bhat
|

Updated on: Nov 15, 2023 | 2:14 PM

Share
ಭಾರತ ಹಾಗೂ ನ್ಯೂಝಿಲೆಂಡ್ ನಡುವಣ ಐಸಿಸಿ ಏಕದಿನ ವಿಶ್ವಕಪ್ 2023ರ ಮೊದಲ ಸೆಮಿಫೈನಲ್ ಪಂದ್ಯಕ್ಕೆ ಚಾಲನೆ ಸಿಕ್ಕಿದೆ. ಈಗಾಗಲೇ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡದೆ ಕಳೆದ ಪಂದ್ಯದಲ್ಲಿ ಆಡಿದ ಆಟಗಾರರೇ ಕಣಕ್ಕಿಳಿದಿದ್ದಾರೆ.

1 / 6
ಇತ್ತ ನ್ಯೂಝಿಲೆಂಡ್ ತಂಡದಲ್ಲಿ ಕೂಡ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಭಾರತ-ಕಿವೀಸ್ ಲೀಗ್ ಹಂತದ ಪಂದ್ಯವನ್ನು ಗಮನಿಸಿದರೆ ಇಲ್ಲಿ ಡೆರಿಯಲ್ ಮಿಚೆಲ್ ಬಿಟ್ಟರೆ ಅಬ್ಬರಿಸಿದ್ದು ರಚಿನ್ ರವೀಂದ್ರ. ಕರ್ನಾಟಕ ಮೂಲದ ಈ ಯುವ ಬ್ಯಾಟರ್ ಭಾರತ ವಿರುದ್ಧ ಉತ್ತಮ ಪ್ರದರ್ಶನ ತೋರಿದ್ದಾರೆ.

2 / 6
ಲೀಗ್ ಪಂದ್ಯದಲ್ಲಿ ರಚಿನ್ 87 ಎಸೆತಗಳಲ್ಲಿ 6 ಫೋರ್, 1 ಸಿಕ್ಸರ್ ಸಿಡಿಸಿ 75 ರನ್​ಗಳ ಕೊಡುಗೆ ಸಲ್ಲಿಸಿದ್ದರು. ಹೀಗಾಗಿ ಇಂದು ಕೂಡ ರಚಿನ್ ಅಬ್ಬರಿಸುವ ಸಾಧ್ಯತೆ ಇದೆ. ಅಲ್ಲದೆ ಟೂರ್ನಿಯಲ್ಲಿ ಎಲ್ಲರ ಗಮನ ಸೆಳೆದ ಆಟಗಾರ ಒಂಬತ್ತು ಇನ್ನಿಂಗ್ಸ್‌ಗಳಲ್ಲಿ 70.62 ಸರಾಸರಿಯಲ್ಲಿ 565 ರನ್ ಗಳಿಸಿದ್ದಾರೆ.

3 / 6
ರೆಡ್ ಹಾಟ್ ಫಾರ್ಮ್​ನಲ್ಲಿರುವ ರಚಿನ್ ಆಟಕ್ಕೆ ಬ್ರೇಕ್ ಹಾಕಲು ರೋಹಿತ್ ಏನು ಯೋಜನೆ ರೂಪಿಸುತ್ತಾರೆ ಎಂಬುದು ನೋಡಬೇಕಿದೆ. ಸ್ಪಿನ್ನರ್​ಗಳಿಗೆ ರಚಿನ್ ಕೊಂಚ ತಡಕಾಡುತ್ತಾರೆ. ಹೀಗಾಗಿ ರೋಹಿತ್ ಆರಂಭದಲ್ಲೇ ಸ್ಪಿನ್ನರ್​ಗಳನ್ನು ಕಣಕ್ಕಿಳಿಸಿದರೆ ಅಚ್ಚರಿ ಪಡಬೇಕಿಲ್ಲ.

4 / 6
ಭಾರತ (ಪ್ಲೇಯಿಂಗ್ XI): ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್.

5 / 6
ನ್ಯೂಝಿಲೆಂಡ್ (ಪ್ಲೇಯಿಂಗ್ XI): ಡೆವೊನ್ ಕಾನ್ವೇ, ರಚಿನ್ ರವೀಂದ್ರ, ಕೇನ್ ವಿಲಿಯಮ್ಸನ್ (ನಾಯಕ), ಡೇರಿಲ್ ಮಿಚೆಲ್, ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಟಾಮ್ ಲಾಥಮ್ (ವಿಕೆಟ್ ಕೀಪರ್), ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್.

6 / 6
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ

ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ