AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shubman Gill Record: ಶುಭ್​ಮನ್ ಗಿಲ್ ಸಿಡಿಲಬ್ಬರಕ್ಕೆ ಕಿಂಗ್ ಕೊಹ್ಲಿ ದಾಖಲೆ ಧೂಳೀಪಟ

Shubhman Gill - Virat Kohli: ಶುಭ್​ಮನ್ ಗಿಲ್ ಕೇವಲ 87 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಸೆಂಚುರಿಯೊಂದಿಗೆ ಏಕದಿನ ಕ್ರಿಕೆಟ್​ನಲ್ಲಿ 1000 ರನ್​ ಕಲೆಹಾಕಿದ ಸಾಧನೆ ಮಾಡಿದರು. ಅದು ಕೂಡ ವಿರಾಟ್ ಕೊಹ್ಲಿಯ ದಾಖಲೆಯನ್ನು ಮುರಿಯುವ ಮೂಲಕ ಎಂಬುದೇ ವಿಶೇಷ.

TV9 Web
| Edited By: |

Updated on: Jan 18, 2023 | 5:23 PM

Share
ಟೀಮ್ ಇಂಡಿಯಾದ ಯುವ ಆರಂಭಿಕ ಆಟಗಾರ ಶುಭ್​ಮನ್ ಗಿಲ್ ಉತ್ತಮ ಫಾರ್ಮ್​ನಲ್ಲಿದ್ದಾರೆ. ಶ್ರೀಲಂಕಾ ವಿರುದ್ಧ ಭರ್ಜರಿ ಶತಕ ಸಿಡಿಸಿದ್ದ ಗಿಲ್ ಇದೀಗ ನ್ಯೂಜಿಲೆಂಡ್ ವಿರುದ್ಧ ಡಬಲ್ ಸೆಂಚುರಿ ಬಾರಿಸಿ ಬ್ಯಾಟ್ ಮೇಲೆಕ್ಕೆತ್ತಿದ್ದಾರೆ. ಹೈದರಾಬಾದ್​ನಲ್ಲಿ ನಡೆದ ಈ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದ ಯುವ ಬ್ಯಾಟರ್ ಅತ್ಯುತ್ತಮ ಇನಿಂಗ್ಸ್ ಆಡಿದರು.

1 / 6
ನ್ಯೂಜಿಲೆಂಡ್ ಬೌಲರ್​ಗಳನ್ನು ಆತ್ಮ ವಿಶ್ವಾಸದಿಂದಲೇ ಎದುರಿಸಿದ ಶುಭ್​ಮನ್ ಗಿಲ್ ಕೇವಲ 87 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಸೆಂಚುರಿಯೊಂದಿಗೆ ಏಕದಿನ ಕ್ರಿಕೆಟ್​ನಲ್ಲಿ 1000 ರನ್​ ಕಲೆಹಾಕಿದ ಸಾಧನೆ ಮಾಡಿದರು. ಅದು ಕೂಡ ವಿರಾಟ್ ಕೊಹ್ಲಿಯ ದಾಖಲೆಯನ್ನು ಮುರಿಯುವ ಮೂಲಕ ಎಂಬುದೇ ವಿಶೇಷ.

2 / 6
ಹೌದು, ಟೀಮ್ ಇಂಡಿಯಾ ಪರ ಏಕದಿನ ಕ್ರಿಕೆಟ್​ನಲ್ಲಿ ಅತ್ಯಂತ ವೇಗವಾಗಿ ಸಾವಿರ ರನ್ ಪೂರೈಸಿದ ದಾಖಲೆ ಇದೀಗ ಶುಭ್​ಮನ್ ಗಿಲ್ ಪಾಲಾಗಿದೆ. ಈ ಹಿಂದೆ ಈ ರೆಕಾರ್ಡ್​ ವಿರಾಟ್ ಕೊಹ್ಲಿ ಹಾಗೂ ಶಿಖರ್ ಧವನ್ ಹೆಸರಿನಲ್ಲಿತ್ತು.

3 / 6
ಕಿಂಗ್ ಕೊಹ್ಲಿ ಹಾಗೂ ಗಬ್ಬರ್ ಧವನ್ 24 ಇನಿಂಗ್ಸ್​ ಮೂಲಕ ಏಕದಿನ ಕ್ರಿಕೆಟ್​ನಲ್ಲಿ 1000 ರನ್ ಪೂರೈಸಿ ದಾಖಲೆ ಬರೆದಿದ್ದರು. ಆದರೆ ಇದೀಗ ಈ ದಾಖಲೆಯನ್ನು ಮುರಿದು ಶುಭ್​ಮನ್ ಹೊಸ ಮೈಲುಗಲ್ಲು ಸ್ಥಾಪಿಸಿದ್ದಾರೆ.

4 / 6
ನ್ಯೂಜಿಲೆಂಡ್ ವಿರುದ್ಧದ ದ್ವಿಶತಕದೊಂದಿಗೆ ಶುಭ್​ಮನ್ ಗಿಲ್ ಕೇವಲ ಕೇವಲ 19 ಏಕದಿನ ಇನಿಂಗ್ಸ್​ ಮೂಲಕ 1000 ರನ್ ಪೂರೈಸಿದ್ದಾರೆ. ಈ ಮೂಲಕ ಸಾವಿರ ರನ್​ಗಳ ವೇಗದ ಸರದಾರನಾಗಿದ್ದ ವಿರಾಟ್ ಕೊಹ್ಲಿಯ ದಾಖಲೆಯನ್ನು ಗಿಲ್ ಮುರಿದರು. ಅಷ್ಟೇ ಅಲ್ಲದೆ ಟೀಮ್ ಇಂಡಿಯಾ ಪರ ಅತ್ಯಂತ ವೇಗವಾಗಿ ಸಾವಿರ ರನ್ ಕಲೆಹಾಕಿದ ಬ್ಯಾಟರ್ ಎಂಬ ಹೊಸ ದಾಖಲೆಯನ್ನು ನಿರ್ಮಿಸಿದರು.

5 / 6
ಇನ್ನು ಈ ಪಂದ್ಯದಲ್ಲಿ 149 ಎಸೆತಗಳನ್ನು ಎದುರಿಸಿದ ಶುಭ್​ಮನ್ ಗಿಲ್ 9 ಭರ್ಜರಿ ಸಿಕ್ಸ್ ಹಾಗೂ 19 ಫೋರ್​ನೊಂದಿಗೆ 208 ರನ್​ ಬಾರಿಸಿದರು.

6 / 6
Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ

ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ

ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್

ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್

ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!

ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್

ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ

ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ

ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ