ಭಯ ಬಿದ್ದೇ ಅತ್ಯಂತ ಕೆಟ್ಟ ದಾಖಲೆಗೆ ಕೊರಳೊಡ್ಡಿದ ರಿಝ್ವಾನ್
India vs Pakistan: ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯ 5ನೇ ಪಂದ್ಯದಲ್ಲಿ ಭಾರತ ತಂಡ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡ 241 ರನ್ ಕಲೆಹಾಕಿದರೆ. ಈ ಗುರಿಯನ್ನು ಟೀಮ್ ಇಂಡಿಯಾ 42.3 ಓವರ್ಗಳಲ್ಲಿ ಚೇಸ್ ಮಾಡಿದೆ. ಇನ್ನು ಈ ಪಂದ್ಯದಲ್ಲಿ ನಿಧಾನಗತಿಯಲ್ಲಿ ಬ್ಯಾಟಿಂಗ್ ಮಾಡಿ ಪಾಕ್ ತಂಡದ ನಾಯಕ ಮೊಹಮ್ಮದ್ ರಿಝ್ವಾನ್ ಹೀನಾಯ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

1 / 6

2 / 6

3 / 6

4 / 6

5 / 6

6 / 6
Follow Us




