AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ಮೆಲ್ಬೋರ್ನ್​ನಲ್ಲಿ ಭಾರತಕ್ಕೆ ಸಿಹಿ- ಕಹಿ ಅನುಭವ; ಈ ಮೈದಾನದ ಟೀಂ ಇಂಡಿಯಾ ರೆಕಾರ್ಡ್ ಹೇಗಿದೆ ಗೊತ್ತಾ?

IND vs PAK: ಮೆಲ್ಬೋರ್ನ್ ಕ್ರಿಕೆಟ್ ಮೈದಾನದ ಟಿ20 ಸರಾಸರಿ ಸ್ಕೋರ್ 139 ರನ್ ಆಗಿದ್ದರೆ ಎರಡನೇ ಇನ್ನಿಂಗ್ಸ್ ಸರಾಸರಿ ಸ್ಕೋರ್ 127 ರನ್ ಆಗಿದೆ. ಅಂದರೆ ಇಲ್ಲಿ ಬ್ಯಾಟಿಂಗ್ ಕೂಡ ಅಷ್ಟು ಸುಲಭವಲ್ಲ.

TV9 Web
| Edited By: |

Updated on:Oct 23, 2022 | 11:10 AM

Share
ವಿಶ್ವದ ಅತ್ಯಂತ ಐತಿಹಾಸಿಕ ಮೈದಾನಗಳಲ್ಲಿ ಒಂದಾದ ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಇಂದು ಭಾರತ ಮತ್ತು ಪಾಕಿಸ್ತಾನ ನಡುವಿನ ಹಣಾಹಣಿ ನಡೆಯಲಿದೆ. ಈ ಪಂದ್ಯದಲ್ಲಿ ಯಾರು ಗೆಲ್ಲುತ್ತಾರೆ ಎನ್ನುವುದನ್ನು ಕಾಲವೇ ಹೇಳಬೇಕು ಆದರೆ ಅದಕ್ಕೂ ಮುನ್ನ ಈ ನೆಲದ ನಾಡಿಮಿಡಿತವನ್ನು ಅಳೆಯುವ ಅಗತ್ಯವಿದೆ. ಹೀಗಾಗಿ ಈ ಮೈದಾನದ ಹಿಂದಿನ ಟ್ರ್ಯಾಕ್ ರೆಕಾರ್ಡ್​ ಹೇಗಿದೆ ಎಂಬುದರ ಬಗ್ಗೆ ಇಲ್ಲಿದೆ ವಿವರ.

1 / 5
ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ, ಮೊದಲು ಬೌಲಿಂಗ್ ಮಾಡುವ ತಂಡಕ್ಕೆ ಯಾವಾಗಲೂ ಪ್ರಯೋಜನ ಸಿಗಲಿದೆ. ಚೇಸಿಂಗ್ ತಂಡ ಎಂಸಿಜಿಯಲ್ಲಿ ಇದುವರೆಗೆ 18 ಪಂದ್ಯಗಳಲ್ಲಿ 10 ರಲ್ಲಿ ಗೆದ್ದಿದೆ. ಅದೇ ಸಮಯದಲ್ಲಿ, 7 ಪಂದ್ಯಗಳಲ್ಲಿ ಮೊದಲು ಬ್ಯಾಟ್ ಮಾಡಿದ ತಂಡ ಗೆಲುವು ಸಾಧಿಸಿದೆ.

2 / 5
ಮೆಲ್ಬೋರ್ನ್ ಕ್ರಿಕೆಟ್ ಮೈದಾನದ ಟಿ20 ಸರಾಸರಿ ಸ್ಕೋರ್ 139 ರನ್ ಆಗಿದ್ದರೆ ಎರಡನೇ ಇನ್ನಿಂಗ್ಸ್ ಸರಾಸರಿ ಸ್ಕೋರ್ 127 ರನ್ ಆಗಿದೆ. ಅಂದರೆ ಇಲ್ಲಿ ಬ್ಯಾಟಿಂಗ್ ಕೂಡ ಅಷ್ಟು ಸುಲಭವಲ್ಲ. ಹೀಗಾಗಿ ಬೌಲರ್‌ಗಳಿಗೆ ಸಹಾಯಕವಾದ ಈ ಪಿಚ್​ನಲ್ಲಿ ಬ್ಯಾಟರ್ಸ್​ಗಳು ಎಚ್ಚರಿಕೆಯಿಂದ ಆಟವಾಡುವುದು ಬಹಳ ಮುಖ್ಯ.

3 / 5
ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಭಾರತ ತಂಡ ಬಿಗ್ ಸ್ಕೋರ್ ಮಾಡಿದ್ದು, 2016ರಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ 184 ರನ್ ಕಲೆಹಾಕಿತ್ತು. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ತಲಾ ಅರ್ಧಶತಕ ಸಿಡಿಸಿದ್ದರು.

4 / 5
ಅದೇ ಸಮಯದಲ್ಲಿ, ಈ ಮೈದಾನದಲ್ಲಿ ಕಡಿಮೆ ಸ್ಕೋರ್ ಕೂಡ ಟೀಮ್ ಇಂಡಿಯಾದದ್ದಾಗಿದ್ದು, 2008ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡ 74 ರನ್‌ಗಳಿಗೆ ಆಲೌಟ್ ಆಗಿತ್ತು. ಭಾರತಕ್ಕೆ ಈ ಮೈದಾನ ಸಿಹಿಕಹಿ ಅನುಭವ ನೀಡಿರುವುದನ್ನು ಇಲ್ಲಿ ಸ್ಪಷ್ಟವಾಗಿದೆ ಕಾಣಬಹುದಾಗಿದೆ. ಆದ್ದರಿಂದ ರೋಹಿತ್ ಪಡೆ ಈ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಬೇಕಾಗಿದೆ.

5 / 5

Published On - 10:58 am, Sun, 23 October 22

Follow Us
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?

ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!

ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ

ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ

ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್

ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ

ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?

ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಕರಾವಳಿ ಕಂಬಳಕ್ಕೆ 25 ಲಕ್ಷ ರೂ ಕೊಡಿ: ಸುನೀಲ್​ ಕುಮಾರ್ ಆಗ್ರಹ​

ಅಕ್ರಮವಾಗಿ ಸಾಗಿಸುತ್ತಿದ್ದ 32 ಟನ್ ಅನ್ನಭಾಗ್ಯ ಅಕ್ಕಿ ಜಪ್ತಿ