AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA 2nd T20: ಭಾರತ-ದ. ಆಫ್ರಿಕಾ 2ನೇ ಟಿ20 ಪಂದ್ಯದ ಕೆಲ ರೋಚಕ ಕ್ಷಣಗಳು ಇಲ್ಲಿದೆ ನೋಡಿ

ಗುವಾಹಟಿಯ ಬರ್ಸಾಪರ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ದ್ವಿತೀಯ ಟಿ20 ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯ ಸಾಧಿಸಿದೆ. ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್ ಹಾಗೂ ವಿರಾಟ್ ಕೊಹ್ಲಿಯ ಬೊಂಬಾಟ್ ಬ್ಯಾಟಿಂಗ್ ನೆರವಿನಿಂದ ಟೀಮ್ ಇಂಡಿಯಾ 16 ರನ್​ಗಳಿಂದ ಗೆದ್ದಿತು.

TV9 Web
| Edited By: |

Updated on: Oct 03, 2022 | 11:06 AM

Share
ಗುವಾಹಟಿಯ ಬರ್ಸಾಪರ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ದ್ವಿತೀಯ ಟಿ20 ಪಂದ್ಯದಲ್ಲಿ ಭಾರತ (India vs South Africa) ತಂಡ ಭರ್ಜರಿ ಜಯ ಸಾಧಿಸಿದೆ. ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್ (Suryakumar Yadav) ಹಾಗೂ ವಿರಾಟ್ ಕೊಹ್ಲಿಯ ಬೊಂಬಾಟ್ ಬ್ಯಾಟಿಂಗ್ ನೆರವಿನಿಂದ ಟೀಮ್ ಇಂಡಿಯಾ 16 ರನ್​ಗಳಿಂದ ಗೆದ್ದಿತು.

1 / 8
ಟಾಸ್ ಸೋತು ಬ್ಯಾಟಿಂಗ್​ಗೆ ಇಳಿದ ಭಾರತ ಭರ್ಜರಿ ಆರಂಭ ಪಡೆದುಕೊಂಡಿತು. ರೋಹಿತ್​ ಶರ್ಮಾ 37 ಎಸೆತದಲ್ಲಿ 7 ಬೌಂಡರಿ ಮತ್ತು 1 ಸಿಕ್ಸರ್​ನೊಂದಿಗೆ 43 ರನ್​ ಬಾರಿಸಿದರೆ, ಕೆ.ಎಲ್​ ರಾಹುಲ್ 28 ಎಸೆತದಲ್ಲಿ 5 ಬೌಡರಿ ಮತ್ತು 4 ಸಿಕ್ಸರ್​ನಿಂದ 57 ರನ್​ ಗಳಿಸಿದರು.

2 / 8
ಬಳಿಕ ಶುರುವಾಗಿದ್ದು ಕೊಹ್ಲಿ ಸೂರ್ಯಕುಮಾರ್​ ಜುಗಲ್​ಬಂದಿ. ಸೂರ್ಯ​ ತಮ್ಮ ಅದ್ಭುತ ಫಾರ್ಮ್​​ ಮುಂದುವರೆಸಿದರು. 22 ಬಾಲ್​ನಲ್ಲಿ 5 ಸಿಕ್ಸರ್​ ಹಾಗೂ 5 ಬೌಂಡರಿಯಿಂದ 61 ರನ್ ​ಚಚ್ಚಿದರು.

3 / 8
ಕೊನೆಯಲ್ಲಿ ದಿನೇಶ್ ಕಾರ್ತಿಕ್ ಬಂದು 7 ಎಸೆತಗಳಲ್ಲಿ 1 ಫೋರ್, 2 ಸಿಕ್ಸರ್ ಸಿಡಿಸಿ ಅಜೇಯ 17 ರನ್ ಗಳಿಸಿದರು.

4 / 8
ಮತ್ತೊಂದು ತುದಿಯಲ್ಲಿದ್ದ ಕೊಹ್ಲಿ 28 ಎಸೆತಗಲ್ಲಿ ಅಜೇಯ 49 ರನ್ ಬಾರಿಸಿದರು. ಪರಿಣಾಮ ಭಾರತ 20 ಓವರ್​ಗಳಲ್ಲಿ 3 ವಿಕೆಟ್ ನಷ್ಟಕ್ಕೆ 237 ರನ್ ಕಲೆಹಾಕಿತು. ಆಫ್ರಿಕಾ ಪರ ಕೇಶವ್‌ ಮಹರಾಜ್‌ 23 ರನ್‌ಗಳಿಗೆ 2 ವಿಕೆಟ್‌ ಪಡೆದರು.

5 / 8
ಟಾರ್ಗೆಟ್ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ 20 ಓವರ್​ಗಳಲ್ಲಿ 3 ವಿಕೆಟ್ ನಷ್ಟಕ್ಕೆ 221 ರನ್ ಗಳಿಸಿ ಸೋಲಿಗೆ ಶರಣಾಯಿತು. ಡೇವಿಡ್ ಮಿಲ್ಲರ್ ಅಜೇಯ 106 ರನ್ ಸಿಡಿಸಿದರೆ, ಡಿಕಾಕ್ ಅಜೇಯ 69 ರನ್ ಗಳಿಸಿದರು.

6 / 8
ಭಾರತ ಪರ ಅರ್ಶ್​​ದೀಪ್ ಸಿಂಗ್ 2 ವಿಕೆಟ್ ಪಡೆದರು.

7 / 8
ಸೂರ್ಯಕುಮಾರ್ ಯಾದವ್ ಟಿ20 ಮಾದರಿಯಲ್ಲಿ 1,000 ದಾಖಲಿಸಿ ಭಾರತ ಮೂರನೇ ಬ್ಯಾಟರ್​​​ ಆಗಿ ಹೊರಹೊಮ್ಮಿದ ಸಾಧನೆ ಮಾಡಿದರು.

8 / 8
Web contact
Web contact

TV9 Kannada

Read More
Follow Us
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ

ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?

ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ

150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ

ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ

ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್

ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ

ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ

ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್

ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ