IND vs SA: ಕೊಹ್ಲಿ ಏಕೈಕ ಏಷ್ಯನ್! ಆಫ್ರಿಕಾ ನೆಲದಲ್ಲಿ ಅತಿ ಹೆಚ್ಚು ಟೆಸ್ಟ್ ಬ್ಯಾಟಿಂಗ್ ಸರಾಸರಿ ಹೊಂದಿರುವ 7 ವಿದೇಶಿ ಬ್ಯಾಟರ್​ಗಳು

IND vs SA: ವಿರಾಟ್ ಕೊಹ್ಲಿ ದಕ್ಷಿಣ ಆಫ್ರಿಕಾದಲ್ಲಿ 55.80 ಸರಾಸರಿಯಲ್ಲಿ ಟೆಸ್ಟ್ ರನ್ ಗಳಿಸಿದ್ದಾರೆ. ಅವರು ಪ್ರಸ್ತುತ ಪಟ್ಟಿಯಲ್ಲಿ 7 ನೇ ಸ್ಥಾನದಲ್ಲಿದ್ದಾರೆ.

TV9 Web
| Updated By: ಪೃಥ್ವಿಶಂಕರ

Updated on: Dec 22, 2021 | 12:23 PM

ಬ್ಯಾಟಿಂಗ್ ಸರಾಸರಿಯು ಬ್ಯಾಟ್ಸ್‌ಮನ್ ಗಳಿಸಿದ ರನ್‌ಗಳ ಪುರಾವೆಯಾಗಿದೆ. ದಕ್ಷಿಣ ಆಫ್ರಿಕಾದ ನೆಲದಲ್ಲಿ ಆಡಿದ ಟೆಸ್ಟ್‌ಗಳಲ್ಲಿ 7 ವಿದೇಶಿ ಬ್ಯಾಟ್ಸ್‌ಮನ್‌ಗಳು ಅಬ್ಬರಿಸಿದ್ದಾರೆ, ಅಂದರೆ ಅವರ ಸರಾಸರಿ 55 ಕ್ಕಿಂತ ಹೆಚ್ಚಿದೆ. ವಿರಾಟ್ ಕೊಹ್ಲಿ ಈ ಪಟ್ಟಿಯಲ್ಲಿ ಸ್ಥಾನ ಪಡೆದ ಭಾರತೀಯ ಮಾತ್ರವಲ್ಲದೆ ಏಷ್ಯನ್ ಕೂಡ ಆಗಿದ್ದಾರೆ. ಈ ಪಟ್ಟಿಯು ಕನಿಷ್ಠ 10 ಇನ್ನಿಂಗ್ಸ್‌ಗಳನ್ನು ಆಡಿದ ಬ್ಯಾಟ್ಸ್‌ಮನ್‌ಗಳದ್ದಾಗಿದೆ.

1 / 7
ದಕ್ಷಿಣ ಆಫ್ರಿಕಾದಲ್ಲಿ ಆಡಿದ ಟೆಸ್ಟ್‌ಗಳಲ್ಲಿ ಉತ್ತಮ ಬ್ಯಾಟಿಂಗ್ ಸರಾಸರಿ ಹೊಂದಿರುವ 7 ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಆಸ್ಟ್ರೇಲಿಯಾದ 3 ಬ್ಯಾಟ್ಸ್‌ಮನ್‌ಗಳು, ಇಂಗ್ಲೆಂಡ್‌ನ 3 ಮತ್ತು ಭಾರತದಿಂದ ವಿರಾಟ್ ಕೊಹ್ಲಿ ಇದ್ದಾರೆ.

2 / 7
ಆಸ್ಟ್ರೇಲಿಯಾದ ಮಾಜಿ ಬ್ಯಾಟ್ಸ್‌ಮನ್ ನೀಲ್ ಹಾರ್ವೆ ದಕ್ಷಿಣ ಆಫ್ರಿಕಾದಲ್ಲಿ ಅತ್ಯುತ್ತಮ ಟೆಸ್ಟ್ ಬ್ಯಾಟಿಂಗ್ ಸರಾಸರಿ ಹೊಂದಿರುವ ವಿದೇಶಿ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಅವರ ಬ್ಯಾಟಿಂಗ್ ಸರಾಸರಿ 71.90 ಆಗಿದೆ.

3 / 7
ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಇಂಗ್ಲೆಂಡ್ ಬ್ಯಾಟ್ಸ್‌ಮನ್ ಜ್ಯಾಕ್ ಹಾಬ್ಸ್ ಅವರು ದಕ್ಷಿಣ ಆಫ್ರಿಕಾದಲ್ಲಿ 65.46 ಸರಾಸರಿಯಲ್ಲಿ ಟೆಸ್ಟ್ ರನ್ ಗಳಿಸಿದ್ದಾರೆ.

4 / 7
ದಕ್ಷಿಣ ಆಫ್ರಿಕಾದಲ್ಲಿ ಅತಿ ಹೆಚ್ಚು ಟೆಸ್ಟ್ ಬ್ಯಾಟಿಂಗ್ ಸರಾಸರಿ ಹೊಂದಿರುವ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಆಡಮ್ ಗಿಲ್‌ಕ್ರಿಸ್ಟ್ ಮತ್ತು ಡೇವಿಡ್ ವಾರ್ನರ್ ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿದ್ದಾರೆ. ಗಿಲ್‌ಕ್ರಿಸ್ಟ್ 65.37 ಸರಾಸರಿಯಲ್ಲಿ ರನ್ ಗಳಿಸಿದ್ದಾರೆ. ವಾರ್ನರ್ 63.33 ಸರಾಸರಿಯಲ್ಲಿ ರನ್ ಗಳಿಸಿದ್ದಾರೆ.

5 / 7
5 ಮತ್ತು 6 ನೇ ಸ್ಥಾನದಲ್ಲಿ ಮತ್ತೊಮ್ಮೆ ಇಬ್ಬರು ಇಂಗ್ಲೆಂಡ್ ಬ್ಯಾಟ್ಸ್‌ಮನ್‌ಗಳಿದ್ದಾರೆ. ವಾಲಿ ಹ್ಯಾಮಂಡ್ 62.91 ಸರಾಸರಿಯಲ್ಲಿ ರನ್‌ಗಳೊಂದಿಗೆ 5 ನೇ ಸ್ಥಾನದಲ್ಲಿದ್ದರೆ, 56.13 ಸರಾಸರಿ ಹೊಂದಿರುವ ಲಿಯೊನಾರ್ಡ್ ಹೌಟನ್ ಆರನೇ ಸ್ಥಾನದಲ್ಲಿದ್ದಾರೆ.

6 / 7
ವಿರಾಟ್ ಕೊಹ್ಲಿ ದಕ್ಷಿಣ ಆಫ್ರಿಕಾದಲ್ಲಿ 55.80 ಸರಾಸರಿಯಲ್ಲಿ ಟೆಸ್ಟ್ ರನ್ ಗಳಿಸಿದ್ದಾರೆ. ಅವರು ಪ್ರಸ್ತುತ ಪಟ್ಟಿಯಲ್ಲಿ 7 ನೇ ಸ್ಥಾನದಲ್ಲಿದ್ದಾರೆ. ನಾವು ವಿಶ್ವದ ಪ್ರಸ್ತುತ ಬ್ಯಾಟ್ಸ್‌ಮನ್‌ಗಳ ಬಗ್ಗೆ ಮಾತನಾಡುವುದಾದರೆ, ದಕ್ಷಿಣ ಆಫ್ರಿಕಾದಲ್ಲಿ, ವಿರಾಟ್‌ಗಿಂತ ಡೇವಿಡ್ ವಾರ್ನರ್ ಮಾತ್ರ ಟೆಸ್ಟ್‌ನಲ್ಲಿ ಉತ್ತಮವಾಗಿ ಕಾಣಿಸಿಕೊಂಡಿದ್ದಾರೆ.

7 / 7
Follow us
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.

ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ

ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ

ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ

ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ

ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್

ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ

ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ

ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು