ಟೀಂ ಇಂಡಿಯಾ ಡಿಸೆಂಬರ್ 26 ರಿಂದ ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿಯ ಮೊದಲ ಪಂದ್ಯವನ್ನು ಆಡಲಿದೆ. ಇದರಲ್ಲಿ ಕೆಎಲ್ ರಾಹುಲ್ ಕೂಡ ಕಾಣಿಸಿಕೊಳ್ಳಲಿದ್ದಾರೆ. ಸದ್ಯಕ್ಕೆ ಕೊನೆಯ ಹಾಗೂ ನಿರ್ಣಾಯಕ ಪಂದ್ಯ ಗೆದ್ದು ಸರಣಿ ವಶಪಡಿಸಿಕೊಳ್ಳುವತ್ತ ರಾಹುಲ್ ಗಮನ ಕೇಂದ್ರೀಕರಿಸಿದ್ದು, ಸದ್ಯ ಸರಣಿ 1-1ರಲ್ಲಿ ಸಮಬಲವಾಗಿದ್ದು, ಈ ಪಂದ್ಯವನ್ನು ಯಾರೇ ಗೆದ್ದರೂ ಸರಣಿ ಅವರ ಕೈಸೇರಲಿದೆ.