ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ದದ 3 ಪಂದ್ಯಗಳ ಟೆಸ್ಟ್ ಸರಣಿಗೆ ಸಜ್ಜಾಗಿ ನಿಂತಿದೆ. ಈ ಬಾರಿ ಟೀಮ್ ಇಂಡಿಯಾ ಟೆಸ್ಟ್ ಸರಣಿ ಗೆದ್ದು ಮರಳುವ ನಿರೀಕ್ಷೆ ಇದೆ. ಏಕೆಂದರೆ ಈ ಬಾರಿ ಭಾರತೀಯ ಬೌಲಿಂಗ್ ಲೈನಪ್ ಉತ್ತಮವಾಗಿದ್ದು, ಹೀಗಾಗಿ ದಕ್ಷಿಣ ಆಫ್ರಿಕಾ ನೆಲದಲ್ಲಿ ಚೊಚ್ಚಲ ಸರಣಿ ಗೆಲ್ಲುವ ವಿಶ್ವಾಸ ಮೂಡಿಸಿದೆ. ಆದಾಗ್ಯೂ, ಪ್ರಸ್ತುತ ಬಲವನ್ನು ಅಳೆಯುವ ಮೊದಲು, ದಕ್ಷಿಣ ಆಫ್ರಿಕಾದಲ್ಲಿ ಅತ್ಯಂತ ಯಶಸ್ವಿ ಭಾರತೀಯ ಬೌಲರ್‌ಗಳನ್ನು ನೋಡುವುದು ಅವಶ್ಯಕ. ಹಾಗಾದರೆ ದಕ್ಷಿಣ ಆಫ್ರಿಕಾದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್‌ಗಳನ್ನು ನೋಡೋಣ...