AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಮೊದಲ ಟಿ20 ಫೈಟ್​ಗೆ ಟೀಮ್ ಇಂಡಿಯಾ ಆಟಗಾರರ ಭರ್ಜರಿ ಅಭ್ಯಾಸ: ಫೋಟೋ

ಇಂದು ಭಾರತ ಹಾಗೂ ದಕ್ಷಿಣ ಆಫ್ರಿಕಾ (India vs South Africa) ನಡುವಣ ಟಿ20 ಸರಣಿಗೆ ಚಾಲನೆ ಸಿಗಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ ಯಂಗ್ ಇಂಡಿಯಾವಾಗಿದೆ.

TV9 Web
| Updated By: Vinay Bhat|

Updated on:Jun 09, 2022 | 11:34 AM

Share
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಭಾರತ ಹಾಗೂ ದಕ್ಷಿಣ ಆಫ್ರಿಕಾ (India vs South Africa) ನಡುವೆ ಅಂತಿಮ ಐದನೇ ಟಿ20 ಪಂದ್ಯ ನಡೆಯಲಿದೆ. ಈಗಾಗಲೇ 2-2 ಅಂತರದಿಂದ ಸರಣಿ ಸಮಬಲಗೊಂಡಿರುವ ಕಾರಣ ಈ ಪಂದ್ಯ ಸಾಕಷ್ಟು ರೋಚಕತೆ ಸೃಷ್ಟಿಸಿದ್ದು ಬೆಂಗಳೂರಿನಲ್ಲಿ ಹೈವೋಲ್ಟೇಜ್ ಕದನ ನಿರೀಕ್ಷಿಸಲಾಗಿದೆ.

1 / 8
ನಾಯಕ ರಿಷಭ್ ಬ್ಯಾಟಿಂಗ್‌ನಲ್ಲಿ ಲಯ ಕಂಡುಕೊಳ್ಳಲು ಪರದಾಡುತ್ತಿದ್ದಾರೆ. ಶ್ರೇಯಸ್ ಅಯ್ಯರ್ ಕೂಡ ಅಸ್ಥಿರ ಪ್ರದರ್ಶನ ನೀಡುತ್ತಿದ್ದು ಲಯಕ್ಕೆ ಮರಳಬೇಕಿದೆ.

ನಾಯಕ ರಿಷಭ್ ಬ್ಯಾಟಿಂಗ್‌ನಲ್ಲಿ ಲಯ ಕಂಡುಕೊಳ್ಳಲು ಪರದಾಡುತ್ತಿದ್ದಾರೆ. ಶ್ರೇಯಸ್ ಅಯ್ಯರ್ ಕೂಡ ಅಸ್ಥಿರ ಪ್ರದರ್ಶನ ನೀಡುತ್ತಿದ್ದು ಲಯಕ್ಕೆ ಮರಳಬೇಕಿದೆ.

2 / 8
ಸರಣಿಯಲ್ಲಿ ಎರಡು ಅರ್ಧಶತಕ ಹೊಡೆದಿರುವ ಇಶಾನ್ ಉತ್ತಮ ಲಯದಲ್ಲಿದ್ದರೆ ರುತುರಾಜ್ ಗಾಯಕ್ವಾಡ್ ವೈಫಲ್ಯ ಅನುಭವಿಸುತ್ತಿದ್ದಾರೆ. ಹೀಗಾಗಿ ಆರಂಭಿಕ ಜೋಡಿಯಲ್ಲಿ ಬದಲಾವಣೆ ಆಗುತ್ತಾ ಎಂಬುದು ಕುತೂಹಲ. ವೆಂಕಟೇಶ್ ಅಯ್ಯರ್​​ಗೆ ಅವಕಾಶ ನೀಡಿದರೆ ಅಚ್ಚರಿ ಪಡಬೇಕಿಲ್ಲ.

ನಾಯಕನ ಫಾರ್ಮ್ ದೊಡ್ಡ ಚಿಂತೆ ಮಾಡಿದೆ. ಮೂರನೇ ಪಂದ್ಯದಲ್ಲಿ ಗೆಲುವಿನ ಲಯ ಕಂಡುಕೊಂಡರೂ, ಭಾರತಕ್ಕೆ ರಿಷಭ್ ಪಂತ್ ಫಾರ್ಮ್ ತಲೆನೋವು ಆಗಿಯೇ ಉಳಿದುಕೊಂಡಿವೆ. ಮೊದಲ 3 ಪಂದ್ಯಗಳಲ್ಲಿ ಅವರು 29, 5, 6 ರನ್ ಗಳಿಸಿದ್ದು, ಶೀಘ್ರ ಬ್ಯಾಟಿಂಗ್ ಲಯಕ್ಕೆ ಮರಳಬೇಕಾದ ಒತ್ತಡ ಎದುರಿಸುತ್ತಿದ್ದಾರೆ. ಅದರಲ್ಲೂ ಇನಿಂಗ್ಸ್ನ ಕೊನೆಯ ಐದು ಓವರ್ ಗಳಲ್ಲಿ ಹೆಚ್ಚು ರನ್ ಗಳಿಸುವ ಅಗತ್ಯವಿದೆ.

3 / 8
ಅಭ್ಯಾಸದಲ್ಲಿ ನಿರತರಾಗಿರುವ ಶ್ರೇಯಸ್ ಅಯ್ಯರ್.

ಅಭ್ಯಾಸದಲ್ಲಿ ನಿರತರಾಅಭ್ಯಾಸದಲ್ಲಿ ನಿರತರಾಗಿರುವ ಶ್ರೇಯಸ್ ಅಯ್ಯರ್.ಗಿರುವ ಶ್ರೇಯಸ್ ಅಯ್ಯರ್.

4 / 8
ಇಂದಿನ ಪಂದ್ಯದಲ್ಲೂ ದಿನೇಶ್ ಕಾರ್ತಿಕ್ ಅವರೇ ಪ್ರಮುಖ ಹೈಲೇಟ್ ಆಗಿದ್ದಾರೆ. ಅಲ್ಲದೆ ಆರ್​ಸಿಬಿ ಪರ ಆಡುತ್ತಿರುವ ಕಾರ್ತಿಕ್​ಗೆ ಬೆಂಗಳೂರಿನಲ್ಲಿ ಅಭಿಮಾನಿಗಳ ಬಳಗ ಜೋರಾಗಿಯೇ ಇದೆ. ಹೀಗಾಗಿ ಡಿಕೆ ಘೋಷಣೆ ದೊಟ್ಟದಲ್ಲಿ ಕೇಳಿಬರಲಿದೆ. ನಾಲ್ಕನೇ ಪಂದ್ಯದಲ್ಲಿ ಮಿಂಚಿನ ಅರ್ಧಶತಕ ಹೊಡೆದಿದ್ದ ದಿನೇಶ್ ಗೆಲುವಿನ ರೂವಾರಿಯಾಗಿದ್ದರು.

ರುತುರಾಜ್ ಗಾಯಕ್ವಾಡ್ ಮತ್ತು ಇಶಾನ್ ಕಿಶನ್ ಕಳೆದ ಪಂದ್ಯದಲ್ಲಿ ತೋರಿದ ನಿರ್ವಹಣೆ ಭಾರತದ ಬ್ಯಾಟಿಂಗ್ ವಿಭಾಗಕ್ಕೆ ಶಕ್ತಿ ತುಂಬಿದೆ. ಮಧ್ಯಮ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್, ರಿಷಭ್ ಪಂತ್, ಹಾರ್ದಿಕ್, ಕಾರ್ತಿಕ್ ಇನ್ನಷ್ಟು ರನ್ ಗಳಿಸಬೇಕಾಗಿದೆ.

5 / 8
ಸ್ಪಿನ್ನರ್‌ಗಳಾದ ಯುಜ್ವೇಂದ್ರ ಚಹಲ್ ಮತ್ತು ಅಕ್ಷರ್ ಪಟೇಲ್ ಕೂಡ ಉತ್ತಮ ಪ್ರದರ್ಶನ ನೀಡಬೇಕಾಗಿದೆ.

ಚಹಲ್ ಮತ್ತು ಅಕ್ಷರ್ ಪಟೇಲ್ ಕಳೆದ ಪಂದ್ಯದಲ್ಲಿ ಸುಧಾರಿತ ಬೌಲಿಂಗ್ ಪ್ರದರ್ಶಿಸಿದ್ದರು. ಇತ್ತ ಆಫ್ರಿಕಾ ಬೌಲಿಂಗ್ ಪಡೆಯೂ ಉತ್ತಮವಾಗಿವೆ.

6 / 8
ದಕ್ಷಿಣ ಆಫ್ರಿಕಾ ಸರಣಿಗೆ ಉಮ್ರಾನ್ ಮಲಿಕ್ ಮತ್ತು ಅರ್ಶ್‌ದೀಪ್ ಸಿಂಗ್ ಅವರಂತಹ ಯುವ ಆಟಗಾರರನ್ನು ತಂಡಕ್ಕೆ ಆಯ್ಕೆ ಮಾಡಿದ್ದರೂ, ಅವರಿಗೆ ಇನ್ನೂ ಅವಕಾಶ ಸಿಕ್ಕಿಲ್ಲ. ಅಂತಿಮ ಕದನದಲ್ಲಿ ಅವಕಾಶ ಅನುಮಾನ.

ಸತತ 2 ಸೋಲುಗಳ ಹೊರತಾಗಿಯೂ 3ನೇ ಪಂದ್ಯದಲ್ಲಿ ಬದಲಾವಣೆ ಇಲ್ಲದ ತಂಡವನ್ನು ಕಣಕ್ಕಿಳಿಸಿ ಯಶಸ್ಸು ಕಂಡ ಭಾರತ, ಈ ಬಾರಿ ಒಂದು ಬದಲಾವಣೆ ಮಾಡುವ ಸಾಧ್ಯತೆ ಇದೆ. ಆಡಿದ 3 ಪಂದ್ಯಗಳಲ್ಲೂ ವಿಕೆಟ್ ಖಾತೆ ತೆರೆಯಲು ವಿಫಲರಾಗಿರುವ ವೇಗಿ ಆವೇಶ್ ಖಾನ್ ಬದಲಿಗೆ ಅರ್ಷದೀಪ್ ಸಿಂಗ್ ಅವಕಾಶ ಗಿಟ್ಟಿಸಿಕೊಳ್ಳಬಹುದು.

7 / 8
ವೇಗಿಗಳಾಗಿ ಹರ್ಷಲ್ ಪಟೇಲ್ ಮತ್ತು ಭುವನೇಶ್ವರ್ ಕುಮಾರ್ ಭಾರತಕ್ಕೆ ಅತ್ಯಂತ ಪ್ರಮುಖ ಅಸ್ತ್ರವಾಗಿದ್ದು, ಹರ್ಷಲ್ ಈ ಸರಣಿಯಲ್ಲಿ ಏಳು ವಿಕೆಟ್ ಪಡೆದು ಅಗ್ರಸ್ಥಾನದಲ್ಲಿದ್ದರೆ, ಭುವನೇಶ್ವರ್ ಆರು ವಿಕೆಟ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಪವರ್‌ಪ್ಲೇ/ಡೆತ್ ಓವರ್‌ಗಳಲ್ಲಿ ಅವರ ಬೌಲಿಂಗ್ ಅತ್ಯಂತ ನಿರ್ಣಾಯಕವಾಗಿರುತ್ತದೆ.

ಭುವನೇಶ್ವರ್ ಕುಮಾರ್ ಪವರ್ ಪ್ಲೇನಲ್ಲಿ ಘಾತವಗಿ ಗೋಚರಿಸಿದ್ದಾರೆ.

8 / 8

Published On - 11:34 am, Thu, 9 June 22

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ