IND vs SA: ಆಗ ಕೊಹ್ಲಿ.. ಈಗ ಪಂತ್; ಸೋಲಿನಲ್ಲಿ ಕಾಕತಾಳೀಯ ಇರಬೇಕು.. ಆದರೆ ಇಷ್ಟೊಂದಾ?

IND vs SA: ದೆಹಲಿಯಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಪಂತ್ 29 ರನ್ ಗಳಿಸಿದ್ದರು. ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ನಾಯಕತ್ವದ ಪಂದ್ಯದಲ್ಲೂ ಕೊಹ್ಲಿ 29 ರನ್ ಗಳಿಸಿದ್ದರು.

ಪೃಥ್ವಿಶಂಕರ
|

Updated on:Jun 10, 2022 | 7:04 PM

ಮೊದಲ ಟಿ20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಭಾರತವನ್ನು ಸೋಲಿಸಿತ್ತು. ಈ ಮೂಲಕ ದಕ್ಷಿಣ ಆಫ್ರಿಕಾ ಐದು ಟಿ20 ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಪಂದ್ಯದಲ್ಲಿ ಕೆಎಲ್ ರಾಹುಲ್ ಗಾಯಗೊಂಡ ನಂತರ ರಿಷಬ್ ಪಂತ್ ಮೊದಲ ಬಾರಿಗೆ ಟೀಮ್ ಇಂಡಿಯಾದ ನಾಯಕರಾಗಿದ್ದಾರೆ. ಆದರೆ, ನಾಯಕನಾಗಿ ಪಂತ್ ಮೊದಲ ಪಂದ್ಯದಲ್ಲಿ ಸೋಲನುಭವಿಸಬೇಕಾಯ್ತು. ಆದರೆ, ಈ ಪಂದ್ಯದಲ್ಲಿ ಕೆಲವು ಅಚ್ಚರಿ ಮತ್ತು ಕಾಕತಾಳೀಯ ಘಟನೆಗಳು ನಡೆದವು.

1 / 5
ಮತ್ತೊಂದೆಡೆ, ಪಂತ್ ನಾಯಕನಾಗಿ ತಮ್ಮ ಮೊದಲ ಪಂದ್ಯವನ್ನು ಸೋತಿದ್ದಾರೆ. ಇದಕ್ಕೂ ಮುನ್ನ ವಿರಾಟ್ ಕೊಹ್ಲಿ ನಾಯಕನಾಗಿ ಮೊದಲ ಟಿ20 ಪಂದ್ಯವನ್ನೂ ಸೋತಿದ್ದರು. 2017ರಲ್ಲಿ ಇಂಗ್ಲೆಂಡ್ ವಿರುದ್ಧದ ಟಿ20 ಪಂದ್ಯದಲ್ಲಿ ಕೊಹ್ಲಿ ಮೊದಲ ಬಾರಿಗೆ ಟೀಂ ಇಂಡಿಯಾ ನಾಯಕರಾಗಿದ್ದರು.

2 / 5
IND vs SA: ಆಗ ಕೊಹ್ಲಿ.. ಈಗ ಪಂತ್; ಸೋಲಿನಲ್ಲಿ ಕಾಕತಾಳೀಯ ಇರಬೇಕು.. ಆದರೆ ಇಷ್ಟೊಂದಾ?

ಕೊಹ್ಲಿ ಮತ್ತು ಪಂತ್ ಆಡಿದ ಎರಡು ಪಂದ್ಯಗಳಲ್ಲಿ ಟೀಂ ಇಂಡಿಯಾ ಏಳು ವಿಕೆಟ್‌ಗಳಿಂದ ಸೋತಿದ್ದು ಕಾಕತಾಳೀಯ. ಇಬ್ಬರೂ ತಮ್ಮ ನಾಯಕತ್ವದಲ್ಲಿ ನೀಡಿದ ಗುರಿಯನ್ನು ರಕ್ಷಿಸುವಲ್ಲಿ ವಿಫಲರಾದರು.

3 / 5
IND vs SA: ಆಗ ಕೊಹ್ಲಿ.. ಈಗ ಪಂತ್; ಸೋಲಿನಲ್ಲಿ ಕಾಕತಾಳೀಯ ಇರಬೇಕು.. ಆದರೆ ಇಷ್ಟೊಂದಾ?

ದೆಹಲಿಯಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಪಂತ್ 29 ರನ್ ಗಳಿಸಿದ್ದರು. ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ನಾಯಕತ್ವದ ಪಂದ್ಯದಲ್ಲೂ ಕೊಹ್ಲಿ 29 ರನ್ ಗಳಿಸಿದ್ದರು.

4 / 5
IND vs SA: ಆಗ ಕೊಹ್ಲಿ.. ಈಗ ಪಂತ್; ಸೋಲಿನಲ್ಲಿ ಕಾಕತಾಳೀಯ ಇರಬೇಕು.. ಆದರೆ ಇಷ್ಟೊಂದಾ?

ಜೂನ್ 12 ರಂದು ಕಟಕ್ ನಲ್ಲಿ ನಡೆಯಲಿರುವ ಎರಡನೇ ಪಂದ್ಯದಲ್ಲಿ ಪಂತ್ ಟೀಂ ಇಂಡಿಯಾವನ್ನು ಗೆಲುವಿನತ್ತ ಮುನ್ನಡೆಸಲಿ ಎಂಬುದು ಅಭಿಮಾನಿಗಳ ಅಪೇಕ್ಷೆ.

5 / 5

Published On - 6:37 pm, Fri, 10 June 22

Follow us
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ