IND vs SA: ಆಗ ಕೊಹ್ಲಿ.. ಈಗ ಪಂತ್; ಸೋಲಿನಲ್ಲಿ ಕಾಕತಾಳೀಯ ಇರಬೇಕು.. ಆದರೆ ಇಷ್ಟೊಂದಾ?

|

Updated on: Jun 10, 2022 | 7:04 PM

IND vs SA: ದೆಹಲಿಯಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಪಂತ್ 29 ರನ್ ಗಳಿಸಿದ್ದರು. ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ನಾಯಕತ್ವದ ಪಂದ್ಯದಲ್ಲೂ ಕೊಹ್ಲಿ 29 ರನ್ ಗಳಿಸಿದ್ದರು.

1 / 5
ಮೊದಲ ಟಿ20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಭಾರತವನ್ನು ಸೋಲಿಸಿತ್ತು. ಈ ಮೂಲಕ ದಕ್ಷಿಣ ಆಫ್ರಿಕಾ ಐದು ಟಿ20 ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಪಂದ್ಯದಲ್ಲಿ ಕೆಎಲ್ ರಾಹುಲ್ ಗಾಯಗೊಂಡ ನಂತರ ರಿಷಬ್ ಪಂತ್ ಮೊದಲ ಬಾರಿಗೆ ಟೀಮ್ ಇಂಡಿಯಾದ ನಾಯಕರಾಗಿದ್ದಾರೆ. ಆದರೆ, ನಾಯಕನಾಗಿ ಪಂತ್ ಮೊದಲ ಪಂದ್ಯದಲ್ಲಿ ಸೋಲನುಭವಿಸಬೇಕಾಯ್ತು. ಆದರೆ, ಈ ಪಂದ್ಯದಲ್ಲಿ ಕೆಲವು ಅಚ್ಚರಿ ಮತ್ತು ಕಾಕತಾಳೀಯ ಘಟನೆಗಳು ನಡೆದವು.

2 / 5
ಮತ್ತೊಂದೆಡೆ, ಪಂತ್ ನಾಯಕನಾಗಿ ತಮ್ಮ ಮೊದಲ ಪಂದ್ಯವನ್ನು ಸೋತಿದ್ದಾರೆ. ಇದಕ್ಕೂ ಮುನ್ನ ವಿರಾಟ್ ಕೊಹ್ಲಿ ನಾಯಕನಾಗಿ ಮೊದಲ ಟಿ20 ಪಂದ್ಯವನ್ನೂ ಸೋತಿದ್ದರು. 2017ರಲ್ಲಿ ಇಂಗ್ಲೆಂಡ್ ವಿರುದ್ಧದ ಟಿ20 ಪಂದ್ಯದಲ್ಲಿ ಕೊಹ್ಲಿ ಮೊದಲ ಬಾರಿಗೆ ಟೀಂ ಇಂಡಿಯಾ ನಾಯಕರಾಗಿದ್ದರು.

3 / 5
IND vs SA: ಆಗ ಕೊಹ್ಲಿ.. ಈಗ ಪಂತ್; ಸೋಲಿನಲ್ಲಿ ಕಾಕತಾಳೀಯ ಇರಬೇಕು.. ಆದರೆ ಇಷ್ಟೊಂದಾ?

4 / 5

5 / 5

Published On - 6:37 pm, Fri, 10 June 22