IND vs SA: ಟೆಸ್ಟ್ ಕ್ರಿಕೆಟ್‌ನಲ್ಲಿ ವಿಶಿಷ್ಠ ಸಾಧನೆ ಮಾಡಿದ ಶುಭ್‌ಮನ್ ಗಿಲ್ಗೆ ಬಿಸಿಸಿಐ ಶ್ಲಾಘನೆ..!
Shubman Gill: ಎರಡನೇ ಹಾಗೂ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ ಇಡೀ ಆಫ್ರಿಕಾ ತಂಡವನ್ನು ಕೇವಲ 55 ರನ್‌ಗಳಿಗೆ ಆಲೌಟ್ ಮಾಡಿದೆ. ಇನ್ನು ಮೊದಲ ಇನ್ನಿಂಗ್ಸ್ ಆರಂಭಿಸಿರುವ ಟೀಂ ಇಂಡಿಯಾ ಶತಕದ ಗಡಿ ದಾಟಿದೆ. ಇದೇ ವೇಳೆ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಶುಭ್‌ಮನ್ ಗಿಲ್ ಹೊಸ ಮೈಲಿಗಲ್ಲೊಂದನ್ನು ತಲುಪಿದ್ದಾರೆ.