AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಆಫ್ರಿಕಾ ನೆಲದಲ್ಲಿ ಟೆಸ್ಟ್ ಸರಣಿ ಸೋಲು; ಡಬ್ಲ್ಯುಟಿಸಿ ಪಾಯಿಂಟ್ ಪಟ್ಟಿಯಲ್ಲಿ ಕುಸಿತ ಕಂಡ ಭಾರತ!

IND vs SA: ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾ ಇದೀಗ ಭಾರತವನ್ನು ಹಿಂದಿಕ್ಕಿ ನಾಲ್ಕನೇ ಸ್ಥಾನಕ್ಕೆ ತಲುಪಿದೆ. ಅದೇ ಹೊತ್ತಿಗೆ ಕಳೆದ ಬಾರಿಯ ರನ್ನರ್ ಅಪ್ ಆಗಿದ್ದ ಭಾರತ ಒಂದು ಸ್ಥಾನ ಕುಸಿದು ಐದನೇ ಸ್ಥಾನಕ್ಕೆ ಇಳಿದಿದೆ.

TV9 Web
| Edited By: |

Updated on: Jan 14, 2022 | 7:06 PM

Share
ಕೇಪ್ ಟೌನ್ ಟೆಸ್ಟ್‌ನಲ್ಲಿ ಭಾರತವನ್ನು ಏಳು ವಿಕೆಟ್‌ಗಳಿಂದ ಸೋಲಿಸಿದ ದಕ್ಷಿಣ ಆಫ್ರಿಕಾ ಪಂದ್ಯವನ್ನು ಮಾತ್ರವಲ್ಲದೆ ಟೆಸ್ಟ್ ಸರಣಿಯನ್ನು 2-1 ರಿಂದ ಗೆದ್ದುಕೊಂಡಿತು. ಸರಣಿ ಗೆಲುವು ತಂಡಕ್ಕೆ ಸಾಕಷ್ಟು ಲಾಭ ತಂದಿದೆ.

1 / 4
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾ ಇದೀಗ ಭಾರತವನ್ನು ಹಿಂದಿಕ್ಕಿ ನಾಲ್ಕನೇ ಸ್ಥಾನಕ್ಕೆ ತಲುಪಿದೆ. ಅದೇ ಹೊತ್ತಿಗೆ ಕಳೆದ ಬಾರಿಯ ರನ್ನರ್ ಅಪ್ ಆಗಿದ್ದ ಭಾರತ ಒಂದು ಸ್ಥಾನ ಕುಸಿದು ಐದನೇ ಸ್ಥಾನಕ್ಕೆ ಇಳಿದಿದೆ. ಸರಣಿಯಲ್ಲಿ ಎರಡು ಪಂದ್ಯಗಳನ್ನು ಕಳೆದುಕೊಂಡ ನಂತರ, ಅವರ ಶೇಕಡಾವಾರು ಅಂಕಗಳು 49.07 ಆಗಿದೆ

2 / 4
ಇದು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಹೊಸ ಆವೃತ್ತಿಯಲ್ಲಿ ದಕ್ಷಿಣ ಆಫ್ರಿಕಾದ ಮೊದಲ ಸರಣಿಯಾಗಿದೆ. ಮೂರು ಪಂದ್ಯಗಳಲ್ಲಿ ಎರಡನ್ನು ಗೆಲ್ಲುವ ಮೂಲಕ, ಅವರ ಶೇಕಡಾವಾರು ಅಂಕಗಳು 66.67 ಕ್ಕೆ ಏರಿತು, ನಂತರ ಅವರು ಈಗ ನಾಲ್ಕನೇ ಸ್ಥಾನದಲ್ಲಿದ್ದಾರೆ.

3 / 4
ಅಂಕಪಟ್ಟಿಯಲ್ಲಿ ಶ್ರೀಲಂಕಾ ಮೊದಲ ಸ್ಥಾನದಲ್ಲಿದೆ, ಅದರ ಶೇಕಡಾವಾರು ಅಂಕಗಳು 100 ಆಗಿದೆ. ಮತ್ತೊಂದೆಡೆ, ಆಸ್ಟ್ರೇಲಿಯಾವು 83.33 ಶೇಕಡಾ ಆಫ್ ಪಾಯಿಂಟ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದೆ ಮತ್ತು ಪಾಕಿಸ್ತಾನ 75 ರೊಂದಿಗೆ ಮೂರನೇ ಸ್ಥಾನದಲ್ಲಿದೆ.

4 / 4
TV9 Web
TV9 Web

TV9 Kannada

Read More
Follow Us
ಹಣದ ವಿಚಾರಕ್ಕೆ ಕಿರಿಕ್: ಧನ್ವೀರ್ ಮಾತನಾಡಿದ ಇನ್ನೊಂದು ಆಡಿಯೋ ವೈರಲ್

ಸವದತ್ತಿ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿಗೆ 215 ಕೋಟಿ ರೂ: ಸಿಎಂ ಘೋಷಣೆ

ದೆಹಲಿಯ ಯಮುನಾ ನದಿಯಲ್ಲಿ ತೇಲಿದ ವಿಷಕಾರಿ ನೊರೆ

‘ಬರೀ ಟಾಸ್ಕ್ ಆಡಿದರೆ ಸಾಲದು’: ಧನುಷ್ ಆಟದ ಬಗ್ಗೆ ಲಕ್ಷ್ಮಿ ನೇರ ಮಾತು

ಹಾಸನದಲ್ಲೊಂದು ಅಪರೂಪದ ಘಟನೆ: ಎರಡು ಕಾಡಾನೆಗಳ ಜಗಳ ಬಿಡಿಸಿದ ಶ್ವಾನ

ಧನ್ವೀರ್ ಗೌಡ ಮನೆಗೆ ಮುತ್ತಿಗೆ ಹಾಕುತ್ತೇವೆ’: ಝೈದ್ ಖಾನ್ ಫ್ಯಾನ್ಸ್ ಗರಂ

ಪಿ.ಎಸ್.ಲೇನ್ ರಸ್ತೆಯಲ್ಲಿ ಏಕಾಏಕಿ ಕುಸಿದ ಕಾಂಪೌಂಡ್​​: ಬೈಕ್​​ಗಳು ಜಖಂ

ಶೂನಲ್ಲಿ ಹೈಡ್ರೋಪೋನಿಕ್ ಗಾಂಜಾ ಇಟ್ಟುಕೊಂಡು ಬಂದು ಬೆಂಗಳೂರಿನಲ್ಲಿ ಲಾಕ್

ಸೀಗೆಗುಡ್ಡದಲ್ಲಿ ಜನವೋ ಜನ,ಜಿಲ್ಲಾಡಳಿತಕ್ಕೆ ಟೆನ್ಷನ್ ತಂದಿಟ್ಟ ಪ್ರೇಮದ ಊರಲಿ

ಧನ್ವೀರ್ ಫೋಟೋಗೆ ಮಸಿ ಬಳಿದು ಝೈದ್ ಖಾನ್ ಅಭಿಮಾನಿಗಳ ಆಕ್ರೋಶ