IND vs SA: ಟೀಂ ಇಂಡಿಯಾದಲ್ಲಿ ಕಾಶ್ಮೀರ್ ಫೈಯರ್, ಪಂಜಾಬ್ ಪವರ್; ಡಿಕೆ​ಗೂ ಸಿಕ್ತು ಅವಕಾಶ..!

IND vs SA: ಬಿಸಿಸಿಐ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯನ್ನು ಪ್ರಕಟಿಸಿದೆ. ತಂಡದ ನಾಯಕತ್ವ ಕೆಎಲ್ ರಾಹುಲ್ ಕೈಯಲ್ಲಿದೆ. ಈ ಸರಣಿಯಲ್ಲಿ ವಿರಾಟ್ ಕೊಹ್ಲಿ ಮತ್ತು ನಿಯಮಿತ ನಾಯಕ ರೋಹಿತ್ ಶರ್ಮಾ ಅವರಿಗೆ ವಿಶ್ರಾಂತಿ ನೀಡಲಾಗಿದೆ.

TV9 Web
| Updated By: ಪೃಥ್ವಿಶಂಕರ

Updated on: May 22, 2022 | 7:10 PM

ಬಿಸಿಸಿಐ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯನ್ನು ಪ್ರಕಟಿಸಿದೆ. ತಂಡದ ನಾಯಕತ್ವ ಕೆಎಲ್ ರಾಹುಲ್ ಕೈಯಲ್ಲಿದೆ. ಈ ಸರಣಿಯಲ್ಲಿ ವಿರಾಟ್ ಕೊಹ್ಲಿ ಮತ್ತು ನಿಯಮಿತ ನಾಯಕ ರೋಹಿತ್ ಶರ್ಮಾ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಅದೇ ಸಮಯದಲ್ಲಿ, ಈ ತಂಡದಲ್ಲಿ ಕೆಲವು ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ.

Virat Kohli is reportedly set to be rested for the five-match T20I series against South Africa

1 / 4
 ಉಮ್ರಾನ್ ಮಲಿಕ್‌

Umran Malik twice clocked 154kmph during SunRisers Hyderabads defeat to Chennai Super Kings

2 / 4
IND vs SA: ಟೀಂ ಇಂಡಿಯಾದಲ್ಲಿ ಕಾಶ್ಮೀರ್ ಫೈಯರ್, ಪಂಜಾಬ್ ಪವರ್; ಡಿಕೆ​ಗೂ ಸಿಕ್ತು ಅವಕಾಶ..!

ಉಮ್ರಾನ್ ಮಲಿಕ್ ಅಲ್ಲದೆ, ವೇಗದ ಬೌಲರ್ ಅರ್ಶ್ದೀಪ್ ಸಿಂಗ್ ಕೂಡ ಮೊದಲ ಬಾರಿಗೆ ಟೀಂ ಇಂಡಿಯಾಕ್ಕೆ ಆಯ್ಕೆ ಆಗಿದ್ದಾರೆ. ಈ ಋತುವಿನಲ್ಲಿ ಅರ್ಷದೀಪ್ 13 ಪಂದ್ಯಗಳಲ್ಲಿ 10 ವಿಕೆಟ್ ಕಬಳಿಸಿದ್ದಾರೆ. ಈ ಸಮಯದಲ್ಲಿ ಅವರ ಆರ್ಥಿಕ ದರವು 7.82 ಆಗಿತ್ತು. ಡೆತ್ ಓವರ್‌ಗಳಲ್ಲಿ ನಿಖರ ಯಾರ್ಕ್‌ಗಳಿಗಾಗಿ ಅವರು ಹೆಸರುವಾಸಿಯಾಗಿದ್ದಾರೆ.

3 / 4
IND vs SA: ಟೀಂ ಇಂಡಿಯಾದಲ್ಲಿ ಕಾಶ್ಮೀರ್ ಫೈಯರ್, ಪಂಜಾಬ್ ಪವರ್; ಡಿಕೆ​ಗೂ ಸಿಕ್ತು ಅವಕಾಶ..!

ದಿನೇಶ್ ಕಾರ್ತಿಕ್

4 / 4
Follow us
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ