IND vs SA: ಬಿಸಿಸಿಐ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯನ್ನು ಪ್ರಕಟಿಸಿದೆ. ತಂಡದ ನಾಯಕತ್ವ ಕೆಎಲ್ ರಾಹುಲ್ ಕೈಯಲ್ಲಿದೆ. ಈ ಸರಣಿಯಲ್ಲಿ ವಿರಾಟ್ ಕೊಹ್ಲಿ ಮತ್ತು ನಿಯಮಿತ ನಾಯಕ ರೋಹಿತ್ ಶರ್ಮಾ ಅವರಿಗೆ ವಿಶ್ರಾಂತಿ ನೀಡಲಾಗಿದೆ.
Ad
1 / 4
ಬಿಸಿಸಿಐ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯನ್ನು ಪ್ರಕಟಿಸಿದೆ. ತಂಡದ ನಾಯಕತ್ವ ಕೆಎಲ್ ರಾಹುಲ್ ಕೈಯಲ್ಲಿದೆ. ಈ ಸರಣಿಯಲ್ಲಿ ವಿರಾಟ್ ಕೊಹ್ಲಿ ಮತ್ತು ನಿಯಮಿತ ನಾಯಕ ರೋಹಿತ್ ಶರ್ಮಾ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಅದೇ ಸಮಯದಲ್ಲಿ, ಈ ತಂಡದಲ್ಲಿ ಕೆಲವು ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ.