AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ಮಾದರಿಯಲ್ಲಿ ರೋಹಿತ್, ಪಾಂಡ್ಯ ದಾಖಲೆ ಮುರಿದ ಸೂರ್ಯ! ಮುಂದಿನ ಟಾರ್ಗೆಟ್ ಕೊಹ್ಲಿ

Suryakumar Yadav: ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ಭಾರತ 106 ರನ್‌ಗಳಿಂದ ದಕ್ಷಿಣ ಆಫ್ರಿಕಾವನ್ನು ಸೋಲಿಸಿತು. ಈ ಪಂದ್ಯದಲ್ಲಿ ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಬಿರುಸಿನ ಶತಕ ಬಾರಿಸಿದರು. ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಸೂರ್ಯ 'ಪ್ಲೇಯರ್ ಆಫ್ ದಿ ಮ್ಯಾಚ್' ಮತ್ತು 'ಪ್ಲೇಯರ್ ಆಫ್ ದಿ ಸೀರೀಸ್' ಪ್ರಶಸ್ತಿ ಕೂಡ ಪಡೆದರು.

ಪೃಥ್ವಿಶಂಕರ
|

Updated on: Dec 15, 2023 | 1:39 PM

Share
ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ಭಾರತ 106 ರನ್‌ಗಳಿಂದ ದಕ್ಷಿಣ ಆಫ್ರಿಕಾವನ್ನು ಸೋಲಿಸಿತು. ಈ ಪಂದ್ಯದಲ್ಲಿ ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಬಿರುಸಿನ ಶತಕ ಬಾರಿಸಿದರು.

1 / 10
ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಸೂರ್ಯ 'ಪ್ಲೇಯರ್ ಆಫ್ ದಿ ಮ್ಯಾಚ್' ಮತ್ತು 'ಪ್ಲೇಯರ್ ಆಫ್ ದಿ ಸೀರೀಸ್' ಪ್ರಶಸ್ತಿ ಕೂಡ ಪಡೆದರು.

2 / 10
ಇದರೊಂದಿಗೆ ಅಧಿಕ ಬಾರಿ ಪ್ಲೇಯರ್ ಆಫ್ ದಿ ಸೀರೀಸ್ ಪ್ರಶಸ್ತಿ ಗೆದ್ದವರ ಪೈಕಿ ರೋಹಿತ್ ಶರ್ಮಾ ಹಾಗೂ ಹಾರ್ದಿಕ್ ಪಾಂಡ್ಯ ಅವರ ದಾಖಲೆಯನ್ನು ಮುರಿದಿದ್ದಾರೆ.

3 / 10
ವಾಸ್ತವವಾಗಿ, ಟೀಂ ಇಂಡಿಯಾ ಪರ ಅತಿ ಹೆಚ್ಚು ಬಾರಿ 'ಪ್ಲೇಯರ್ ಆಫ್ ದಿ ಸೀರೀಸ್' ಗೆದ್ದ ವಿಷಯದಲ್ಲಿ ಸೂರ್ಯ ಎರಡನೇ ಸ್ಥಾನವನ್ನು ತಲುಪಿದ್ದಾರೆ.

4 / 10
ಈ ವಿಚಾರದಲ್ಲಿ ಅವರು ರೋಹಿತ್ ಶರ್ಮಾ, ಭುವನೇಶ್ವರ್ ಕುಮಾರ್, ಹಾರ್ದಿಕ್ ಪಾಂಡ್ಯ ಸೇರಿದಂತೆ ಹಲವು ಆಟಗಾರರನ್ನು ಹಿಂದಿಕ್ಕಿದ್ದಾರೆ.

5 / 10
ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ವಿರಾಟ್ ಕೊಹ್ಲಿ ಆಡಿರುವ 44 ಟಿ20 ಅಂತರಾಷ್ಟ್ರೀಯ ಸರಣಿಗಳಲ್ಲಿ ಏಳು ಬಾರಿ ಸರಣಿಯ ಆಟಗಾರರಾಗಿ ಆಯ್ಕೆಯಾಗಿದ್ದಾರೆ.

6 / 10
ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಪಾಕಿಸ್ತಾನದ ಮಾಜಿ ನಾಯಕ ಬಾಬರ್ ಆಝಂ ಅವರು 30 ಟಿ20 ಅಂತರಾಷ್ಟ್ರೀಯ ಸರಣಿಗಳಲ್ಲಿ ಐದು ಬಾರಿ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಗೆದ್ದಿದ್ದಾರೆ.

7 / 10
ಮೂರನೇ ಸ್ಥಾನದಲ್ಲಿರು ಬಾಂಗ್ಲಾದೇಶದ ಶಕೀಬ್ ಅಲ್ ಹಸನ್ ಅವರು 42 ಟಿ20 ಅಂತಾರಾಷ್ಟ್ರೀಯ ಸರಣಿಗಳಲ್ಲಿ ಐದು ಬಾರಿ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಗೆದ್ದಿದ್ದಾರೆ.

8 / 10
ಇದೀಗ ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಸೂರ್ಯಕುಮಾರ್ ಯಾದವ್ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದು, ಕೇವಲ 18ನೇ ಸರಣಿಯಲ್ಲಿ ಸೂರ್ಯ ನಾಲ್ಕನೇ ಬಾರಿಗೆ ಈ ಪ್ರಶಸ್ತಿ ಗೆದ್ದಿದ್ದಾರೆ.

9 / 10
ಸೂರ್ಯಕುಮಾರ್ ಯಾದವ್ ಹೊರತುಪಡಿಸಿ, ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್, ಆಸ್ಟ್ರೇಲಿಯಾದ ಗ್ಲೆನ್ ಮ್ಯಾಕ್ಸ್‌ವೆಲ್, ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಮತ್ತು ಪಾಕಿಸ್ತಾನದ ಮೊಹಮ್ಮದ್ ಹಫೀಜ್ ತಲಾ ನಾಲ್ಕು ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಗೆದ್ದಿದ್ದಾರೆ.

10 / 10
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು

‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ

ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ