AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾ ಪಂದ್ಯದ ಟಿಕೆಟ್ ಬೆಲೆ ಕೇವಲ 60 ರೂ. ಮಾತ್ರ..!

India vs South Africa: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಮೊದಲ ಟೆಸ್ಟ್ ಪಂದ್ಯದ ಟಿಕೆಟ್​ ಮಾರಾಟ ಪ್ರಾರಂಭವಾಗಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದ ಟಿಕೆಟ್​ಗಳನ್ನು ಬಂಗಾಳ ಕ್ರಿಕೆಟ್ ಸಂಸ್ಥೆ ಆನ್​ಲೈನ್ ಮೂಲಕ ಮಾರಾಟ ಮಾಡುತ್ತಿದ್ದು, ಆಸಕ್ತರು ಅಧಿಕೃತ ವೆಬ್​ಸೈಟ್ ಮೂಲಕ ಖರೀದಿಸಬಹುದು.

ಝಾಹಿರ್ ಯೂಸುಫ್
|

Updated on: Oct 20, 2025 | 10:25 AM

Share
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಸರಣಿ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾ ಮತ್ತೆ ರೆಡ್ ಬಾಲ್​ ಕ್ರಿಕೆಟ್​ನತ್ತ ಮರಳಲಿದೆ. ಅದು ಸಹ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಹಾಲಿ ಚಾಂಪಿಯನ್ ಸೌತ್ ಆಫ್ರಿಕಾ ವಿರುದ್ಧದ ಸರಣಿಯೊಂದಿಗೆ. ಈ ಸರಣಿಯ ಮೊದಲ ಪಂದ್ಯದ ಟಿಕೆಟ್ ಬೆಲೆ ಕೇವಲ 60 ರೂ. ಎಂದರೆ ನಂಬಲೇಬೇಕು.

1 / 5
ನವೆಂಬರ್ 14 ರಂದು ಕೊಲ್ಕತ್ತಾದ ಈಡನ್ ಗಾರ್ಡನ್ಸ್‌ ಮೈದಾನದಲ್ಲಿ ನಡೆಯಲಿರುವ ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಮೊದಲ ಟೆಸ್ಟ್ ಪಂದ್ಯದ ಟಿಕೆಟ್ ಮಾರಾಟ ಪ್ರಾರಂಭವಾಗಿದೆ. ಈ ಟಿಕೆಟ್​ ದರಗಳು ಕೇವಲ 60 ರೂ.ನಿಂದ ಪ್ರಾರಂಭವಾಗುತ್ತಿರುವುದು ವಿಶೇಷ.

2 / 5
ಅಂದರೆ ಒಂದು ದಿನದಾಟದ ಟಿಕೆಟ್ ಬೆಲೆ ಕೇವಲ 60 ರೂ. ಇನ್ನು ಐದು ದಿನದಾಟಗಳವರೆಗಿನ ಟಿಕೆಟ್ ಕೇವಲ 300 ರೂ.ಗೆ ಸಿಗಲಿದೆ. ಇನ್ನು ಮೇಲ್ದರ್ಜೆಯ ಗ್ಯಾಲರಿ ಟಿಕೆಟ್​ಗಳನ್ನು 250 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಅದರಂತೆ ಐದು ದಿನಗಳವರೆಗಿನ ಟಿಕೆಟ್​ ಅನ್ನು 1250 ರೂ.ಗೆ ಖರೀದಿಸಬಹುದು.

3 / 5
ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಮೊದಲ ಟೆಸ್ಟ್ ಪಂದ್ಯವು ನವೆಂಬರ್ 14 ರಿಂದ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಶುರುವಾಗಲಿದೆ. ಇದಾದ ಬಳಿಕ ನವೆಂಬರ್ 22 ರಂದು ದ್ವಿತೀಯ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಈ ಪಂದ್ಯವು ಗುವಾಹಟಿಯಲ್ಲಿ ನಡೆಯಲಿದೆ.

4 / 5
ಈ ಎರಡು ಟೆಸ್ಟ್ ಪಂದ್ಯಗಳ ನಡುವೆ ಭಾರತ ಮತ್ತು ಸೌತ್ ಆಫ್ರಿಕಾ ನಡುವೆ ಮೂರು ಏಕದಿನ ಪಂದ್ಯಗಳು ನಡೆಯಲಿದೆ. ಈ ಸರಣಿಯು ನವೆಂಬರ್ 30 ರಿಂದ ಶುರುವಾಗಲಿದೆ. ಇದಾದ ಬಳಿಕ ಡಿಸೆಂಬರ್ 9 ರಿಂದ 5 ಪಂದ್ಯಗಳ ಟಿ20 ಸರಣಿ ಆರಂಭವಾಗಲಿದೆ.

5 / 5
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ

ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ

ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್

ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು

ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ

‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು

ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ

ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?

ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ