IND vs SL: ಎರಡನೇ ಏಕದಿನ ಪಂದ್ಯದಲ್ಲಿ ದ್ವಿಶತಕ ಸಿಡಿಸಿದ ಕುಲ್ದೀಪ್ ಯಾದವ್..!

IND vs SL: ಕುಲ್ದೀಪ್ ಯಾದವ್ ಅಂತಾರಾಷ್ಟ್ರೀಯ ಕ್ರಿಕೆಟ್‌ನ ಎಲ್ಲಾ ಮೂರು ಮಾದರಿಗಳಲ್ಲಿ 200 ವಿಕೆಟ್‌ಗಳನ್ನು ಪೂರೈಸಿದ ದಾಖಲೆ ಬರೆದಿದ್ದಾರೆ.

TV9 Web
| Updated By: ಪೃಥ್ವಿಶಂಕರ

Updated on:Jan 12, 2023 | 5:05 PM

ಟೀಂ ಇಂಡಿಯಾದಲ್ಲಿ ಖಾಯಂ ಸ್ಥಾನ ಪಡೆಯುವಲ್ಲಿ ವಿಫಲರಾಗಿರುವ ಸ್ಪಿನ್ನರ್ ಕುಲ್ದೀಪ್ ಯಾದವ್ ಅವಕಾಶ ಸಿಕ್ಕಾಗಲೆಲ್ಲಾ ಅದರ ಸದುಪಯೋಗ ಪಡಿಸಿಕೊಳ್ಳಲು ವಿಫಲರಾಗುವುದಿಲ್ಲ. ಮತ್ತೊಮ್ಮೆ ತಂಡದಲ್ಲಿ ಹೇಗೋ ಸ್ಥಾನ ಗಳಿಸಿಕೊಂಡ ಕುಲ್ದೀಪ್ ವಿಕೆಟ್‌ಗಳ ಸುರಿಮಳೆಗೈದಿದ್ದಲ್ಲದೆ ದ್ವಿಶತಕ ಪೂರೈಸಿ ಮಿಂಚಿದ್ದಾರೆ.

1 / 5
ಜನವರಿ 12 ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಕುಲ್ದೀಪ್ ಮೂರು ವಿಕೆಟ್ ಪಡೆದು ಮಿಂಚಿದ್ದಾರೆ.

2 / 5
ಇದರೊಂದಿಗೆ ಕುಲ್ದೀಪ್ ಅಂತಾರಾಷ್ಟ್ರೀಯ ಕ್ರಿಕೆಟ್‌ನ ಎಲ್ಲಾ ಮೂರು ಮಾದರಿಗಳಲ್ಲಿ 200 ವಿಕೆಟ್‌ಗಳನ್ನು ಪೂರೈಸಿದ ದಾಖಲೆ ಕೂಡ ಬರೆದಿದ್ದಾರೆ. ಕುಲ್ದೀಪ್ ಒಟ್ಟು 107 ಪಂದ್ಯಗಳ 110 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡುವುದರೊಂದಿಗೆ ಈ ಮೈಲಿಗಲ್ಲನ್ನು ತಲುಪಿದ ಭಾರತದ 23 ನೇ ಬೌಲರ್ ಎನಿಸಿಕೊಂಡಿದ್ದಾರೆ.

3 / 5
ಏಕದಿನ ಕ್ರಿಕೆಟ್‌ನಲ್ಲಿ ಗರಿಷ್ಠ 122 ವಿಕೆಟ್ ಪಡೆದಿರುವ ಕುಲ್ದೀಪ್, ಇದರಲ್ಲಿ ಎರಡು ಬಾರಿ ಹ್ಯಾಟ್ರಿಕ್ ವಿಕೆಟ್ ಪಡೆದ ಸಾಧನೆಯನ್ನೂ ಮಾಡಿದ್ದಾರೆ.

4 / 5
ಹಾಗೆಯೇ ಕುಲ್ದೀಪ್ ಟೆಸ್ಟ್‌ನಲ್ಲಿ 14 ಇನ್ನಿಂಗ್ಸ್‌ಗಳಲ್ಲಿ 34 ವಿಕೆಟ್‌ಗಳನ್ನು ಮತ್ತು 24 ಟಿ20 ಇನ್ನಿಂಗ್ಸ್‌ಗಳಲ್ಲಿ 44 ವಿಕೆಟ್‌ಗಳನ್ನು ಪಡೆದಿದ್ದಾರೆ.

5 / 5

Published On - 5:01 pm, Thu, 12 January 23

Follow us
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ

Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ

‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು

ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್

ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ

ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್

'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್

ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ