AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಮೊಹಾಲಿಯಲ್ಲಿ ಕಪಿಲ್ ದಾಖಲೆ ಬ್ರೇಕ್; ಬೆಂಗಳೂರಿನಲ್ಲಿ ಕುಂಬ್ಳೆ ದಾಖಲೆ ಮುರಿಯುವ ತವಕದಲ್ಲಿ ಅಶ್ವಿನ್!

IND vs SL: ಮೊಹಾಲಿಯಲ್ಲಿ ಕಪಿಲ್ ದೇವ್ ದಾಖಲೆ ಮುರಿದ ಅಶ್ವಿನ್ ಗುರಿ ಇದೀಗ ಬೆಂಗಳೂರಿನಲ್ಲಿ ಅನಿಲ್ ಕುಂಬ್ಳೆ ದಾಖಲೆ ಮೇಲಿದೆ. ರೋಹಿತ್ ಶರ್ಮಾ ಅವರ 400 ನೇ ಅಂತಾರಾಷ್ಟ್ರೀಯ ಪಂದ್ಯ ಮತ್ತು ಅಶ್ವಿನ್‌ನ ಮತ್ತೊಂದು ಅದ್ಭುತ ದಾಖಲೆಗೆ ಈ ಪಂದ್ಯ ಸಾಕ್ಷಿಯಾಗಬಹುದು.

ಪೃಥ್ವಿಶಂಕರ
|

Updated on:Mar 11, 2022 | 6:03 PM

Share
ಮೊಹಾಲಿಯಲ್ಲಿ ಕಪಿಲ್ ದೇವ್ ದಾಖಲೆ ಮುರಿದ ಅಶ್ವಿನ್ ಗುರಿ ಇದೀಗ ಬೆಂಗಳೂರಿನಲ್ಲಿ ಅನಿಲ್ ಕುಂಬ್ಳೆ ದಾಖಲೆ ಮೇಲಿದೆ. ರೋಹಿತ್ ಶರ್ಮಾ ಅವರ 400 ನೇ ಅಂತಾರಾಷ್ಟ್ರೀಯ ಪಂದ್ಯ ಮತ್ತು ಶ್ರೀಲಂಕಾ ತಂಡ ಅಶ್ವಿನ್‌ಗೆ ಮತ್ತೊಂದು ಅದ್ಭುತ ಸಾಕ್ಷಿಯಾಗಬಹುದು. ಹೇಗೆ ಎಂದು ಈಗ ನೀವು ಯೋಚಿಸುತ್ತಿರಬೇಕು. ಅಶ್ವಿನ್ ಕುಂಬ್ಳೆ ಅವರ ಯಾವ ದಾಖಲೆಯನ್ನು ಅಶ್ವಿನ್ ಮುರಿಯುವ ಸನಿಹದಲ್ಲಿದ್ದಾರೆ ಎಂಬುದನ್ನು ನಾವೀಗ ಹೇಳಲಿದ್ದೇವೆ.

1 / 5
ಮೊಹಾಲಿಯಲ್ಲಿ ಶ್ರೀಲಂಕಾ ವಿರುದ್ಧ 100 ಅಂತರಾಷ್ಟ್ರೀಯ ವಿಕೆಟ್‌ಗಳ ಗಡಿ ದಾಟಿದ ಅಶ್ವಿನ್ ಈಗ ಬೆಂಗಳೂರಿನಲ್ಲಿ ವಿಕೆಟ್‌ ಬೇಟೆಯಲ್ಲಿ ಕುಂಬ್ಳೆ ಅವರನ್ನು ಸೋಲಿಸಬಹುದು. ಶ್ರೀಲಂಕಾ ವಿರುದ್ಧ ಅತಿ ಹೆಚ್ಚು ಅಂತರಾಷ್ಟ್ರೀಯ ವಿಕೆಟ್ ಪಡೆದ ವಿಶ್ವದ 6 ಮತ್ತು 3 ಭಾರತೀಯ ಬೌಲರ್‌ಗಳಲ್ಲಿ ಕುಂಬ್ಳೆ ಅಶ್ವಿನ್‌ಗಿಂತ ಸ್ವಲ್ಪ ಮೇಲಿದ್ದಾರೆ.

2 / 5
IND vs SL: ಮೊಹಾಲಿಯಲ್ಲಿ ಕಪಿಲ್ ದಾಖಲೆ ಬ್ರೇಕ್; ಬೆಂಗಳೂರಿನಲ್ಲಿ ಕುಂಬ್ಳೆ ದಾಖಲೆ ಮುರಿಯುವ ತವಕದಲ್ಲಿ ಅಶ್ವಿನ್!

ಅನಿಲ್ ಕುಂಬ್ಳೆ ಶ್ರೀಲಂಕಾ ವಿರುದ್ಧ 108 ಅಂತರಾಷ್ಟ್ರೀಯ ವಿಕೆಟ್ ಪಡೆದಿದ್ದಾರೆ. ಅಶ್ವಿನ್ ಪ್ರಸ್ತುತ ಶ್ರೀಲಂಕಾ ವಿರುದ್ಧ 101 ಅಂತಾರಾಷ್ಟ್ರೀಯ ವಿಕೆಟ್ ಪಡೆದಿದ್ದಾರೆ. ಹೀಗಿರುವಾಗ ಬೆಂಗಳೂರು ಟೆಸ್ಟ್‌ನ ಎರಡೂ ಇನಿಂಗ್ಸ್‌ಗಳನ್ನು ಒಟ್ಟುಗೂಡಿಸಿ ಅಶ್ವಿನ್ 7 ವಿಕೆಟ್ ಪಡೆದರೆ ಕುಂಬ್ಳೆ ಅವರನ್ನು ಹಿಂದಿಕ್ಕಲಿದ್ದಾರೆ.

3 / 5
IND vs SL: ಮೊಹಾಲಿಯಲ್ಲಿ ಕಪಿಲ್ ದಾಖಲೆ ಬ್ರೇಕ್; ಬೆಂಗಳೂರಿನಲ್ಲಿ ಕುಂಬ್ಳೆ ದಾಖಲೆ ಮುರಿಯುವ ತವಕದಲ್ಲಿ ಅಶ್ವಿನ್!

ಬೆಂಗಳೂರು ಟೆಸ್ಟ್ ಪಿಂಕ್ ಬಾಲ್​ನಲ್ಲಿ ನಡೆಯಲಿರುವ ಕಾರಣ ಅಶ್ವಿನ್ಗೆ ಈ ದಾಖಲೆ ಮುರಿಯುವ ಅವಕಾಶವಿದೆ. ಜೊತೆಗೆ ಅಶ್ವಿನ್ ಗುಲಾಬಿ ಚೆಂಡಿನೊಂದಿಗೆ ಆಡಿದ 3 ಟೆಸ್ಟ್‌ಗಳಲ್ಲಿ 12 ವಿಕೆಟ್‌ಗಳನ್ನು ಪಡೆಯುವ ಮೂಲಕ ಭಾರತದ ಅತ್ಯಂತ ಯಶಸ್ವಿ ಬೌಲರ್ ಆಗಿದ್ದಾರೆ.

4 / 5
IND vs SL: ಮೊಹಾಲಿಯಲ್ಲಿ ಕಪಿಲ್ ದಾಖಲೆ ಬ್ರೇಕ್; ಬೆಂಗಳೂರಿನಲ್ಲಿ ಕುಂಬ್ಳೆ ದಾಖಲೆ ಮುರಿಯುವ ತವಕದಲ್ಲಿ ಅಶ್ವಿನ್!

ಪಾಕಿಸ್ತಾನದ ವಾಸಿಂ ಅಕ್ರಮ್ ಶ್ರೀಲಂಕಾ ವಿರುದ್ಧ ಅತಿ ಹೆಚ್ಚು 155 ಅಂತರಾಷ್ಟ್ರೀಯ ವಿಕೆಟ್‌ಗಳನ್ನು ಪಡೆದ ದಾಖಲೆಯನ್ನು ಹೊಂದಿದ್ದಾರೆ. ಅದೇ ಸಮಯದಲ್ಲಿ, ಹರ್ಭಜನ್ ಸಿಂಗ್ 114 ವಿಕೆಟ್‌ಗಳೊಂದಿಗೆ ಭಾರತೀಯರ ಪೈಕಿ ಮೊದಲ ಸ್ಥಾನದಲ್ಲಿದ್ದಾರೆ.

5 / 5

Published On - 6:01 pm, Fri, 11 March 22

pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ