AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಐತಿಹಾಸಿಕ ಮೊಹಾಲಿ ಟೆಸ್ಟ್​ನಲ್ಲಿ ಕಪಿಲ್​ ದೇವ್ ದಾಖಲೆ ಮುರಿಯಲು ಸಜ್ಜಾದ ಅಶ್ವಿನ್.!

R. Ashwin: ಭಾರತದ ಸ್ಟಾರ್ ಸ್ಪಿನ್ ಬೌಲರ್ ರವಿಚಂದ್ರನ್ ಅಶ್ವಿನ್ ಟೆಸ್ಟ್ ಮಾದರಿಯಲ್ಲಿ ದೊಡ್ಡ ದಾಖಲೆ ಮಾಡುವ ಸನಿಹದಲ್ಲಿದ್ದಾರೆ.

ಪೃಥ್ವಿಶಂಕರ
|

Updated on: Mar 02, 2022 | 9:13 PM

ಟಿ20 ಸರಣಿಯಲ್ಲಿ ಶ್ರೀಲಂಕಾವನ್ನು ಸೋಲಿಸಿದ ಭಾರತ ತಂಡ ಇದೀಗ ಶುಕ್ರವಾರದಿಂದ ಅವರ ವಿರುದ್ಧ ಟೆಸ್ಟ್ ಸರಣಿಯನ್ನು ಪ್ರಾರಂಭಿಸಲಿದೆ. ಈ ಸರಣಿಯ ಮೊದಲ ಪಂದ್ಯ ಮೊಹಾಲಿಯ ಪಿಸಿಎ ಸ್ಟೇಡಿಯಂನಲ್ಲಿ ನಡೆಯಲಿದ್ದು, ಎರಡನೇ ಪಂದ್ಯ ಬೆಂಗಳೂರಿನಲ್ಲಿ ಡೇ ನೈಟ್ ಟೆಸ್ಟ್ ಪಂದ್ಯವಾಗಲಿದೆ. ಈ ಸರಣಿಯಲ್ಲಿ ಭಾರತ ತಂಡದ ಸ್ಪಿನ್ ಬೌಲರ್ ರವಿಚಂದ್ರನ್ ಅಶ್ವಿನ್ ಅವರ ಹೆಸರಿನಲ್ಲಿ ದೊಡ್ಡ ದಾಖಲೆ ಮಾಡುವ ಅವಕಾಶವಿದೆ.

1 / 5
 ಆರ್ ಅಶ್ವಿನ್

2 / 5
ಈ ಪಂದ್ಯದಲ್ಲಿ ಅಶ್ವಿನ್ ಐದು ವಿಕೆಟ್ ಪಡೆದರೆ ಕಪಿಲ್ ದೇವ್ ಅವರನ್ನು ಹಿಂದಿಕ್ಕುವ ಅವಕಾಶ ಹೊಂದಿದ್ದಾರೆ. ಕಪಿಲ್ ದೇವ್ ಅವರ ಖಾತೆಯಲ್ಲಿ 434 ಟೆಸ್ಟ್ ವಿಕೆಟ್‌ಗಳಿವೆ. ಅಶ್ವಿನ್ ಅವರನ್ನು ಹಿಂದಿಕ್ಕಲು ಐದು ವಿಕೆಟ್‌ಗಳ ಅಗತ್ಯವಿದೆ.

3 / 5
ಅಶ್ವಿನ್ ಅವರು ನೆಟ್ಸ್‌ನಲ್ಲಿ ಅಭ್ಯಾಸ ಮಾಡುತ್ತಿರುವುದರಿಂದ ಅವರು ಮೊಹಾಲಿ ಟೆಸ್ಟ್‌ನಲ್ಲಿ ಆಡುವ XI ನ ಭಾಗವಾಗುತ್ತಾರೆ ಎಂದು ನಿರೀಕ್ಷಿಸಲಾಗಿದೆ. ತಂಡದ ಉಪನಾಯಕ ಜಸ್ಪ್ರೀತ್ ಬುಮ್ರಾ ಅವರು ಬೌಲಿಂಗ್, ಬ್ಯಾಟಿಂಗ್ ಮತ್ತು ಫೀಲ್ಡಿಂಗ್ ಮೂರನ್ನೂ ನೆಟ್ಸ್‌ನಲ್ಲಿ ಮಾಡಿದ್ದಾರೆ ಮತ್ತು ಅವರು ಸಂಪೂರ್ಣವಾಗಿ ಫಿಟ್ ಆಗಿದ್ದಾರೆ ಎಂದು ಹೇಳಿದ್ದಾರೆ. ಅಶ್ವಿನ್ ಮೊಹಾಲಿ ಟೆಸ್ಟ್ ಆಡಲಿದ್ದು ಕಪಿಲ್ ಅವರ ದಾಖಲೆ ಮುರಿಯಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

4 / 5
132 ರನ್ ಪಂದ್ಯಗಳಲ್ಲಿ 619 ವಿಕೆಟ್ ಪಡೆದಿರುವ ಅನಿಲ್ ಕುಂಬ್ಳೆ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದವರ ವಿಷಯದಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಸದ್ಯ ಕಪಿಲ್ ದೇವ್ ಎರಡನೇ ಸ್ಥಾನದಲ್ಲಿದ್ದರೆ, ಅಶ್ವಿನ್ ಮೂರನೇ ಸ್ಥಾನದಲ್ಲಿದ್ದಾರೆ. ಸ್ಪಿನ್ ಬೌಲರ್ ಹರ್ಭಜನ್ ನಾಲ್ಕನೇ ಸ್ಥಾನದಲ್ಲಿದ್ದಾರೆ.

5 / 5
Follow us
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ
ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ