- TV9 Kannada Photo gallery Cricket photos IND vs SL Shreyas Iyer Ravindra Jadeja Bhuvneshwar Kumar shine in Sri Lanka T20 Series
IND vs SL: ಲಂಕಾ ವಿರುದ್ಧ ಮಿಂಚಿ ಟಿ20 ವಿಶ್ವಕಪ್ಗೆ ತಂಡದಲ್ಲಿ ಟಿಕೆಟ್ ಕಾಯ್ದಿರಿಸಿದ ಟೀಂ ಇಂಡಿಯಾ 3 ಆಟಗಾರರಿವರು
IND vs SL: ಅಕ್ಟೋಬರ್-ನವೆಂಬರ್ನಲ್ಲಿ ನಡೆಯಲಿರುವ ಐಸಿಸಿ ಟಿ 20 ವಿಶ್ವಕಪ್ 2022 ರಲ್ಲಿ ಅನೇಕ ಭಾರತೀಯ ಆಟಗಾರರು ಸ್ಥಾನಕ್ಕಾಗಿ ಕಾಯುತ್ತಿದ್ದಾರೆ. ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ಅವಕಾಶ ಪಡೆದ ಈ ಮೂವರು ಉತ್ತಮ ಪ್ರದರ್ಶನ ನೀಡಿ ಆಯ್ಕೆಗಾರರ ಸಂಕಷ್ಟವನ್ನು ಹೆಚ್ಚಿಸಿದ್ದಾರೆ.
Updated on:Feb 28, 2022 | 8:09 PM
Share

pruthvi Shankar
ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್ ಪ್ರೊಡ್ಯೂಸರ್ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.
Read More
Related Photo Gallery
ತೆಲಂಗಾಣದಲ್ಲೂ ಜನಸೇನಾ ಸ್ಪರ್ಧಿಸಲಿದೆ; ಪವನ್ ಕಲ್ಯಾಣ್ ಸವಾಲು
ಮಮತಾ ಬ್ಯಾನರ್ಜಿಗೆ ಟಿಎಂಸಿ ನಾಯಕರಿಂದಲೇ ಮುಖಭಂಗ
ಸೊಳ್ಳೆಗಳ ಸಂತತಿ ಮುಗಿಸಲು ಗೂಗಲ್ ಮಾಸ್ಟರ್ ಪ್ಲಾನ್!
ದಿಢೀರ್ ಜಮೀರ್ ಅಹ್ಮದ್ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!







