- Kannada News Photo gallery Cricket photos IND vs SL Shubman Gill smashes his 3rd international century first ODI ton at home
IND vs SL: 11 ಬೌಂಡರಿ, 2 ಸಿಕ್ಸರ್ ಸಹಿತ ತವರಿನಲ್ಲಿ ಚೊಚ್ಚಲ ಏಕದಿನ ಶತಕ ಸಿಡಿಸಿದ ಶುಭಮನ್ ಗಿಲ್..!
Shubman Gill: ತಮ್ಮ ಇನ್ನಿಂಗ್ಸ್ನಲ್ಲಿ ಕೇವಲ 89 ಎಸೆತಗಳನ್ನು ಎದುರಿಸಿದ ಗಿಲ್, 11 ಬೌಂಡರಿಗಳು ಮತ್ತು ಎರಡು ಸಿಕ್ಸರ್ಗಳ ಸಹಿತ 3ನೇ ಅಂತಾರಾಷ್ಟ್ರೀಯ ಶತಕ ಸಿಡಿಸಿದ್ದಾರೆ.
Updated on:Jan 15, 2023 | 4:03 PM
Share

ಶ್ರೀಲಂಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್ ಮಾಡಿದ ಶುಭಮನ್ ಗಿಲ್ ತಮ್ಮ ಏಕದಿನ ಕ್ರಿಕೆಟ್ನ ಎರಡನೇ ಶತಕ ಸಿಡಿಸಿ ಮಿಂಚಿದ್ದಾರೆ.

ತಮ್ಮ ಇನ್ನಿಂಗ್ಸ್ನಲ್ಲಿ ಕೇವಲ 89 ಎಸೆತಗಳನ್ನು ಎದುರಿಸಿದ ಗಿಲ್, 11 ಬೌಂಡರಿಗಳು ಮತ್ತು ಎರಡು ಸಿಕ್ಸರ್ಗಳ ಸಹಿತ 3ನೇ ಅಂತಾರಾಷ್ಟ್ರೀಯ ಶತಕ ಸಿಡಿಸಿದ್ದಾರೆ.

ಹಿಂದಿನ ವರ್ಷ ಆಗಸ್ಟ್ನಲ್ಲಿ ಜಿಂಬಾಬ್ವೆ ವಿರುದ್ಧ ಹರಾರೆಯಲ್ಲಿ ನಡೆದ ಪಂದ್ಯದಲ್ಲಿ 130 ರನ್ಗಳನ್ನು ಸಿಡಿಸುವುದರೊಂದಿಗೆ ಗಿಲ್, ತಮ್ಮ ಚೊಚ್ಚಲ ಏಕದಿನ ಶತಕ ಬಾರಿಸಿದ್ದರು.

ಇದೀಗ ಲಂಕಾ ಎದುರು ಶತಕ ಸಿಡಿಸುವುದರೊಂದಿಗೆ ಗಿಲ್, ಭಾರತದಲ್ಲಿ ಚೊಚ್ಚಲ ಏಕದಿನ ಶತಕ ಸಿಡಿಸಿ ದಾಖಲೆ ಬರೆದಿದ್ದಾರೆ.

ಈ ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್ ಮಾಡಿದ ಗಿಲ್, ಒಂದೇ ಓವರ್ನಲ್ಲಿ ಸತತ 4 ಬೌಂಡರಿ ಬಾರಿಸಿದರು. ಅಲ್ಲದೆ ನಾಯಕ ರೋಹಿತ್ ಶರ್ಮಾ ಜೊತೆಗೂಡಿ ಮೊದಲ ವಿಕೆಟ್ಗೆ 95 ರನ್ಗಳ ಜೊತೆಯಾಟ ಕೂಡ ಹಂಚಿಕೊಂಡರು.
Published On - 4:01 pm, Sun, 15 January 23
Related Photo Gallery
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್ಆರ್ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ




