IND vs SL: 11 ಬೌಂಡರಿ, 2 ಸಿಕ್ಸರ್‌ ಸಹಿತ ತವರಿನಲ್ಲಿ ಚೊಚ್ಚಲ ಏಕದಿನ ಶತಕ ಸಿಡಿಸಿದ ಶುಭಮನ್ ಗಿಲ್..!

| Updated By: ಪೃಥ್ವಿಶಂಕರ

Updated on: Jan 15, 2023 | 4:03 PM

Shubman Gill: ತಮ್ಮ ಇನ್ನಿಂಗ್ಸ್​ನಲ್ಲಿ ಕೇವಲ 89 ಎಸೆತಗಳನ್ನು ಎದುರಿಸಿದ ಗಿಲ್, 11 ಬೌಂಡರಿಗಳು ಮತ್ತು ಎರಡು ಸಿಕ್ಸರ್‌ಗಳ ಸಹಿತ 3ನೇ ಅಂತಾರಾಷ್ಟ್ರೀಯ ಶತಕ ಸಿಡಿಸಿದ್ದಾರೆ.

1 / 5
ಶ್ರೀಲಂಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್ ಮಾಡಿದ ಶುಭಮನ್ ಗಿಲ್ ತಮ್ಮ ಏಕದಿನ ಕ್ರಿಕೆಟ್‌ನ ಎರಡನೇ ಶತಕ ಸಿಡಿಸಿ ಮಿಂಚಿದ್ದಾರೆ.

2 / 5
ತಮ್ಮ ಇನ್ನಿಂಗ್ಸ್​ನಲ್ಲಿ ಕೇವಲ 89 ಎಸೆತಗಳನ್ನು ಎದುರಿಸಿದ ಗಿಲ್, 11 ಬೌಂಡರಿಗಳು ಮತ್ತು ಎರಡು ಸಿಕ್ಸರ್‌ಗಳ ಸಹಿತ 3ನೇ ಅಂತಾರಾಷ್ಟ್ರೀಯ ಶತಕ ಸಿಡಿಸಿದ್ದಾರೆ.

3 / 5
ಹಿಂದಿನ ವರ್ಷ ಆಗಸ್ಟ್‌ನಲ್ಲಿ ಜಿಂಬಾಬ್ವೆ ವಿರುದ್ಧ ಹರಾರೆಯಲ್ಲಿ ನಡೆದ ಪಂದ್ಯದಲ್ಲಿ 130 ರನ್‌ಗಳನ್ನು ಸಿಡಿಸುವುದರೊಂದಿಗೆ ಗಿಲ್, ತಮ್ಮ ಚೊಚ್ಚಲ ಏಕದಿನ ಶತಕ ಬಾರಿಸಿದ್ದರು.

4 / 5
ಇದೀಗ ಲಂಕಾ ಎದುರು ಶತಕ ಸಿಡಿಸುವುದರೊಂದಿಗೆ ಗಿಲ್, ಭಾರತದಲ್ಲಿ ಚೊಚ್ಚಲ ಏಕದಿನ ಶತಕ ಸಿಡಿಸಿ ದಾಖಲೆ ಬರೆದಿದ್ದಾರೆ.

5 / 5
ಈ ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್​ ಮಾಡಿದ ಗಿಲ್, ಒಂದೇ ಓವರ್​ನಲ್ಲಿ ಸತತ 4 ಬೌಂಡರಿ ಬಾರಿಸಿದರು. ಅಲ್ಲದೆ ನಾಯಕ ರೋಹಿತ್ ಶರ್ಮಾ ಜೊತೆಗೂಡಿ ಮೊದಲ ವಿಕೆಟ್​ಗೆ 95 ರನ್​ಗಳ ಜೊತೆಯಾಟ ಕೂಡ ಹಂಚಿಕೊಂಡರು.

Published On - 4:01 pm, Sun, 15 January 23