AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಲಂಕಾ ತಂಡಕ್ಕೆ ಮೂರನೇ ಆಘಾತ; ಮತ್ತೊಬ್ಬ ವೇಗಿಗೆ ಅನಾರೋಗ್ಯ, ಆಸ್ಪತ್ರೆಗೆ ದಾಖಲು..!

IND vs SL: ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ಟಿ20 ಮೊದಲ ಪಂದ್ಯ ಇಂದು ಸಂಜೆ 7 ಗಂಟೆಯಿಂದ ಆರಂಭವಾಗಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಶ್ರೀಲಂಕಾ ತಂಡಕ್ಕೆ ಮೂರನೇ ಹೊಡೆತ ಬಿದ್ದಿದೆ. ತಂಡದ ವೇಗದ ಬೌಲರ್ ಬಿನೂರ ಫೆರ್ನಾಂಡೋ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೃಥ್ವಿಶಂಕರ
|

Updated on: Jul 27, 2024 | 2:54 PM

Share
ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ಟಿ20 ಮೊದಲ ಪಂದ್ಯ ಇಂದು ಸಂಜೆ 7 ಗಂಟೆಯಿಂದ ಆರಂಭವಾಗಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಶ್ರೀಲಂಕಾ ತಂಡಕ್ಕೆ ಮೂರನೇ ಹೊಡೆತ ಬಿದ್ದಿದೆ. ತಂಡದ ವೇಗದ ಬೌಲರ್ ಬಿನೂರ ಫೆರ್ನಾಂಡೋ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

1 / 5
ಈ ಬಗ್ಗೆ ಶ್ರೀಲಂಕಾ ಕ್ರಿಕೆಟ್ ಮಂಡಳಿ ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಾಹಿತಿ ನೀಡಿದ್ದು ‘ಅನಾರೋಗ್ಯದ ಕಾರಣ ವೇಗಿ ಬಿನೂರ ಫರ್ನಾಂಡೊ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.  ರಮೇಶ್ ಮೆಂಡಿಸ್ ಅವರನ್ನು ಸ್ಟ್ಯಾಂಡ್‌ಬೈ ಆಗಿ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ ಎಂದಿದೆ. ಅಲ್ಲದೆ ಅನಾರೋಗ್ಯಕ್ಕೆ ತುತ್ತಾಗಿರುವ ಫೆರ್ನಾಂಡೋ ಮೊದಲ ಟಿ20 ಪಂದ್ಯದಿಂದ ಹೊರಗುಳಿಯಲಿದ್ದಾರೆ ಎಂದು ತಿಳಿದು ಬಂದಿದೆ.

2 / 5
ಭಾರತ ವಿರುದ್ಧದ ಸರಣಿಗೂ ಮುನ್ನ ಅನಾರೋಗ್ಯಕ್ಕೊಳಗಾಗಿರುವ ಶ್ರೀಲಂಕಾ ತಂಡದ ಮೂರನೇ ಬೌಲರ್ ಬಿನೂರ ಫರ್ನಾಂಡೊ. ಇವರಿಗೂ ಮುನ್ನ ಬೆರಳಿನ ಗಾಯದಿಂದಾಗಿ ತಂಡದ ಸ್ಟಾರ್ ವೇಗದ ಬೌಲರ್ ನುವಾನ್ ತುಷಾರ ಈ ಟಿ20 ಸರಣಿಯಿಂದ ಹೊರಬಿದ್ದಿದ್ದರು.

3 / 5
ನುವಾನ್ ತುಷಾರಗೂ ಮುನ್ನ ತಂಡದ ಅನುಭವಿ ವೇಗದ ಬೌಲರ್ ದುಷ್ಮಂತ ಚಮೀರಾ ಕೂಡ ಗಾಯಕ್ಕೆ ತುತ್ತಾಗಿದ್ದರು. ಹೀಗಾಗಿ ಅವರು ಕೂಡ ಭಾರತ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಿಂದ ಹೊರಗುಳಿದಿದ್ದರು. ಇದೀಗ ಬಿನೂರ ಫರ್ನಾಂಡೊ ಅನಾರೋಗ್ಯಕ್ಕೀಡಾಗುವುದರೊಂದಿಗೆ ಲಂಕಾ ತಂಡದ ಸಂಕಷ್ಟ ಮತ್ತಷ್ಟು ಹೆಚ್ಚಾಗಿದೆ.

4 / 5
ಶ್ರೀಲಂಕಾ ತಂಡ: ದಿನೇಶ್ ಚಾಂಡಿಮಾಲ್, ಅವಿಷ್ಕ ಫೆರ್ನಾಂಡೋ, ಕುಸಲ್ ಮೆಂಡಿಸ್ (ವಿಕೆಟ್ ಕೀಪರ್), ಪಾತುಮ್ ನಿಸ್ಸಾಂಕ, ಕುಸಲ್ ಪೆರೇರಾ, ಚರಿತ್ ಅಸಲಂಕಾ (ನಾಯಕ), ವನಿಂದು ಹಸರಂಗ, ಕಮಿಂದು ಮೆಂಡಿಸ್, ದಸುನ್ ಶಾನಕ, ಚಾಮಿಂದು ವಿಕ್ರಮಸಿಂಘೆ, ಬಿನೂರ ಫೆರ್ನಾಂಡೋ (ರಮೇಶ್ ಮೆಂಡಿಸ್, ಸ್ಟ್ಯಾಂಡ್‌ಬೈ ಆಟಗಾರ), ಮಧುಶಂಕ, ಮತೀಶ ಪತಿರಣ, ಮಹೇಶ ತೀಕ್ಷಣ, ದುನಿತ್ ವೇಲಾಲಗೆ.

5 / 5
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು

60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು

ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್

ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್

ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು

ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು

ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್

ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!

ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?