AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suryakumar Yadav: ಏಕದಿನ ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ಬರೆದ ಸೂರ್ಯಕುಮಾರ್ ಯಾದವ್

Ind vs Wi 2nd Odi: ಇಂಗ್ಲೆಂಡ್‌ನ ಜೋ ರೂಟ್, ಪಾಕಿಸ್ತಾನದ ಫಖರ್ ಜಮಾನ್, ನೆದರ್‌ಲ್ಯಾಂಡ್‌ನ ರಿಯಾನ್ ಡಸ್ ಕೇಟ್ ಮತ್ತು ಆಸ್ಟ್ರೇಲಿಯಾದ ಟಾಮ್ ಕೂಪರ್ ತಮ್ಮ ಮೊದಲ ಐದು ಇನಿಂಗ್ಸ್​ಗಳಲ್ಲಿ 30+ ರನ್​ಗಳಿಸುವ ಮೂಲಕ ದಾಖಲೆ ಬರೆದಿದ್ದರು.

TV9 Web
| Edited By: |

Updated on: Feb 09, 2022 | 5:07 PM

Share
ವೆಸ್ಟ್ ಇಂಡೀಸ್ ವಿರುದ್ದದ ಏಕದಿನ ಸರಣಿಯ 2ನೇ ಪಂದ್ಯದಲ್ಲಿ ಅರ್ಧಶತಕ ಬಾರಿಸುವ ಮೂಲಕ ಟೀಮ್ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟ್ಸ್​ಮನ್ ಸೂರ್ಯಕುಮಾರ್ ಯಾದವ್ ಹೊಸ ವಿಶ್ವ ದಾಖಲೆ ಬರೆದಿದ್ದಾರೆ.

1 / 5
ಈ ಪಂದ್ಯದಲ್ಲಿ 30 ರನ್​ ದಾಟುತ್ತಿದ್ದಂತೆ ಏಕದಿನ ಕ್ರಿಕೆಟ್​ ಇತಿಹಾಸದಲ್ಲಿ ಆಡಿದ ಮೊದಲ 6 ಇನಿಂಗ್ಸ್​ಗಳಲ್ಲಿ 30 ಪ್ಲಸ್ ರನ್​ಗಳಿಸಿದ ವಿಶ್ವದ ಮೊದಲ ಆಟಗಾರ ಎಂಬ ದಾಖಲೆಯನ್ನು ಸೂರ್ಯಕುಮಾರ್ ತಮ್ಮದಾಗಿಸಿಕೊಂಡರು.

2 / 5
ಇದಕ್ಕೂ ಮುನ್ನ ಸೂರ್ಯಕುಮಾರ್ ಯಾದವ್ ವಿಂಡೀಸ್ ವಿರುದ್ದ ಮೊದಲ ಏಕದಿನ ಪಂದ್ಯದಲ್ಲಿ ಅಜೇಯ 34 ರನ್​ ಬಾರಿಸಿ ಮಿಂಚಿದ್ದರು. ಇದೀಗ 2ನೇ ಏಕದಿನ ಪಂದ್ಯದಲ್ಲಿ 83 ಎಸೆತಗಳಲ್ಲಿ 5 ಬೌಂಡರಿ ಒಳಗೊಂಡಂತೆ 64 ರನ್​ ಬಾರಿಸಿದ್ದಾರೆ. ಈ ಮೂಲಕ ಆಡಿದ ಮೊದಲ 6 ಇನಿಂಗ್ಸ್​ಗಳಲ್ಲಿ 30+ ಪ್ಲಸ್ ರನ್​ ಬಾರಿಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

3 / 5
ಶ್ರೀಲಂಕಾ​ ವಿರುದ್ದದ ಪಂದ್ಯದ ಮೂಲಕ ಏಕದಿನ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ ಸೂರ್ಯಕುಮಾರ್ ಇದುವರೆಗೆ 6 ಇನ್ನಿಂಗ್ಸ್‌ಗಳಲ್ಲಿ 31*, 53, 40, 39, 34* ಮತ್ತು 64 ರನ್ ಗಳಿಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಮೊದಲ ಭಾರತೀಯ ಆಟಗಾರ ಹಾಗೂ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಈ ದಾಖಲೆ ಮಾಡಿದ ವಿಶ್ವದ ಏಕೈಕ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.

4 / 5
ಇದಕ್ಕೂ ಮುನ್ನ ಇಂಗ್ಲೆಂಡ್‌ನ ಜೋ ರೂಟ್, ಪಾಕಿಸ್ತಾನದ ಫಖರ್ ಜಮಾನ್, ನೆದರ್‌ಲ್ಯಾಂಡ್‌ನ ರಿಯಾನ್ ಡಸ್ ಕೇಟ್ ಮತ್ತು ಆಸ್ಟ್ರೇಲಿಯಾದ ಟಾಮ್ ಕೂಪರ್ ತಮ್ಮ ಮೊದಲ ಐದು ಇನಿಂಗ್ಸ್​ಗಳಲ್ಲಿ 30+ ರನ್​ಗಳಿಸುವ ಮೂಲಕ ದಾಖಲೆ ಬರೆದಿದ್ದರು. ಇದೀಗ 6 ಇನಿಂಗ್ಸ್​ಗಳಲ್ಲಿ 30 ಪ್ಲಸ್ ರನ್​ ಬಾರಿಸುವ ಮೂಲಕ ಹೊಸ ಇತಿಹಾಸ ಬರೆದಿದ್ದಾರೆ.

5 / 5
Web contact
Web contact

TV9 Kannada

Read More
Follow Us
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ

ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ

ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ

ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ

ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ

ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ

ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್