Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ಮೊದಲ ಏಕದಿನ ಪಂದ್ಯಕ್ಕೆ ಶಾರ್ದೂಲ್ ಬದಲು ಮತ್ತೊಬ್ಬ ಆಲ್​ರೌಂಡರ್​ಗೆ ಅವಕಾಶ?

IND vs WI: ಶಾರ್ದೂಲ್ ಠಾಕೂರ್ ಮೊದಲ ಏಕದಿನ ಪಂದ್ಯದಿಂದ ಹೊರಬಿದ್ದರೆ, ಅವರ ಜಾಗದಲ್ಲಿ ಮತ್ತೊಬ್ಬ ಸ್ಪಿನ್ ಆಲ್​ರೌಂಡರ್ ಅಕ್ಷರ್ ಪಟೇಲ್ ತಂಡದಲ್ಲಿ ಸ್ಥಾನ ಪಡೆಯಬಹುದಾಗಿದೆ.

ಪೃಥ್ವಿಶಂಕರ
|

Updated on: Jul 26, 2023 | 12:22 PM

ಇಂಜುರಿಗೆ ತುತ್ತಾಗಿ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ ಟೀಂ ಇಂಡಿಯಾದ ಆಲ್‌ರೌಂಡರ್ ಶಾರ್ದೂಲ್ ಠಾಕೂರ್ ಜುಲೈ 27 ರಂದು ಬಾರ್ಬಡೋಸ್‌ನಲ್ಲಿ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯಕ್ಕೂ ಅಲಭ್ಯರಾಗುವ ಸಾಧ್ಯತೆಯಿದೆ.

1 / 7
ತೊಡೆಸಂದು ಗಾಯಕ್ಕೆ ತುತ್ತಾಗಿದ್ದ ಶಾರ್ದೂಲ್ ಅವರನ್ನು ಎರಡನೇ ಟೆಸ್ಟ್‌ ಪಂದ್ಯದಿಂದ ಹೊರಗಿಟ್ಟಿರುವುದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಹೇಳಿಕೆಯನ್ನು ಬಿಡುಗಡೆ ಮಾಡಿತ್ತು.

2 / 7
ಆದರೆ ಆ ಬಳಿಕ ಇದುವರೆಗು ಶಾರ್ದೂಲ್ ಚೇತರಿಕೆಯ ಬಗ್ಗೆ ಯಾವುದೇ ಅಪ್​ಡೇಟ್ ಹೊರಬಿದ್ದಿಲ್ಲ. ಹೀಗಾಗಿ ಮೊದಲ ಏಕದಿನ ಪಂದ್ಯಕ್ಕೆ ಶಾರ್ದೂಲ್ ಠಾಕೂರ್ ಅಲಭ್ಯರಾಗುವ ಸಾಧ್ಯತೆಗಳಿವೆ.

3 / 7
ಒಂದು ವೇಳೆ ಶಾರ್ದೂಲ್ ಠಾಕೂರ್ ಮೊದಲ ಏಕದಿನ ಪಂದ್ಯದಿಂದ ಹೊರಬಿದ್ದರೆ, ಅವರ ಜಾಗದಲ್ಲಿ ಮತ್ತೊಬ್ಬ ಸ್ಪಿನ್ ಆಲ್​ರೌಂಡರ್ ಅಕ್ಷರ್ ಪಟೇಲ್ ತಂಡದಲ್ಲಿ ಸ್ಥಾನ ಪಡೆಯಬಹುದಾಗಿದೆ.

4 / 7
ಸದ್ಯ ಉತ್ತಮ ಫಾರ್ಮ್‌ನಲ್ಲಿರುವ ಅಕ್ಷರ್ ಪಟೇಲ್, ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗದಲ್ಲೂ ಟೀಮ್ ಇಂಡಿಯಾಕ್ಕೆ ನಿರ್ಣಾಯಕ ಸಮಯದಲ್ಲಿ ನೆರವಾಗಲಿದ್ದಾರೆ.

5 / 7
ಏತನ್ಮಧ್ಯೆ, ಶಾರ್ದೂಲ್ ಟೆಸ್ಟ್ ಸರಣಿಯಲ್ಲಿ ಹೆಚ್ಚಿನ ಕೊಡುಗೆ ನೀಡಲು ಸಾಧ್ಯವಾಗಲಿಲ್ಲ. ಆಡಿದ ಏಕೈಕ ಟೆಸ್ಟ್​ನಲ್ಲಿ ಕೇವಲ ಏಳು ಓವರ್‌ಗಳನ್ನು ಬೌಲ್ ಮಾಡಿದ ಠಾಕೂರ್ ಒಂದು ವಿಕೆಟ್ ಮಾತ್ರ ಪಡೆದಿದ್ದರು. ಕೊನೆಯದಾಗಿ ಮಾರ್ಚ್ 17 ರಂದು ಆಸ್ಟ್ರೇಲಿಯಾ ವಿರುದ್ಧ ಏಕದಿನ ಪಂದ್ಯವನ್ನಾಡಿದ್ದ ಶಾರ್ದೂಲ್ ಆ ಪಂದ್ಯದಲ್ಲಿ ಕೇವಲ 2 ಓವರ್ ಬೌಲ್ ಮಾಡಿದ್ದರು.

6 / 7
ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಬ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್-ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಾಲ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಜಯದೇವ್ ಉನದ್ಕಟ್, ಮೊಹಮ್ಮದ್. ಸಿರಾಜ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್.

7 / 7
Follow us
ಮನೆಗೆ ಬೆಂಕಿ ಬಿದ್ದಾಗ ಮಕ್ಕಳನ್ನು ಕಾಪಾಡಲು ಅಮ್ಮ ಮಾಡಿದ ಸಾಹಸ ನೀವೇ ನೋಡಿ

ಬೆಂಗಳೂರು ನಗರದ ಹಲವೆಡೆ ಏಕಾಏಕಿ ಮಳೆ
ಬೆಂಗಳೂರು ನಗರದ ಹಲವೆಡೆ ಏಕಾಏಕಿ ಮಳೆ
ಶಿವಾಜಿ ಸಿನಿಮಾ ಈಗಲೇ ನಿಲ್ಲಿಸಿ: ರಿಷಬ್ ಶೆಟ್ಟಿಗೆ ವಾಟಾಳ್ ವಾರ್ನಿಂಗ್

ಅತ್ತೆ-ಮಾವ ಅಥವಾ ಗಂಡನಿಂದ ಯಾವುದೇ ಕಿರುಕುಳವಿರಲಿಲ್ಲ: ಲಕ್ಷ್ಮಿಯ ತಂದೆ

ಬೆಳಗ್ಗೆ ಮಂಗಳೂರಲ್ಲೂ ಜೋರು ಮಳೆ, ಜನರಲ್ಲಿ ಕೊಂಚ ನಿರಾಳತೆ

ದಶಕಗಳಿಂದ ಯತ್ನಾಳ್ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಲ್ಲೆ: ಕಾಶಪ್ಪನವರ್

ವಾರಂಗಲ್​ನ ಉದ್ಯೋಗ ಮೇಳದಲ್ಲಿ ಕಾಲ್ತುಳಿತ; ಮೂವರು ಮಹಿಳೆಯರಿಗೆ ಗಾಯ

ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ

ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ

ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು