IND vs WI: ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ಭಾರತದ ಬಲಿಷ್ಠ ಸಂಭಾವ್ಯ ತಂಡ ಹೀಗಿದೆ

|

Updated on: Jul 07, 2023 | 12:58 PM

IND vs WI: ಟೀಂ ಇಂಡಿಯಾ ಮೊದಲಿಗೆ ಜುಲೈ 12 ರಿಂದ ಟೆಸ್ಟ್ ಸರಣಿಯೊಂದಿಗೆ ತನ್ನ ಪ್ರವಾಸ ಆರಂಭಿಸುತ್ತಿದೆ. ಆ ನಂತರ 3 ಪಂದ್ಯಗಳ ಏಕದಿನ ಸರಣಿ ಆಡಲ್ಲಿರುವ ಭಾರತ ಅಂತಿಮವಾಗಿ 5 ಪಂದ್ಯಗಳ ಟಿ20 ಸರಣಿ ಆಡಲಿದೆ.

1 / 9
ಕ್ರಿಕೆಟ್​ನ ಎಲ್ಲಾ ಮಾದರಿಯ ಸರಣಿಗಾಗಿ ವೆಸ್ಟ್ ಇಂಡೀಸ್ ಪ್ರಯಾಣ ಮಾಡಿರುವ ಟೀಂ ಇಂಡಿಯಾ ಮೊದಲಿಗೆ ಜುಲೈ 12 ರಿಂದ ಟೆಸ್ಟ್ ಸರಣಿಯೊಂದಿಗೆ ತನ್ನ ಪ್ರವಾಸ ಆರಂಭಿಸುತ್ತಿದೆ. ಆ ನಂತರ 3 ಪಂದ್ಯಗಳ ಏಕದಿನ ಸರಣಿ ಆಡಲ್ಲಿರುವ ಭಾರತ ಅಂತಿಮವಾಗಿ 5 ಪಂದ್ಯಗಳ ಟಿ20 ಸರಣಿ ಆಡಲಿದೆ.

2 / 9
ಈ ಐದು ಪಂದ್ಯಗಳ ಟಿ20 ಸರಣಿಗಾಗಿ ಟೀಂ ಇಂಡಿಯಾವನ್ನು ಬಿಸಿಸಿಐ ಈಗಾಗಲೇ ಪ್ರಕಟಿಸಿದ್ದು, ತಂಡದಲ್ಲಿ ಹಲವು ಯುವ ಮುಖಗಳಿಗೆ ಅವಕಾಶ ನೀಡಲಾಗಿದೆ. 2024 ರಲ್ಲಿ ನಡೆಯುವ ಟಿ20 ವಿಶ್ವಕಪ್ ದೃಷ್ಟಿಯಿಂದ ತಂಡ ಕಟ್ಟಿರುವ ಬಿಸಿಸಿಐ ಈ ಸರಣಿ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟಿದೆ.

3 / 9
2022 ರ ಟಿ20 ವಿಶ್ವಕಪ್‌ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ಎದುರು ಹೀನಾಯ ಸೋಲು ಕಂಡಿದ್ದ ಭಾರತ, ಈ ವಿಶ್ವಕಪ್ ಬಳಿಕ ಇದುವರೆಗೆ 3 ಟಿ20 ಸರಣಿ ಆಡಿದೆ. ಈ ಮೂರೂ ಟಿ20 ಸರಣಿ ಗೆದ್ದಿರುವ ಭಾರತಕ್ಕೆ ಇದೀಗ ಕೆರಿಬಿಯನ್ ದೈತ್ಯರ ಸವಾಲು ಎದುರಾಗಿದೆ.

4 / 9
ಹೀಗಾಗಿ ಟಿ20 ಸ್ಪೆಷಲಿಸ್ಟ್​ಗಳ ದಂಡನ್ನೆ ಹೊಂದಿರುವ ವಿಂಡೀಸ್ ತಂಡವನ್ನು ಎದುರಿಸಲು ಹಾರ್ದಿಕ್ ಪಾಂಡ್ಯ ಪಡೆಯಲ್ಲಿ ಯಾರೆಲ್ಲ ಸ್ಥಾನ ಪಡೆಯಲ್ಲಿದ್ದಾರೆ ಎಂಬುದರ ಸಂಭಾವ್ಯ ಪಟ್ಟಿ ಇಲ್ಲಿದೆ.

5 / 9
ಆರಂಭಿಕರು: ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್

6 / 9
ಮಧ್ಯಮ ಕ್ರಮಾಂಕ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ

7 / 9
ಆಲ್‌ರೌಂಡರ್‌ಗಳು: ಹಾರ್ದಿಕ್ ಪಾಂಡ್ಯ (ನಾಯಕ), ಅಕ್ಷರ್ ಪಟೇಲ್

8 / 9
ಬೌಲರ್‌ಗಳು: ರವಿ ಬಿಷ್ಣೋಯ್, ಅವೇಶ್ ಖಾನ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್

9 / 9
ವೆಸ್ಟ್ ಇಂಡೀಸ್ ಸರಣಿಗೆ ಭಾರತ ಟಿ20 ತಂಡ: ಇಶಾನ್ ಕಿಶನ್, ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ (ನಾಯಕ), ಅಕ್ಷರ್ ಪಟೇಲ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್ , ರವಿ ಬಿಷ್ಣೋಯ್, ಅರ್ಶ್ದೀಪ್ ಸಿಂಗ್, ಉಮ್ರಾನ್ ಮಲಿಕ್, ಅವೇಶ್ ಖಾನ್, ಮುಖೇಶ್ ಕುಮಾರ್.