IND vs WI: ಕಾರ್ಟ್ನಿ ವಾಲ್ಷ್- ಕಪಿಲ್ ದೇವ್ ದಾಖಲೆ ಮುರಿಯುವ ಸನಿಹದಲ್ಲಿ ರವೀಂದ್ರ ಜಡೇಜಾ..!

Ravindra Jadeja: ಇದೀಗ ಈ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾದ ಆಲ್​ರೌಂಡರ್ ರವೀಂದ್ರ ಜಡೇಜಾ ಇಬ್ಬರು ದಿಗ್ಗಜರ ದಾಖಲೆ ಮುರಿಯುವ ಸನಿಹದಲ್ಲಿದ್ದಾರೆ.

ಪೃಥ್ವಿಶಂಕರ
|

Updated on: Jul 03, 2023 | 10:11 AM

ವಿಶ್ವಕಪ್​ನಿಂದ ಹೊರಬಿದ್ದಿರುವ ವೆಸ್ಟ್ ಇಂಡೀಸ್ ಇದೀಗ ಜುಲೈನಲ್ಲಿ ಭಾರತ ವಿರುದ್ಧ ನಡೆಯಲ್ಲಿರುವ 2 ಟೆಸ್ಟ್, 3 ಏಕದಿನ ಮತ್ತು 5 ಟಿ20 ಪಂದ್ಯಗಳಿಗಾಗಿ ತಯಾರಿ ಆರಂಭಿಸಿದೆ. ಇತ್ತ ಟೀಂ ಇಂಡಿಯಾ ಆಟಗಾರರು ಒಬ್ಬೊಬ್ಬರಾಗಿ ವೆಸ್ಟ್ ಇಂಡೀಸ್ ತಲುಪುತ್ತಿದ್ದಾರೆ.

1 / 8
ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯೊಂದಿಗೆ ಭಾರತದ ಹೊಸ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಸೈಕಲ್ ಕೂಡ ಪ್ರಾರಂಭವಾಗುತ್ತದೆ. ಎರಡು ಪಂದ್ಯಗಳ ಟೆಸ್ಟ್ ಸರಣಿ ಮುಗಿದ ಬಳಿಕ 3 ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ.

2 / 8
ಇದೀಗ ಈ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾದ ಆಲ್​ರೌಂಡರ್ ರವೀಂದ್ರ ಜಡೇಜಾ ಇಬ್ಬರು ದಿಗ್ಗಜರ ದಾಖಲೆ ಮುರಿಯುವ ಸನಿಹದಲ್ಲಿದ್ದಾರೆ. ವಾಸ್ತವವಾಗಿ ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಏಕದಿನ ಮುಖಾಮುಖಿಯಲ್ಲಿ ಅತಿ ಹೆಚ್ಚು ವಿಕೆಟ್ ಉರುಳಿಸಿದ ದಾಖಲೆ ಬರೆಯುವ ಸನಿಹದಲ್ಲಿ ಜಡೇಜಾ ಇದ್ದಾರೆ.

3 / 8
ಕೆರಿಬಿಯನ್ ಲೆಜೆಂಡ್ ಕಾರ್ಟ್ನಿ ವಾಲ್ಷ್ ಭಾರತ ಮತ್ತು ವೆಸ್ಟ್ ಇಂಡೀಸ್ ಏಕದಿನ ಸರಣಿಯಲ್ಲಿ ಇದುವರೆಗೆ ಹೆಚ್ಚು ವಿಕೆಟ್ ಪಡೆದಿದ್ದಾರೆ. ಇನ್ನು ಟೀಂ ಇಂಡಿಯಾ ಪರ ಕಪಿಲ್ ದೇವ್ ಅತಿ ಹೆಚ್ಚು ವಿಕೆಟ್‌ಗಳನ್ನು ಪಡೆದ ಸಾಧನೆ ಮಾಡಿದ್ದಾರೆ. ಈ ಇಬ್ಬರು ಕ್ರಿಕೆಟಿಗರು ಪ್ರಸ್ತುತ ಕ್ರಿಕೆಟ್ ಆಡುತ್ತಿಲ್ಲ. ಹೀಗಾಗಿ ಜಡೇಜಾಗೆ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆಯನ್ನು ಮುರಿಯುವ ಅವಕಾಶ ದೊರೆತಿದೆ.

4 / 8
ಪ್ರಸ್ತುತ ಭಾರತ ಮತ್ತು ವೆಸ್ಟ್ ಇಂಡೀಸ್ ಏಕದಿನ ಸರಣಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಜಡೇಜಾ ಮೂರನೇ ಸ್ಥಾನದಲ್ಲಿದ್ದಾರೆ. ರವೀಂದ್ರ ಜಡೇಜಾ ಇದುವರೆಗೆ ವೆಸ್ಟ್ ಇಂಡೀಸ್ ವಿರುದ್ಧ 29 ಏಕದಿನ ಪಂದ್ಯಗಳನ್ನು ಆಡಿದ್ದು ಇದರಲ್ಲಿ 41 ವಿಕೆಟ್ ಪಡೆದಿದ್ದಾರೆ.

5 / 8
ಕೆರಿಬಿಯನ್ ದಿಗ್ಗಜ ಕಾರ್ಟ್ನಿ ವಾಲ್ಷ್ ಭಾರತದ ವಿರುದ್ಧ 38 ಏಕದಿನ ಪಂದ್ಯಗಳನ್ನಾಡಿದ್ದು ಇದರಲ್ಲಿ 44 ವಿಕೆಟ್ ಪಡೆದು ಮೊದಲ ಸ್ಥಾನದಲ್ಲಿದ್ದಾರೆ.

6 / 8
ಮತ್ತೊಂದೆಡೆ, ಭಾರತದ ದಂತಕಥೆ ಕಪಿಲ್ ದೇವ್ ಕೆರಿಬಿಯನ್ ವಿರುದ್ಧದ 42 ಏಕದಿನ ಪಂದ್ಯಗಳಲ್ಲಿ 43 ವಿಕೆಟ್ ಪಡೆದು ಉಭಯ ತಂಡಗಳ ಮುಖಾಮುಖಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದವರ ಪೈಕಿ 2ನೇ ಸ್ಥಾನದಲ್ಲಿದ್ದಾರೆ.

7 / 8
ವೆಸ್ಟ್ ಇಂಡೀಸ್ ವಿರುದ್ಧ ಆಡಲು ಈಗಾಗಲೇ ಬಾರ್ಬಡೋಸ್ ತಲುಪಿರುವ  ಜಡೇಜಾ, ಈ ಬಾರಿ ವೆಸ್ಟ್ ಇಂಡೀಸ್ ವಿರುದ್ಧ ಭಾರತ ಆಡಲಿರುವ ಮೂರು ಏಕದಿನ ಪಂದ್ಯಗಳಲ್ಲಿ ಇನ್ನು 4 ವಿಕೆಟ್ ಪಡೆದರೆ ಅಗ್ರಸ್ಥಾನಕ್ಕೇರಲಿದ್ದಾರೆ.

8 / 8
Follow us
ಫೈನಾನ್ಸ್ ಸಂಸ್ಥೆ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲು ಜಿಲ್ಲಾಡಳಿತಕ್ಕೆ ಸೂಚನೆ

ವಿಜಯೇಂದ್ರರನ್ನೇ ರಾಜ್ಯಾಧ್ಯಕ್ಷನಾಗಿ ಮುಂದುವರಿಸಿದರೆ ಯತ್ನಾಳ್ ನಡೆ ಏನು?

ಬಿಗ್ ಬಾಸ್ ಟ್ರೋಫಿ ಗೆದ್ದ ಬಳಿಕ ಹನುಮಂತ ಮೊದಲ ಪ್ರೆಸ್ ಮೀಟ್; ಇಲ್ಲಿದೆ ಲೈವ್

ಮುಂದಿನ 3-4 ತಿಂಗಳಲ್ಲಿ ಹನುಮಂತನ ಮದುವೆ: ಊರಿನ ಜನರ ಖುಷಿ ನೋಡಿ..

ವೈಶಾಲಿ ಜೊತೆಗೆ ಕೈಕುಲುಕದಿರಲು ಕಾರಣ ತಿಳಿಸಿದ ಯಾಕುಬೊವ್

ಮಹಾಕುಂಭದಲ್ಲಿ ತ್ರಿವೇಣಿ ಸಂಗಮದಲ್ಲಿ ಗೃಹ ಸಚಿವ ಅಮಿತ್ ಶಾ ತೀರ್ಥ ಸ್ನಾನ

ಯಾರೇ ಬಂದರೂ ನನ್ನನ್ನು ತುಳಿಯಲಾಗಲ್ಲ: ಸತೀಶ್ ಜಾರಕಿಹೊಳಿ, ಸಚಿವ

ಶಿವಣ್ಣ ಶೀಘ್ರದಲ್ಲೇ ಶೂಟಿಂಗ್ ಮಾಡಬಹುದು: ಖುಷಿ ಹಂಚಿಕೊಂಡ ಡಾಲಿ

ಸಿದ್ದರಾಮಯ್ಯ ಪಾದಗಳಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಶಿವಣ್ಣ

ಡಾಮಿನೇಟ್ ಮಾಡುವ ಪ್ರವೃತ್ತಿ ರಜತ್​ಗೆ ಮುಳುವಾಯಿತೇ?