AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ಪೆವಿಲಿಯನ್‌ ಪರೇಡ್ ನಡುವೆಯೂ ಟಿ20 ಕ್ರಿಕೆಟ್​ನಲ್ಲಿ ದಾಖಲೆ ಬರೆದ ಸಂಜು ಸ್ಯಾಮ್ಸನ್‌

Sanju Samson: ಅದರಲ್ಲೂ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಲ್ಲಿ ಬಂದ ಪುಟ್ಟ ಹೋದ ಪುಟ್ಟ ಎಂಬ ಮಾತಿಗೆ ತಕ್ಕಂತ ಆಟವಾಡಿದ ಸಂಜು ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಲ್ಲಿ ವಿಫಲರಾದರು. ಆದರೆ ಆಡಿದ ಐದು ಪಂದ್ಯಗಳಲ್ಲಿ ಅಲ್ಪ ರನ್ ಕಲೆಹಾಕುವಲ್ಲಿ ಯಶಸ್ವಿಯಾದ ಸಂಜು ಟಿ20 ಮಾದರಿಯಲ್ಲಿ 6000 ರನ್ ಪೂರೈಸಿದ ದಾಖಲೆ ಬರೆದಿದ್ದಾರೆ.

ಪೃಥ್ವಿಶಂಕರ
|

Updated on: Aug 14, 2023 | 7:33 AM

Share
ವೆಸ್ಟ್ ಇಂಡೀಸ್ ವಿರುದ್ಧದ ಐದನೇ ಟಿ20 ಪಂದ್ಯದಲ್ಲಿ ಸೋತ ಟೀಂ ಇಂಡಿಯಾ ಟಿ20 ಸರಣಿಯನ್ನು ಕಳೆದುಕೊಂಡಿದೆ. ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗದ ವೈಫಲ್ಯವೇ ತಂಡದ ಸೋಲಿಗೆ ಕಾರಣವಾಯ್ತು. ಅದರಲ್ಲೂ ಪ್ರಮುಖವಾಗಿ ತಂಡದ ಅಗ್ರಕ್ರಮಾಂಕದ ಪೆವಿಲಿಯನ್‌ ಪರೇಡ್ ಟೀಂ ಇಂಡಿಯಾವನ್ನು ಸಂಕಷ್ಟಕ್ಕೆ ನೂಕಿತು.

1 / 9
ಅದರಲ್ಲೂ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಲ್ಲಿ ಬಂದ ಪುಟ್ಟ ಹೋದ ಪುಟ್ಟ ಎಂಬ ಮಾತಿಗೆ ತಕ್ಕಂತ ಆಟವಾಡಿದ ಸಂಜು ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಲ್ಲಿ ವಿಫಲರಾದರು. ಆದರೆ ಆಡಿದ ಐದು ಪಂದ್ಯಗಳಲ್ಲಿ ಅಲ್ಪ ರನ್ ಕಲೆಹಾಕುವಲ್ಲಿ ಯಶಸ್ವಿಯಾದ ಸಂಜು ಟಿ20 ಮಾದರಿಯಲ್ಲಿ 6000 ರನ್ ಪೂರೈಸಿದ ದಾಖಲೆ ಬರೆದಿದ್ದಾರೆ.

2 / 9
ವಾಸ್ತವವಾಗಿ ಸಂಜು ಈ ಮೈಲಿಗಲ್ಲು ತಲುಪಲು ಸರಣಿ ಆರಂಭಕ್ಕೂ ಮೊದಲು ಕೇವಲ 21 ರನ್‌ಗಳ ಅಗತ್ಯವಿತ್ತು. ಮೊದಲ ಎರಡು ಪಂದ್ಯಗಳಲ್ಲಿ 12 ಮತ್ತು 7 ರನ್ ಗಳಿಸಿದ್ದ ಸಂಜು 5ನೇ ಟಿ20ಯಲ್ಲಿ ಕೇವಲ 13 ರನ್ ಬಾರಿಸಿ ಟಿ20 ಕ್ರಿಕೆಟ್​ನಲ್ಲಿ 6000 ರನ್ ಪೂರೈಸಿದವರ ಪಟ್ಟಿಗೆ ಸೇರ್ಪಡೆಗೊಂಡರು.

3 / 9
ಈ ಮೂಲಕ ಸಂಜು ಸ್ಯಾಮ್ಸನ್‌ ಟಿ20 ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ 13ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ವಿಶ್ವ ಕ್ರಿಕೆಟ್​ನಲ್ಲಿ 14,562 ಟಿ20 ರನ್ ಕಲೆಹಾಕಿರುವ ಕ್ರಿಸ್ ಗೇಲ್ ಮೊದಲ ಸ್ಥಾನದಲ್ಲಿದ್ದಾರೆ.

4 / 9
ಇನ್ನು ಚುಟುಕು ಮಾದರಿಯಲ್ಲಿ 6000 ಕ್ಕೂ ಅಧಿಕ ರನ್ ಕಲೆಹಾಕಿದ ಟೀಂ ಇಂಡಿಯಾ ಬ್ಯಾಟರ್‌ಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ವಿರಾಟ್ ಕೊಹ್ಲಿ 11965 ಬಾರಿಸಿದ್ದಾರೆ.

5 / 9
ಎರಡನೇ ಸ್ಥಾನದಲ್ಲಿರುವ ರೋಹಿತ್ ಶರ್ಮಾ 11035 ರನ್ ಕಲೆಹಾಕಿದ್ದಾರೆ.

6 / 9
9645 ರನ್ ಬಾರಿಸಿರುವ ಶಿಖರ್ ಧವನ್ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

7 / 9
ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಸುರೇಶ್ ರೈನಾ, 8654 ರನ್​ಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ.

8 / 9
ಹಾಗೆಯೇ ಕನ್ನಡಿಗ ರಾಬಿನ್ ಉತ್ತಪ್ಪ 7272 ರನ್​ ಬಾರಿಸಿ ಐದನೇ ಸ್ಥಾನದಲ್ಲಿದ್ದಾರೆ.

9 / 9
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ

ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ

ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್

ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ

ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ

ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ

ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ

ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ