Rinku Singh: ಟಿ20 ಸರಣಿಗೆ ರಿಂಕು ಸಿಂಗ್ ಆಯ್ಕೆ ಆಗದಿರಲು ಕಾರಣ ಬಹಿರಂಗ: ಯಾಕೆ ಗೊತ್ತೇ?

IND vs WI T20 Series: ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ಭಾರತ ತಂಡವನ್ನು ಪ್ರಕಟ ಮಾಡಿದಾಗ ಅದರಲ್ಲಿ ರಿಂಕು ಸಿಂಗ್ ಹೆಸರು ಇರಲಿಲ್ಲ. ಐಪಿಎಲ್ 2023 ರಲ್ಲಿ ಅದ್ಭುತ ಪ್ರದರ್ಶನ ತೋರಿ ಫಿನಿಶರ್ ಆಗಿ ಗುರುತಿಸಿಕೊಂಡಿದ್ದ ರಿಂಕು ಆಯ್ಕೆ ಆಗದೆ ಇದ್ದಿದ್ದು ಅಭಿಮಾನಿಗಳಲ್ಲಿ ಬೇಸರ ಮೂಡಿಸಿತ್ತು.

Vinay Bhat
|

Updated on: Jul 07, 2023 | 10:58 AM

ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ದಿನಗಣನೆ ಆರಂಭವಾಗಿದೆ. ಜುಲೈ 12 ರಿಂದ ಎರಡು ಪಂದ್ಯಗಳ ಟೆಸ್ಟ್ ಸರಣಿ ಪ್ರಾರಂಭವಾಗಲಿದೆ. ಇದಾದ ಬಳಿಕ ಮೂರು ಪಂದ್ಯಗಳ ಏಕದಿನ ಮತ್ತು ಐದು ಪಂದ್ಯಗಳ ಟಿ20 ಸರಣಿ ನಡೆಯಲಿದೆ.

1 / 7
ಈಗಾಗಲೇ ವೆಸ್ಟ್ ಇಂಡೀಸ್ ವಿರುದ್ಧದ ಮೂರೂ ಮಾದರಿಯ ಕ್ರಿಕೆಟ್ ಸರಣಿಗೆ ಭಾರತ ತಂಡವನ್ನು ಬಿಸಿಸಿಐ ಪ್ರಕಟ ಮಾಡಿದೆ. ಎರಡು ದಿನಗಳ ಹಿಂದೆಯಷ್ಟೆ ಟಿ20 ಸರಣಿಗೆ ತಂಡವನ್ನು ಹೆಸರಿಸಲಾಗಿತ್ತು.

2 / 7
ಟಿ20 ಸರಣಿಗೆ ಭಾರತ ತಂಡವನ್ನು ಪ್ರಕಟ ಮಾಡಿದಾಗ ಅದರಲ್ಲಿ ರಿಂಕು ಸಿಂಗ್ ಹೆಸರು ಇರಲಿಲ್ಲ. ಐಪಿಎಲ್ 2023 ರಲ್ಲಿ ಅದ್ಭುತ ಪ್ರದರ್ಶನ ತೋರಿ ಫಿನಿಶರ್ ಆಗಿ ಗುರುತಿಸಿಕೊಂಡಿದ್ದ ರಿಂಕು ಆಯ್ಕೆ ಆಗದೆ ಇದ್ದಿದ್ದು ಅಭಿಮಾನಿಗಳಲ್ಲಿ ಬೇಸರ ಮೂಡಿಸಿತ್ತು.

3 / 7
ಆದರೆ, ಇದೀಗ ರಿಂಕು ಯಾಕೆ ಆಯ್ಕೆ ಆಗಿಲ್ಲ ಎಂಬ ವಿಚಾರ ಬಹಿರಂಗವಾಗಿದೆ. ಟೀಮ್ ಇಂಡಿಯಾದಲ್ಲಿ ಎಡಗೈ ಬ್ಯಾಟರ್​ಗಳ ದಂಡೇ ಇದೆ. ರಿಂಕು ಸಿಂಗ್ ಕೂಡ ಲೆಫ್ಟ್-ಹ್ಯಾಂಡ್ ಬ್ಯಾಟರ್. ಇಶಾನ್ ಕಿಶನ್, ಯಶಸ್ವಿ ಜೈಸ್ವಾಲ್ ಮಾತ್ರವಲ್ಲದೆ ತಿಲಕ್ ವರ್ಮಾ ಕೂಡ ಎಡಗೈ ಬ್ಯಾಟರ್ ಆಗಿದ್ದಾರೆ.

4 / 7
ಇಶಾನ್ ಕಿಶನ್ ಹಾಗೂ ಯಶಸ್ವಿ ಜೈಸ್ವಾಲ್ ಆಯ್ಕೆ ಮೊದಲೇ ಖಚಿತವಾಗಿತ್ತು. ಆದರೆ, ತಿಲಕ್ ವರ್ಮಾ ಹಾಗೂ ರಿಂಕು ನಡುವೆ ಯಾರಿಗೆ ಮಣೆ ಹಾಕಬೇಕು ಎಂಬುದನ್ನು ನೋಡಿದಾಗ ಐಪಿಎಲ್ ಮತ್ತು ದೇಶೀಯ ಕ್ರಿಕೆಟ್​ನಲ್ಲಿ ಸತತ ಉತ್ತಮ ಪ್ರದರ್ಶನ ತೋರಿದ ತಿಲಕ್​ಗೆ ಅವಕಾಶ ನೀಡಲಾಗಿದೆ.

5 / 7
ರಿಂಕು ಸಿಂಗ್ ಐಪಿಎಲ್ 2023 ರಲ್ಲಿ ಆಡಿದ 14 ಪಂದ್ಯಗಳಲ್ಲಿ 474 ರನ್ ಗಳಿಸಿ ಅನೇಕ ಪಂದ್ಯಗಳನ್ನು ಗೆಲ್ಲಿಸಿಕೊಟ್ಟಿದ್ದರು. ಅದರಲ್ಲೂ 20ನೇ ಓವರ್​ನಲ್ಲಿ ಸತತ 5 ಸಿಕ್ಸರ್ ಸಿಡಿಸಿ ತಂಡಕ್ಕೆ ಜಯ ತಂದುಕೊಟ್ಟಿದ್ದರು.

6 / 7
ಭಾರತ ಟಿ20 ತಂಡ : ಇಶಾನ್ ಕಿಶನ್ (ವಿಕೆಟ್ ಕೀಪರ್), ಶುಭ್​​ಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ಸೂರ್ಯ ಕುಮಾರ್ ಯಾದವ್ (ಉಪನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ ( ನಾಯಕ), ಅಕ್ಸರ್ ಪಟೇಲ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಅವೇಶ್ ಖಾನ್, ಮುಖೇಶ್ ಕುಮಾರ್.

7 / 7
Follow us
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ

ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್

ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ

ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ

ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ

ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು

ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ