IND vs WI: ಜೈಸ್ವಾಲ್, ಸರ್ಫರಾಜ್ ಇನ್; ವಿಂಡೀಸ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ಸಂಭಾವ್ಯ ತಂಡ ಹೀಗಿದೆ

IND vs WI: ಡಬ್ಲ್ಯುಟಿಸಿ ಫೈನಲ್ ಆಡಿದ ತಂಡದಲ್ಲಿದ್ದ ಕೆಲವು ಆಟಗಾರರನ್ನು ವಿಂಡೀಸ್ ಪ್ರವಾಸದಿಂದ ಕೈಬಿಡುವ ಸಾಧ್ಯತೆಗಳಿದ್ದು, ಹೊಸ ಮುಖಗಳಿಗೆ ಅವಕಾಶ ನೀಡುವ ಸಾಧ್ಯತೆಗಳಿವೆ.

ಪೃಥ್ವಿಶಂಕರ
|

Updated on: Jun 15, 2023 | 8:34 AM

ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯೊಂದಿಗೆ ಟೀಂ ಇಂಡಿಯಾ 2023-25 ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಸೀಸನ್ ಪ್ರಾರಂಭಿಸಲಿದೆ. ಆದರೆ ಈ ನಡುವೆ ಟೀಂ ಇಂಡಿಯಾದ ಆಟಗಾರರಿಗೆ ಒಂದು ತಿಂಗಳ ವಿಶ್ರಾಂತಿ ಸಿಗಲಿದೆ. ಆ ನಂತರ ಕೆರಿಬಿಯನ್ ನಾಡಿಗೆ ಹಾರಲ್ಲಿರುವ ಟೀಂ ಇಂಡಿಯಾ ಇಲ್ಲಿ ಕ್ರಿಕೆಟ್​ನ ಎಲ್ಲಾ ಮಾದರಿಗಳ ಸರಣಿಯನ್ನು ಆಡಲಿದೆ.

1 / 9
ವಿಂಡೀಸ್ ವಿರುದ್ಧ ಮೊದಲು ಟೆಸ್ಟ್ ಸರಣಿಯನ್ನು ಆರಂಭಿಸಲಿರುವ ಟೀಂ ಇಂಡಿಯಾದಲ್ಲಿ ಪ್ರಮುಖ ಬದಲಾವಣೆಗಳಾಗುವ ಸಾಧ್ಯತೆಗಳಿವೆ. ಡಬ್ಲ್ಯುಟಿಸಿ ಫೈನಲ್ ಆಡಿದ ತಂಡದಲ್ಲಿದ್ದ ಕೆಲವು ಆಟಗಾರರನ್ನು ವಿಂಡೀಸ್ ಪ್ರವಾಸದಿಂದ ಕೈಬಿಡುವ ಸಾಧ್ಯತೆಗಳಿದ್ದು, ಹೊಸ ಮುಖಗಳಿಗೆ ಅವಕಾಶ ನೀಡುವ ಸಾಧ್ಯತೆಗಳಿವೆ. ಇನ್ನು ವಿಂಡೀಸ್ ವಿರುದ್ಧದ ಟೆಸ್ಟ್ ಸರಣಿಗೆ ಸಂಭಾವ್ಯ ಟೀಂ ಇಂಡಿಯಾ ಹೇಗಿರಲಿದೆ ಎಂಬುದನ್ನು ನೋಡುವುದಾದರೆ..

2 / 9
ಆರಂಭಿಕರು: ಸದ್ಯಕ್ಕೆ ಟೆಸ್ಟ್ ತಂಡದಲ್ಲಿ ರೋಹಿತ್ ಶರ್ಮಾ ಅವರ ಸ್ಥಾನಕ್ಕೆ ಯಾವ ಬದಲಿ ಆಯ್ಕೆ ಇಲ್ಲ. ಅವರು ತಂಡದ ನಾಯಕರಾಗಿ ಮುಂದುವರಿಯುತ್ತಾರೆ. ಏಕದಿನ ವಿಶ್ವಕಪ್ ನಂತರವೇ ರೋಹಿತ್ ನಾಯಕತ್ವದ ಬಗ್ಗೆ ತೀರ್ಮಾನ ತೆಗೆದುಕೊಳ್ಳಬಹುದಾಗಿದೆ. ಇನ್ನು ರೋಹಿತ್ ಜೊತೆ ಗಿಲ್ ಆರಂಭಿಕರಾಗುವುದು ಖಚಿತ.

3 / 9
ಅಲ್ಲದೆ ಮತ್ತೊಂದು ಆರಂಭಿಕ ಆಯ್ಕೆಯಾಗಿ ಯಶಸ್ವಿ ಜೈಸ್ವಾಲ್ ಅವರನ್ನು ತಂಡದಲ್ಲಿ ಸೇರಿಸಿಕೊಳ್ಳಬಹುದಾಗಿದೆ. ಈ ಎಡಗೈ ಬ್ಯಾಟ್ಸ್‌ಮನ್ ಕೆಂಪು ಬಾಲ್ ಕ್ರಿಕೆಟ್‌ನಲ್ಲಿಯೂ ಸಾಕಷ್ಟು ಸ್ಕೋರ್ ಮಾಡಿದ್ದಾರೆ.

4 / 9
ಮಧ್ಯಮ ಕ್ರಮಾಂಕ: ಮಧ್ಯಮ ಕ್ರಮಾಂಕದಲ್ಲಿ ಚೇತೇಶ್ವರ ಪೂಜಾರ ಬದಲಿಗೆ ಸರ್ಫರಾಜ್ ಖಾನ್ ಆಯ್ಕೆಯಾಗುವ ಸಾಧ್ಯತೆಗಳಿವೆ. ಭವಿಷ್ಯದ ದೃಷ್ಟಿಯಿಂದ ಪೂಜಾರ ಅವರನ್ನು ತಂಡದಿಂದ ಕೈಬಿಟ್ಟು, ದೇಶಿ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿರುವ ಸರ್ಫರಾಜ್ ಖಾನ್​ಗೆ ಸ್ಥಾನ ಸಿಗಬಬುದಾಗಿದೆ.

5 / 9
ಆಲ್​ರೌಂಡರ್ಸ್​: ಮಧ್ಯಮ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಮತ್ತು ಅಜಿಂಕ್ಯ ರಹಾನೆ ತಂಡದಲ್ಲಿ ತಮ್ಮ ಸ್ಥಾನವನ್ನು ಉಳಿಸಿಕೊಳ್ಳಲಿದ್ದಾರೆ. ಹಾಗೆಯೇ ಆಲ್​ರೌಂಡರ್​ಗಳ ಪಟ್ಟಿಯಲ್ಲಿ ಆರ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್ ಮತ್ತು ಶಾರ್ದೂಲ್ ಠಾಕೂರ್ ತಂಡದಲ್ಲಿ ಇರಲ್ಲಿದ್ದಾರೆ.

6 / 9
ವಿಕೆಟ್ ಕೀಪರ್: ಕೆಎಸ್ ಭರತ್ ಮತ್ತು ಇಶಾನ್ ಕಿಶನ್ ಇಬ್ಬರು ವಿಕೆಟ್ ಕೀಪರ್​ಗಳಾಗಿ ತಂಡದಲ್ಲಿ ಇರಲಿದ್ದಾರೆ. ಆದರೆ ಪ್ಲೇಯಿಂಗ್​ ಇಲೆವೆನ್​ನಲ್ಲಿ ಭರತ್ ತನ್ನ ಸ್ಥಾನವನ್ನು ಉಳಿಸಿಕೊಳ್ಳುತ್ತಾರೋ, ಇಲ್ಲವೋ ಎಂಬುದು ಕುತೂಹಲಕಾರಿಯಾಗಿದೆ. ಭರತ್ ಕೀಪರ್​ ಆಗಿ ಉತ್ತಮ ಆಯ್ಕೆಯಾಗಿದ್ದಾರೆ. ಆದರೆ ಬ್ಯಾಟಿಂಗ್​ನಲ್ಲಿ ಭರತ್​ಗೆ ಹೋಲಿಸಿದರೆ ಕಿಶನ್ ಉತ್ತಮ ಆಯ್ಕೆಯಾಗಿದ್ದಾರೆ.

7 / 9
ಬೌಲರ್‌ಗಳು: ಆಯ್ಕೆ ಸಮಿತಿಯು ಉಮೇಶ್ ಯಾದವ್ ಅವರನ್ನು ಟೆಸ್ಟ್ ತಂಡದಿಂದ ಕೈಬಿಡುವ ಸಾಧ್ಯತೆಗಳಿವೆ. ಹೀಗಾಗಿ ಅವರ ಸ್ಥಾನದಲ್ಲಿ ಮುಖೇಶ್ ಕುಮಾರ್​ಗೆ ಅವಕಾಶ ಸಿಗಬಹುದು. ಉಳಿದಂತೆ ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ ಮತ್ತು ಜಯದೇವ್ ಉನದ್ಕಟ್ ತಂಡದಲ್ಲಿ ಇರಲಿದ್ದಾರೆ. ಆದರೆ ಶಮಿ ಹಾಗೂ ಸಿರಾಜ್​ಗೆ ವಿಶ್ರಾಂತಿ ನೀಡಲು ಬಯಸಿದರೆ, ಈ ಇಬ್ಬರನ್ನು ಆಡುವ ಇಲೆವೆನ್​ನಿಂದ ಕೈಬಿಡುವ ಸಾಧ್ಯತೆಗಳಿವೆ.

8 / 9
ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತದ ಸಂಭಾವ್ಯ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸರ್ಫರಾಜ್ ಖಾನ್, ಅಜಿಂಕ್ಯ ರಹಾನೆ, ರವೀಂದ್ರ ಜಡೇಜಾ, ಕೆಎಸ್ ಭರತ್, ಇಶಾನ್ ಕಿಶನ್, ಶಾರ್ದೂಲ್ ಠಾಕೂರ್, ಮುಖೇಶ್ ಕುಮಾರ್, ಮೊಹಮ್ಮದ್ ಶಮಿ, ಮೊಹಮ್ಮದ್ ಶಮಿ ಸಿರಾಜ್, ಆರ್. ಅಶ್ವಿನ್, ಅಕ್ಷರ್ ಪಟೇಲ್, ಜಯದೇವ್ ಉನದ್ಕಟ್.

9 / 9
Follow us
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?

ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್

ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM

ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು

ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ

ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ

ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ

‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ

ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ

ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ