- Kannada News Photo gallery Cricket photos IND vs WI Team India’s probable playing XI for first test vs West Indies
IND vs WI: ವಿಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ ಹೀಗಿದೆ
IND vs WI: ಪ್ರಸ್ತುತ ವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ಬಾರ್ಬಡೋಸ್ನಲ್ಲಿ ಭರ್ಜರಿ ಅಭ್ಯಾಸ ನಡೆಸುತ್ತಿದೆ. ಉಭಯ ತಂಡಗಳ ನಡುವೆ ಜುಲೈ 12 ರಿಂದ ಟೆಸ್ಟ್ ಸರಣಿ ಆರಂಭವಾಗಲಿದೆ.
Updated on: Jul 06, 2023 | 10:10 AM
Share

ಪ್ರಸ್ತುತ ವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ಬಾರ್ಬಡೋಸ್ನಲ್ಲಿ ಭರ್ಜರಿ ಅಭ್ಯಾಸ ನಡೆಸುತ್ತಿದೆ. ಉಭಯ ತಂಡಗಳ ನಡುವೆ ಜುಲೈ 12 ರಿಂದ ಟೆಸ್ಟ್ ಸರಣಿ ಆರಂಭವಾಗಲಿದೆ. ಉಭಯ ತಂಡಗಳ ನಡುವಿನ ಮೊದಲ ಟೆಸ್ಟ್ ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ ಹೇಗಿರಲಿದೆ ಎಂಬುದನ್ನು ನೋಡುವುದಾದರೆ..

ರೋಹಿತ್ ಶರ್ಮಾ

ಯಶಸ್ವಿ ಜೈಸ್ವಾಲ್

ಶುಭ್ಮನ್ ಗಿಲ್

ವಿರಾಟ್ ಕೊಹ್ಲಿ

ಅಜಿಂಕ್ಯ ರಹಾನೆ

ಇಶಾನ್ ಕಿಶನ್- ವಿಕೆಟ್ ಕೀಪರ್

ರವೀಂದ್ರ ಜಡೇಜಾ

ಆರ್. ಅಶ್ವಿನ್

ಶಾರ್ದೂಲ್ ಠಾಕೂರ್

ಮೊಹಮ್ಮದ್ ಸಿರಾಜ್

ಮುಖೇಶ್ ಕುಮಾರ್
6 ವರ್ಷದ ಹೆಣ್ಣುಮಗು ಮೇಲೆ ಮೂವರು ಬಾಲಕರಿಂದ ಲೈಂಗಿಕ ದೌರ್ಜನ್ಯ!
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಇಂದೇ ಲೋಕಸಭಾ ಚುನಾವಣೆ ನಡೆದರೂ NDAಗೆ ಎಷ್ಟು ಸ್ಥಾನ ಸಿಗುತ್ತದೆ ಗೊತ್ತಾ?
ಹಿಂದೂ ಸಮಾಜೋತ್ಸವದ ವೇಳೆ ಆತಂಕ ಮೂಡಿಸಿದ ಡ್ರೋನ್ ಪೊಲೀಸ್ ವಶಕ್ಕೆ
ಪ್ಯಾಲೆಸ್ತೀನ್ ಸಿನಿಮಾ ಪ್ರದರ್ಶನಕ್ಕೆ ಕೇಂದ್ರ ಬಿಡುತ್ತಿಲ್ಲ: ಪ್ರಕಾಶ್ ರಾಜ್
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್ಡ್ರೈವ್ ತೋರಿಸಿದ ಆರ್ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
