AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾ ವಿರುದ್ಧದ ಸರಣಿ ಆರಂಭಕ್ಕೂ ಮುನ್ನವೇ ವಿಂಡೀಸ್ ಪಡೆಗೆ ಆಘಾತ

India vs West Indies: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಟೆಸ್ಟ್ ಸರಣಿಯು ಅಕ್ಟೋಬರ್ 2 ರಿಂದ ಶುರುವಾಗಲಿದೆ. ಅಹಮದಾಬಾದ್ ಹಾಗೂ ದೆಹಲಿಯಲ್ಲಿ ನಡೆಯಲಿರುವ ಈ ಸರಣಿಗಾಗಿ 15 ಸದಸ್ಯರುಗಳ ಭಾರತ ಮತ್ತು ವೆಸ್ಟ್ ಇಂಡೀಸ್​ ತಂಡಗಳನ್ನು ಈಗಾಗಲೇ ಘೋಷಿಸಲಾಗಿದೆ.

ಝಾಹಿರ್ ಯೂಸುಫ್
|

Updated on: Sep 27, 2025 | 10:09 AM

Share
ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಟೆಸ್ಟ್ ಸರಣಿ ಅಕ್ಟೋಬರ್ 2 ರಿಂದ ಶುರುವಾಗಲಿದೆ. ಈ ಸರಣಿ ಆರಂಭಕ್ಕೂ ಮುನ್ನವೇ ವಿಂಡೀಸ್ ಪಡೆಗೆ ಆಘಾತ ಎದುರಾಗಿದೆ. ತಂಡದ ಪ್ರಮುಖ ವೇಗಿ ಶಮರ್ ಜೋಸೆಫ್ (Shamar Joseph) ಟೀಮ್ ಇಂಡಿಯಾ ವಿರುದ್ಧದ ಸರಣಿಯಿಂದ ಹೊರುಗಳಿದಿದ್ದಾರೆ.

1 / 5
ಶಮರ್ ಜೋಸೆಫ್ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದು, ಹೀಗಾಗಿ ಭಾರತದ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಅವರು ಅಲಭ್ಯರಾಗಿದ್ದಾರೆ ವೆಸ್ಟ್ ಇಂಡೀಸ್ ಕ್ರಿಕೆಟ್ ಬೋರ್ಡ್ ತಿಳಿಸಿದೆ. ಅಲ್ಲದೆ ಶಮರ್ ಬದಲಿಗೆ 22 ವರ್ಷ ಪೇಸ್ ಬೌಲಿಂಗ್ ಆಲ್​ರೌಂಡರ್ ಜೋಹಾನ್ ಲೇನ್ ಅವರನ್ನು ಟೀಮ್ ಇಂಡಿಯಾ ವಿರುದ್ಧದ ಸರಣಿಗೆ ಆಯ್ಕೆ ಮಾಡಿದ್ದಾರೆ.

2 / 5
ಇತ್ತೀಚಿನ ದಿನಗಳಲ್ಲಿ ವೆಸ್ಟ್ ಇಂಡೀಸ್ ಪರ ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಬೌಲರ್ ಶಮರ್ ಜೋಸೆಫ್. ಈವರೆಗೆ 11 ಟೆಸ್ಟ್ ಪಂದ್ಯಗಳನ್ನಾಡಿರುವ ಶಮರ್ ಒಟ್ಟು 44 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಇದೀಗ ಭಾರತದ ವಿರುದ್ಧದ ಪ್ರಮುಖ ಸರಣಿಗೆ ಅವರು ಅಲಭ್ಯರಾಗಿರುವುದು ವಿಂಡೀಸ್ ಪಾಲಿಗೆ ಹಿನ್ನಡೆ ಎಂದೇ ಹೇಳಬಹುದು. ಇನ್ನು ಈ ಸರಣಿಗೆ ಆಯ್ಕೆಯಾದ ಉಭಯ ತಂಡಗಳ ಈ ಕೆಳಗಿನಂತಿದೆ...

3 / 5
ವೆಸ್ಟ್ ಇಂಡೀಸ್ ಟೆಸ್ಟ್ ತಂಡ: ರೋಸ್ಟನ್ ಚೇಸ್ (ನಾಯಕ), ಜೋಮೆಲ್ ವಾರಿಕನ್, ಕೆವ್ಲಾನ್ ಆಂಡರ್ಸನ್, ಅಲಿಕ್ ಅಥನಾಝ್, ಜಾನ್ ಕ್ಯಾಂಪ್ಬೆಲ್, ತೇಜ್​ನರೈನ್  ಚಂದ್ರಪಾಲ್, ಜಸ್ಟಿನ್ ಗ್ರೀವ್ಸ್, ಶೈ ಹೋಪ್, ಟೆವಿನ್ ಇಮ್ಲಾಚ್, ಅಲ್ಝಾರಿ ಜೋಸೆಫ್, ಬ್ರಾಂಡನ್ ಕಿಂಗ್, ಆಂಡರ್ಸನ್ ಫಿಲಿಪ್, ಖಾರಿ ಪಿಯರೆ, ಜೇಡನ್ ಸೀಲ್ಸ್, ಜೋಹಾನ್ ಲೇನ್.

4 / 5
ಭಾರತ ಟೆಸ್ಟ್ ತಂಡ: ಶುಭ್​​ಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಜಸ್​ಪ್ರೀತ್ ಬುಮ್ರಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ನಿತೀಶ್ ಕುಮಾರ್ ರೆಡ್ಡಿ, ಎನ್ ಜಗದೀಸನ್ (ವಿಕೆಟ್ ಕೀಪರ್).

5 / 5
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ

‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು

ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ

ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?

ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ

ಕಾರುಣ್ಯ ಮುಖ ನೋಡಿ ಸಾಲ ಕೊಡಿ ಎಂದಿದ್ದರು, ಈಗ ಧಮ್ಕಿ ಹಾಕ್ತಾರೆ: ಪ್ರಜ್ವಲ್

ನಮ್ಮ ಮೆಟ್ರೋ ಯೆಲ್ಲೋ ಲೈನ್‌ನಲ್ಲಿ 7ನೇ ರೈಲಿನ ಸಂಚಾರ ಶುರು

ಲೈಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಪತ್ರಿಕಾಗೋಷ್ಠಿ ಮೊಟಕುಗೊಳಿಸಿದ ಮಾಯಾವತಿ

ನಗರಸಭೆ ಪೌರಾಯುಕ್ತೆಗೆ ನಿಂದನೆ​​: ರಾಜೀವ್​ ಗೌಡ ಪರ ಮುನಿಯಪ್ಪ ಬ್ಯಾಟಿಂಗ್​​