IND vs WI: ಚೊಚ್ಚಲ ಟಿ20 ಅರ್ಧಶತಕ ಸಿಡಿಸಿ ರೋಹಿತ್ ಶರ್ಮಾ ದಾಖಲೆ ಮುರಿದ ಯಶಸ್ವಿ ಜೈಸ್ವಾಲ್..!

Yashasvi Jaiswal: ಫ್ಲೋರಿಡಾದ ಫೋರ್ಟ್ ಲಾಡರ್‌ಹಿಲ್ ಸ್ಟೇಡಿಯಂನಲ್ಲಿ ನಡೆದ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ನಾಲ್ಕನೇ ಟಿ20 ಪಂದ್ಯದಲ್ಲಿ ಚೊಚ್ಚಲ ಟಿ20 ಅರ್ಧಶತಕ ಸಿಡಿಸಿದ ಭಾರತದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ರೋಹಿತ್ ಶರ್ಮಾ ಅವರ ಸುದೀರ್ಘ ದಾಖಲೆಯನ್ನು ಮುರಿದಿದ್ದಾರೆ.

ಪೃಥ್ವಿಶಂಕರ
|

Updated on: Aug 13, 2023 | 6:18 AM

ಫ್ಲೋರಿಡಾದ ಫೋರ್ಟ್ ಲಾಡರ್‌ಹಿಲ್ ಸ್ಟೇಡಿಯಂನಲ್ಲಿ ನಡೆದ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ನಾಲ್ಕನೇ ಟಿ20 ಪಂದ್ಯದಲ್ಲಿ ಚೊಚ್ಚಲ ಟಿ20 ಅರ್ಧಶತಕ ಸಿಡಿಸಿದ ಭಾರತದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ರೋಹಿತ್ ಶರ್ಮಾ ಅವರ ಸುದೀರ್ಘ ದಾಖಲೆಯನ್ನು ಮುರಿದಿದ್ದಾರೆ.

1 / 8
ಈ ಎಡಗೈ ಓಪನರ್ ಟೀಂ ಇಂಡಿಯಾ ಪರ ವೈಟ್-ಬಾಲ್ ಕ್ರಿಕೆಟ್‌ನಲ್ಲಿ ಕೇವಲ ಎರಡನೇ ಪಂದ್ಯದಲೇ 51 ಎಸೆತಗಳಲ್ಲಿ ಅಜೇಯ 84 ರನ್ ಬಾರಿಸುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಶುಭಾರಂಭ ಮಾಡಿದ್ದಾರೆ. ಇದಲ್ಲದೆ ಟೆಸ್ಟ್ ಪಂದ್ಯದಲ್ಲೂ ಚೊಚ್ಚಲ ಶತಕ ಸಿಡಿಸಿದ್ದ ಜೈಸ್ವಾಲ್​ಗೆ ಟೆಸ್ಟ್ ತಂಡದಲ್ಲೂ ಖಾಯಂ ಸ್ಥಾನ ಸಿಕ್ಕಂತ್ತಾಗಿದೆ.

2 / 8
ವಿಂಡೀಸ್ ನೀಡಿದ179 ರನ್​ಗಳ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಪರ ಶುಭ್​ಮನ್ ಗಿಲ್ ಮತ್ತು ಯಶಸ್ವಿ ಜೈಸ್ವಾಲ್ ತಲಾ ಅರ್ಧಶತಕ ಸಿಡಿಸುವ ಮೂಲಕ ತಂಡದ ಗೆಲುವನ್ನು ಖಚಿತ ಪಡಿಸಿದರು. ಈ ಹಂತದಲ್ಲಿ ಕೇವ 32 ಎಸೆತಗಳಲ್ಲಿ ತಮ್ಮ ಚೊಚ್ಚಲ ಅರ್ಧಶತಕ ಸಿಡಿಸಿದ ಜೈಸ್ವಾಲ್, ರೋಹಿತ್ ದಾಖಲೆಯನ್ನು ಮುರಿದರು.

3 / 8
ಆಡಿದ ಎರಡನೇ ಟಿ20 ಪಂದ್ಯದಲ್ಲೇ ಅರ್ಧಶತಕ ಸಿಡಿಸಿದ ಜೈಸ್ವಾಲ್ ಟೀಂ ಇಂಡಿಯಾ ಪರ ಚುಟುಕು ಮಾದರಿಯಲ್ಲಿ ಈ ಸಾಧನೆ ಮಾಡಿದ ಅತ್ಯಂತ ಕಿರಿಯ ಆರಂಭಿಕ ಬ್ಯಾಟರ್ ಎನಿಸಿಕೊಂಡರು. ಇದರೊಂದಿಗೆ 14 ವರ್ಷಗಳ ಹಿಂದೆ ರೋಹಿತ್ ಶರ್ಮಾ ಸೃಷ್ಟಿಸಿದ್ದ ಈ ದಾಖಲೆಯನ್ನು ಜೈಸ್ವಾಲ್ ಮುರಿದರು.

4 / 8
ಕೇವಲ 21 ವರ್ಷ ಮತ್ತು 227 ದಿನಗಳಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಚೊಚ್ಚಲ ಅರ್ಧಶತಕ ಸಿಡಿಸಿರುವ ಜೈಸ್ವಾಲ್ ಇದೀಗ ಭಾರತದ ಪರ ಟಿ20 ಮಾದರಿಯಲ್ಲಿ ಈ ಸಾಧನೆ ಮಾಡಿದ ಮೊದಲ ಅತ್ಯಂತ ಕಿರಿಯ ಆರಂಭಿಕ ಬ್ಯಾಟರ್ ಎನಿಸಿಕೊಂಡಿದ್ದಾರೆ.

5 / 8
22 ವರ್ಷ ಮತ್ತು 41 ದಿನಗಳಲ್ಲಿ ಇಂಗ್ಲೆಂಡ್ ವಿರುದ್ಧ 2009 ರಲ್ಲಿ ಅರ್ಧಶತಕ ಬಾರಿಸಿದ್ದ ರೋಹಿತ್ ಈ ದಾಖಲೆಯನ್ನ ಈ ಹಿಂದೆ ತನ್ನದಾಗಿಸಿಕೊಂಡಿದ್ದರು. ಆದರೀಗ ಈ ದಾಖಲೆ ಜೈಸ್ವಾಲ್ ಪಾಲಾಗಿದೆ.

6 / 8
2021 ರಲ್ಲಿ ಇಂಗ್ಲೆಂಡ್ ವಿರುದ್ಧ22 ವರ್ಷ ಮತ್ತು 41 ದಿನಗಳಲ್ಲಿ ಅರ್ಧಶತಕ ಬಾರಿಸಿದ್ದ ಇಶಾನ್ ಕಿಶನ್ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

7 / 8
ಹಾಗೆಯೇ 23 ವರ್ಷ ಮತ್ತು 86 ದಿನಗಳಲ್ಲಿ ಇಂಗ್ಲೆಂಡ್‌ ವಿರುದ್ಧ 2011 ರಲ್ಲಿ ಅರ್ಧಶತಕ ಬಾರಿಸಿದ್ದ ರಹಾನೆ ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ.

8 / 8
Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ