AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA 3rd T20: ಅಂತಿಮ ಕದನಕ್ಕೆ ಸಜ್ಜು: ಟೀಮ್ ಇಂಡಿಯಾ ಆಟಗಾರರಿಂದ ಭರ್ಜರಿ ಅಭ್ಯಾಸ

ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಟಿ20 ಪಂದ್ಯಗಳಲ್ಲಿ 2-0 ಮುನ್ನಡೆ ಪಡೆದುಕೊಂಡಿರುವ ಭಾರತ (India vs South Africa) ತಂಡ ಈಗಾಗಲೇ ಸರಣಿ ವಶಪಡಿಸಿಕೊಂಡಿದೆ. ಮೊದಲ ಕದನದಲ್ಲಿ 8 ವಿಕೆಟ್​ಗಳ ಜಯ ಸಾಧಿಸಿದರೆ, ಎರಡನೇ ಪಂದ್ಯದಲ್ಲಿ 16 ರನ್​ಗಳಿಂದ ಗೆದ್ದು ಬೀಗಿತ್ತು. ಇದೀಗ ಅಂತಿಮ ತೃತೀಯ ಸೆಣೆಸಾಟಕ್ಕೆ ಉಭಯ ತಂಡಗಳು ಸಜ್ಜಾಗುತ್ತಿದೆ.

TV9 Web
| Updated By: Vinay Bhat|

Updated on:Oct 04, 2022 | 10:56 AM

Share
ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಟಿ20 ಪಂದ್ಯಗಳಲ್ಲಿ 2-0 ಮುನ್ನಡೆ ಪಡೆದುಕೊಂಡಿರುವ ಭಾರತ (India vs South Africa) ತಂಡ ಈಗಾಗಲೇ ಸರಣಿ ವಶಪಡಿಸಿಕೊಂಡಿದೆ. ಮೊದಲ ಕದನದಲ್ಲಿ 8 ವಿಕೆಟ್​ಗಳ ಜಯ ಸಾಧಿಸಿದರೆ, ಎರಡನೇ ಪಂದ್ಯದಲ್ಲಿ 16 ರನ್​ಗಳಿಂದ ಗೆದ್ದು ಬೀಗಿತ್ತು. ಇದೀಗ ಅಂತಿಮ ತೃತೀಯ ಸೆಣೆಸಾಟಕ್ಕೆ ಉಭಯ ತಂಡಗಳು ಸಜ್ಜಾಗುತ್ತಿದೆ.

ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಟಿ20 ಪಂದ್ಯಗಳಲ್ಲಿ 2-0 ಮುನ್ನಡೆ ಪಡೆದುಕೊಂಡಿರುವ ಭಾರತ (India vs South Africa) ತಂಡ ಈಗಾಗಲೇ ಸರಣಿ ವಶಪಡಿಸಿಕೊಂಡಿದೆ. ಮೊದಲ ಕದನದಲ್ಲಿ 8 ವಿಕೆಟ್​ಗಳ ಜಯ ಸಾಧಿಸಿದರೆ, ಎರಡನೇ ಪಂದ್ಯದಲ್ಲಿ 16 ರನ್​ಗಳಿಂದ ಗೆದ್ದು ಬೀಗಿತ್ತು. ಇದೀಗ ಅಂತಿಮ ತೃತೀಯ ಸೆಣೆಸಾಟಕ್ಕೆ ಉಭಯ ತಂಡಗಳು ಸಜ್ಜಾಗುತ್ತಿದೆ.

1 / 8
ಇಂದು ಇಂದೋರ್​ನ ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಮೂರನೇ ಟಿ20 ಪಂದ್ಯ ಆಯೋಜಿಸಲಾಗಿದೆ. ಟಿ20 ವಿಶ್ವಕಪ್​ಗೂ ಮುನ್ನ ಟೀಮ್ ಇಂಡಿಯಾ (Team India) ಆಡುತ್ತಿರುವ ಕೊನೆಯ ಚುಟುಕು ಪಂದ್ಯ ಇದಾಗಿದ್ದು ಬೌಲಿಂಗ್ ವಿಭಾಗದಲ್ಲಿ ಪ್ರಯೋಗ ನಡೆಸುವುದು ಖಚಿತ.

2 / 8
ಮೂರನೇ ಟಿ20 ಪಂದ್ಯದಿಂದ ವಿರಾಟ್ ಕೊಹ್ಲಿ ಮತ್ತು ಕೆಎಲ್‌ ರಾಹುಲ್‌ ವಿಶ್ರಾಂತಿ ಪಡೆದುಕೊಳ್ಳುವುದು ಬಹುತೇಕ ಖಚಿತವಾಗಿದೆ. ಅಕ್ಟೋಬರ್ 6 ರಂದು ಟಿ20 ವಿಶ್ವಕಪ್‌ನ 15 ಸದಸ್ಯರ ತಂಡ ಆಸ್ಟ್ರೇಲಿಯಾಗೆ ತೆರಳಲಿದೆ. ಆದ್ದರಿಂದ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದ್ದು, ಮೂರನೇ ಟಿ20 ಪಂದ್ಯದಲ್ಲಿ ಹಲವರಿಗೆ ಅವಕಾಶ ಸಿಗುವ ಸಾಧ್ಯತೆಗಳಿವೆ.

3 / 8
ರಾಹುಲ್ ಮತ್ತು ಕೊಹ್ಲಿ ಬದಲಿಗೆ ಶ್ರೇಯಸ್ ಅಯ್ಯರ್ ಮತ್ತು ಮೊಹಮ್ಮದ್ ಸಿರಾಜ್ ಆಡುವ ಅವಕಾಶ ಪಡೆಯಬಹುದು ಎನ್ನಲಾಗಿದೆ.

4 / 8
ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ರಿಷಬ್ ಪಂತ್ ಆಡುತ್ತಿದ್ದರೂ ಅವರಿಗೆ ಇದುವರೆಗೆ ಬ್ಯಾಟಿಂಗ್ ಮಾಡಲು ಅವಕಾಶ ಸಿಗಲಿಲ್ಲ. ಹೀಗಾಗಿ ರೋಹಿತ್ ಜೊತೆ ಇವರು ಓಪನರ್ ಆಗಿ ಕಣಕ್ಕಿಳಿಯುವ ಸಾಧ್ಯತೆ ಇದೆ.

5 / 8
ಟೀಮ್ ಇಂಡಿಯಾ ದೊಡ್ಡ ತಲೆನೋವಾಗಿರುವುದು ಬೌಲಿಂಗ್ ವಿಭಾಗದಲ್ಲಿ. ಕಳೆದ ಪಂದ್ಯದಲ್ಲಿ ಭಾರತದ ಬೌಲರ್‌ಗಳು ಕೊನೆಯ ನಾಲ್ಕು ಓವರ್‌ಗಳಲ್ಲಿ 65 ರನ್‌ಗಳನ್ನು ಬಿಟ್ಟುಕೊಟ್ಟರು. ಇದು ಕಳೆದ 5-6 ಪಂದ್ಯಗಳಲ್ಲಿ ಕಂಡುಬಂದಿದೆ.

6 / 8
ಜಸ್​ಪ್ರಿತ್ ಬುಮ್ರಾ ಅಲಭ್ಯತೆ ಎದ್ದು ಕಾಣುತ್ತಿರುವುದು ನಿಜ. ಹೀಗಾಗಿ ಮೊಹಮ್ಮದ್ ಸಿರಾಜ್ ಮೇಲೆ ಒತ್ತಡವಿದೆ. ಅರ್ಶ್​ದೀಪ್ ಸಿಂಗ್, ದೀಪಕ್ ಚಹರ್, ಭುವನೇಶ್ವರ್ ಕುಮಾರ್ ವಿಕೆಟ್ ಕೀಳುವ ಜೊತೆಗೆ ಲಯ ಕಂಡುಕೊಳ್ಳಬೇಕಿದೆ.

7 / 8
ಭಾರತ: ರೋಹಿತ್‌ ಶರ್ಮಾ (ನಾಯಕ), ರಿಷಭ್ ಪಂತ್ (ಉಪ ನಾಯಕ), ಶ್ರೇಯಸ್ ಅಯ್ಯರ್, ಸೂರ್ಯಕುಮಾರ್‌ ಯಾದವ್, ದಿನೇಶ್‌ ಕಾರ್ತಿಕ್, ಅಕ್ಷರ್‌ ಪಟೇಲ್, ಹರ್ಷಲ್ ಪಟೇಲ್, ದೀಪಕ್‌ ಚಾಹರ್‌, ಯುಜ್ವೇಂದ್ರ ಚಹಲ್, ಆರ್ಷದೀಪ್‌ ಸಿಂಗ್, ಮೊಹಮ್ಮದ್‌ ಸಿರಾಜ್.

8 / 8

Published On - 10:56 am, Tue, 4 October 22

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ

ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ

ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್

ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!