AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ವಿಶ್ವಕಪ್​ಗೆ 7 ತಂಡಗಳು ಪ್ರಕಟ

T20 World Cup 2026: ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ 2026 ರಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ 20 ತಂಡಗಳನ್ನು ನಾಲ್ಕು ಗ್ರೂಪ್​ಗಳಾಗಿ ವಿಂಗಡಿಸಲಾಗಿದ್ದು, ಗ್ರೂಪ್-1 ರಲ್ಲಿ ಸ್ಥಾನ ಪಡೆದಿರುವ ಟೀಮ್ ಇಂಡಿಯಾ ಮೊದಲ ಸುತ್ತಿನಲ್ಲಿ ಯುಎಸ್​ಎ, ನಮೀಬಿಯಾ, ಪಾಕಿಸ್ತಾನ್ ಮತ್ತು ನೆದರ್​ಲೆಂಡ್ಸ್ ವಿರುದ್ಧ ಕಣಕ್ಕಿಳಿಯಲಿದೆ.

ಝಾಹಿರ್ ಯೂಸುಫ್
|

Updated on: Jan 03, 2026 | 8:09 AM

Share
ಟಿ20 ವಿಶ್ವಕಪ್​ಗಾಗಿ 7 ತಂಡಗಳನ್ನು ಪ್ರಕಟಿಸಲಾಗಿದೆ. ಈ ಮೊದಲು ಟೀಮ್ ಇಂಡಿಯಾದ 15 ಸದಸ್ಯರುಗಳ ತಂಡವನ್ನು ಪ್ರಕಟಿಸಲಾಗಿತ್ತು. ಇದರ ಬೆನ್ನಲ್ಲೇ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಹಾಗೂ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ  ಟಿ20 ವಿಶ್ವಕಪ್​ಗಾಗಿ ತಾತ್ಕಾಲಿಕ ತಂಡಗಳನ್ನು ಘೋಷಿಸಿದೆ. ಇದೀಗ ಸೌತ್ ಆಫ್ರಿಕಾ ಮತ್ತು ಅಫ್ಘಾನಿಸ್ತಾನ್ ಕೂಡ ಟಿ20 ವಿಶ್ವಕಪ್ ತಂಡಗಳನ್ನು ಹೆಸರಿಸಿದೆ. ಅದರಂತೆ ಮುಂಬರುವ ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯಲಿರುವ 7 ತಂಡಗಳು ಕೆಳಗಿನಂತಿದೆ...

1 / 9
ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.

2 / 9
ಇಂಗ್ಲೆಂಡ್ ಟಿ20 ತಂಡ (ತಾತ್ಕಾಲಿಕ): ಹ್ಯಾರಿ ಬ್ರೂಕ್ (ನಾಯಕ), ರೆಹಾನ್ ಅಹ್ಮದ್, ಜೋಫ್ರಾ ಆರ್ಚರ್, ಟಾಮ್ ಬ್ಯಾಂಟನ್, ಜೇಕಬ್ ಬೆಥೆಲ್, ಜೋಸ್ ಬಟ್ಲರ್, ಸ್ಯಾಮ್ ಕರನ್, ಲಿಯಾಮ್ ಡಾಸನ್, ಬೆನ್ ಡಕೆಟ್, ವಿಲ್ ಜ್ಯಾಕ್ಸ್, ಜೇಮಿ ಓವರ್ಟನ್, ಆದಿಲ್ ರಶೀದ್, ಫಿಲ್ ಸಾಲ್ಟ್, ಜೋಶ್ ಟಂಗ್, ಲ್ಯೂಕ್ ವುಡ್.

3 / 9
ಆಸ್ಟ್ರೇಲಿಯಾ ಟಿ20 ತಂಡ (ತಾತ್ಕಾಲಿಕ): ಮಿಚೆಲ್ ಮಾರ್ಷ್ (ನಾಯಕ), ಕ್ಸೇವಿಯರ್ ಬಾರ್ಟ್ಲೆಟ್, ಕೂಪರ್ ಕೊನೊಲಿ, ಪ್ಯಾಟ್ ಕಮ್ಮಿನ್ಸ್, ಟಿಮ್ ಡೇವಿಡ್, ಕ್ಯಾಮರೂನ್ ಗ್ರೀನ್, ನಾಥನ್ ಎಲ್ಲಿಸ್, ಜೋಶ್ ಹೇಝಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಥ್ಯೂ ಕುಹ್ನೆಮನ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಥ್ಯೂ ಶಾರ್ಟ್, ಮಾರ್ಕಸ್ ಸ್ಟೊಯಿನಿಸ್, ಆ್ಯಡಂ ಝಂಪಾ.

4 / 9
ಝಿಂಬಾಬ್ವೆ: ಸಿಕಂದರ್ ರಾಝ (ನಾಯಕ), ಬ್ರಿಯಾನ್ ಬೆನೆಟ್, ರಿಯಾನ್ ಬರ್ಲ್, ಗ್ರೇಮ್ ಕ್ರೀಮರ್, ಬ್ರಾಡ್ಲಿ ಇವಾನ್ಸ್, ಕ್ಲೈವ್ ಮದಂಡೆ, ಟಿನೊಟೆಂಡಾ ಮಪೋಸಾ, ತಡಿವಾನಾಶೆ ಮರುಮಾನಿ, ವೆಲ್ಲಿಂಗ್ಟನ್ ಮಸಕಡ್ಜಾ, ಟೋನಿ ಮುನ್ಯೊಂಗಾ, ತಶಿಂಗಾ ಮುಸೆಕಿವಾ, ಬ್ಲೆಸ್ಸಿಂಗ್ ಮುಝರಬಾನಿ, ಡಿಯೊನ್ ಮೆಯರ್ಸ್, ರಿಚರ್ನ್ ನ್ಗರವ, ಬ್ರೆಂಡನ್ ಟೇಲರ್.

5 / 9
ಒಮಾನ್ ಟಿ20 ತಂಡ: ಜತೀಂದರ್ ಸಿಂಗ್ (ನಾಯಕ), ವಿನಾಯಕ್ ಶುಕ್ಲಾ, ಮೊಹಮ್ಮದ್ ನದೀಮ್, ಶಕೀಲ್ ಅಹ್ಮದ್, ಹಮ್ಮದ್ ಮಿರ್ಝ, ವಾಸಿಂ ಅಲಿ, ಕರಣ್ ಸೋನಾವಾಲೆ, ಶಾ ಫೈಸಲ್, ನದೀಮ್ ಖಾನ್, ಸುಫ್ಯಾನ್ ಮೆಹಮೂದ್, ಜೇ ಒಡೆದರ, ಶಫೀಕ್ ಜಾನ್, ಆಶಿಶ್ ಒಡೆದರ, ಜಿತೇನ್ ರಾಮನಂದಿ, ಹಸ್ನೈನ್ ಅಲಿ ಶಾ.

6 / 9
ಸೌತ್ ಆಫ್ರಿಕಾ ಟಿ20 ತಂಡ: ಐಡೆನ್ ಮಾರ್ಕ್ರಾಮ್ (ನಾಯಕ), ಕ್ವಿಂಟನ್ ಡಿ ಕಾಕ್, ಟೋನಿ ಡಿ ಝೋರ್ಝಿ, ಡೆವಾಲ್ಡ್ ಬ್ರೆವಿಸ್, ಡೇವಿಡ್ ಮಿಲ್ಲರ್, ಡೊನೊವನ್ ಫೆರೇರಾ, ಮಾರ್ಕೊ ಯಾನ್ಸೆನ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಕ್ವೆನಾ ಮಫಕಾ, ಲುಂಗಿ ಎನ್‌ಗಿಡಿ, ಜೇಸನ್ ಸ್ಮಿತ್, ಜಾರ್ಜ್ ಲಿಂಡೆ, ಕಾರ್ಬಿನ್ ಬಾಷ್, ಅನ್ರಿಕ್ ನೋಕಿಯ.

7 / 9
ಅಫ್ಘಾನಿಸ್ತಾನ್ ಟಿ20  ತಂಡ: ರಶೀದ್ ಖಾನ್ (ನಾಯಕ), ನೂರ್ ಅಹ್ಮದ್, ಅಬ್ದುಲ್ಲಾ ಅಹ್ಮದ್‌ಜೈ, ಸೇದಿಕುಲ್ಲಾ ಅಟಲ್, ಫಝಲ್‌ಹಕ್ ಫಾರೂಕಿ, ರಹಮಾನುಲ್ಲಾ ಗುರ್ಬಾಝ್, ನವೀನ್ ಉಲ್ ಹಕ್, ಮೊಹಮ್ಮದ್ ಇಶಾಕ್, ಶಾಹಿದುಲ್ಲಾ ಕಮಾಲ್, ಮೊಹಮ್ಮದ್ ನಬಿ, ಗುಲ್ಬದಿನ್ ನೈಬ್, ಅಝ್ಮತುಲ್ಲಾ ಒಮರ್​ಝೈ, ಮುಜೀಬ್ ಉರ್ ರೆಹಮಾನ್, ದರ್ವೀಶ್ ರಸೂಲಿ,  ಇಬ್ರಾಹಿಂ ಝದ್ರಾನ್.

8 / 9
ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ ಫೆಬ್ರವರಿ 7 ರಿಂದ ಶುರುವಾಗಲಿದೆ. ಈ ಟೂರ್ನಿಯಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳನ್ನು 4 ಗ್ರೂಪ್​ಗಳಲ್ಲಿ ವಿಂಗಡಿಸಲಾಗಿದ್ದು, ಅದರಂತೆ ಮೊದಲ ಸುತ್ತಿನಲ್ಲಿ ಎಲ್ಲಾ ತಂಡಗಳು 4 ಪಂದ್ಯಗಳನ್ನಾಡಲಿದೆ.

9 / 9