WTC Final 2023: ಭಾರತ ಗೆಲ್ಲಲು ಸಾಧ್ಯವೇ ಇಲ್ಲ: ರಿಕಿ ಪಾಂಟಿಂಗ್

WTC Final 2023: ಮೊದಲ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಆರಂಭಿಕ ಆಘಾತಕ್ಕೆ ಒಳಗಾಯಿತು. 15 ರನ್​ಗಳಿಸಿ ರೋಹಿತ್ ಶರ್ಮಾ ಔಟಾದರೆ, 13 ರನ್​ಗಳಿಸಿ ಶುಭ್​ಮನ್ ಗಿಲ್ ವಿಕೆಟ್ ಒಪ್ಪಿಸಿದರು.

| Edited By: Zahir Yusuf

Updated on: Jun 08, 2023 | 11:23 PM

WTC Final 2023: ಲಂಡನ್​ನ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಮೇಲುಗೈ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಬೌಲಿಂಗ್ ಆಯ್ದುಕೊಂಡಿತು.

1 / 6
ಅದರಂತೆ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ಪರ ಟ್ರಾವಿಸ್ ಹೆಡ್ (163) ಹಾಗೂ ಸ್ಟೀವ್ ಸ್ಮಿತ್ (121) ಭರ್ಜರಿ ಶತಕ ಸಿಡಿಸಿ ಮಿಂಚಿದರು. ಪರಿಣಾಮ ಆಸ್ಟ್ರೇಲಿಯಾ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 469 ರನ್​ಗಳಿಸಿ ಆಲೌಟ್ ಆಯಿತು.

2 / 6
ಇದಾದ ಬಳಿಕ ಮೊದಲ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಆರಂಭಿಕ ಆಘಾತಕ್ಕೆ ಒಳಗಾಯಿತು. 15 ರನ್​ಗಳಿಸಿ ರೋಹಿತ್ ಶರ್ಮಾ ಔಟಾದರೆ, 13 ರನ್​ಗಳಿಸಿ ಶುಭ್​ಮನ್ ಗಿಲ್ ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ಚೇತೇಶ್ವರ ಪೂಜಾರ (14) ಹಾಗೂ ವಿರಾಟ್ ಕೊಹ್ಲಿ (14) ಔಟಾದರು.

3 / 6
ಇತ್ತ ಟೀಮ್ ಇಂಡಿಯಾ ಆರಂಭಿಕ ವಿಕೆಟ್​ಗಳನ್ನು ಕಳೆದುಕೊಳ್ಳುತ್ತಿದ್ದಂತೆ ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದ್ದಾರೆ ಮಾಜಿ ನಾಯಕ ರಿಕಿ ಪಾಂಟಿಂಗ್. ಈ ಬಗ್ಗೆ ಮಾತನಾಡಿದ ಪಾಂಟಿಂಗ್, ಇಂತಹ ಪರಿಸ್ಥಿತಿಯಿಂದ ಕಂಬ್ಯಾಕ್ ಮಾಡಿ ಭಾರತ ಗೆಲ್ಲಲು ಸಾಧ್ಯವೇ ಇಲ್ಲ. ಇದೀಗ ಇಡೀ ಪಂದ್ಯ ಆಸ್ಟ್ರೇಲಿಯಾ ತೆಕ್ಕೆಗೆ ಜಾರಿದೆ ಎಂದು ಅಭಿಪ್ರಾಯಪಟ್ಟರು.

4 / 6
ಈಗಾಗಲೇ ಭಾರತ ತಂಡವು ಪಂದ್ಯದ ಮೇಲಿನ ಹಿಡಿತ ಕಳೆದುಕೊಂಡಿದೆ. ಇಲ್ಲಿಂದ ಕಂಬ್ಯಾಕ್ ಮಾಡಿ ಗೆಲ್ಲುವ ಅವಕಾಶವಿಲ್ಲ. ಅತ್ತ ಪಂದ್ಯದ ಮೇಲೆ ಹಿಡಿತ ಸಾಧಿಸಿರುವ ಆಸ್ಟ್ರೇಲಿಯಾ ಗೆಲ್ಲಲಿದೆ ಎಂದು ರಿಕಿ ಪಾಂಟಿಂಗ್ ಹೇಳಿದ್ದಾರೆ.

5 / 6
ಸದ್ಯ 2ನೇ ದಿನದಾಟದ ಅಂತ್ಯಕ್ಕೆ ಭಾರತ ತಂಡವು 5 ವಿಕೆಟ್ ಕಳೆದುಕೊಂಡು 151 ರನ್​ ಕಲೆಹಾಕಿದೆ. ಅಜಿಂಕ್ಯ ರಹಾನೆ (29) ಹಾಗೂ ಶ್ರೀಕರ್ ಭರತ್ (5) ಕ್ರೀಸ್​ನಲ್ಲಿದ್ದಾರೆ.

6 / 6
Follow us
ಬಿಜೆಪಿ ಜತೆ ದೀರ್ಘಾವಧಿಯ ಮೈತ್ರಿ ನಮ್ಮಉದ್ದೇಶವಾಗಿದೆ: ಕುಮಾರಸ್ವಾಮಿ

ಬಿಜೆಪಿ ವರಿಷ್ಠರೊಂದಿಗೆ ಮೈತ್ರಿ ಮಾತುಕತೆ ನಡೆಸಿ ಹಿಂತಿರುಗಿದ ಕುಮಾರಸ್ವಾಮಿ

ಆದೇಶ ಧಿಕ್ಕರಿಸಿದರೆ ಏನಾಗುತ್ತೆ ಅಂತ ಕುಮಾರಸ್ವಾಮಿಗೆ ಗೊತ್ತು: ಪರಮೇಶ್ವರ್

ಪೌರಕಾರ್ಮಿಕರ ಪಾದ ಪೂಜೆ ಮಾಡಿದ ಶಾಸಕ ಪ್ರದೀಪ್ ಈಶ್ವರ್

ತುಮಕೂರು: ಅಕ್ಷರ ದಾಸೋಹ ಯೋಜನೆ ಅಕ್ಕಿ ಕದ್ದ ಸರ್ಕಾರೀ ಶಾಲೆ ಅಡುಗೆ ಸಿಬ್ಬಂದಿ

ಈ ಉರಗತಜ್ಞ ಒಂದೇ ಸಲಕ್ಕೆ ನಾಲ್ಕು ಹೆಬ್ಬಾವುಗಳನ್ನು ಹಿಡಿದು ಆಡಿಸುತ್ತಾನೆ

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಶಾಲೆ ಆವರಣದಲ್ಲಿ ವಾಮಾಚಾರ

ಅಲೆಕ್ಸಾ ಚಿತ್ರಕ್ಕಾಗಿ ನಿಜವಾಗಲೂ ರಕ್ತ ಸುರಿಸಿದ್ದಾರೆ ನಟಿ ಅದಿತಿ ಪ್ರಭುದೇವ

ಡ್ಯೂಪ್ ಇಲ್ಲದೆ ಫೈಟ್ ಮಾಡಿದ ನಟಿ ಅದಿತಿ: ಮಾಲಾಶ್ರೀಯೇ ಸ್ಪೂರ್ತಿ

ಕುಡಿದ ಮತ್ತಿನಲ್ಲಿ ಶಿವಾಜಿ ಮೂರ್ತಿಗೆ ಹಾನಿ ಮಾಡಿದ ವ್ಯಕ್ತಿ: ಬಂಧನ