AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Twitter Account Hacked: ಮಾಜಿ ಆರ್​ಸಿಬಿ ಆಟಗಾರನ ಅಧಿಕೃತ ಟ್ವಿಟರ್ ಖಾತೆ ಹ್ಯಾಕ್..!

Twitter Account Hacked: ಟೀಂ ಇಂಡಿಯಾದ ಯುವ ಕ್ರಿಕೆಟಿಗ ಹಾಗೂ ಆರ್​ಸಿಬಿ ತಂಡದ ಮಾಜಿ ಆಟಗಾರ ವಾಷಿಂಗ್ಟನ್ ಸುಂದರ್ ಅವರ ಅಧಿಕೃತ ಟ್ವಿಟರ್ ಖಾತೆ ಸೋಮವಾರ ಬೆಳಗ್ಗೆ ಹ್ಯಾಕ್ ಆಗಿದೆ ಎಂದು ವರದಿಯಾಗಿದೆ.

ಪೃಥ್ವಿಶಂಕರ
|

Updated on: Jun 05, 2023 | 11:56 AM

Share
ಟೀಂ ಇಂಡಿಯಾದ ಯುವ ಕ್ರಿಕೆಟಿಗ ಹಾಗೂ ಆರ್​ಸಿಬಿ ತಂಡದ ಮಾಜಿ ಆಟಗಾರ ವಾಷಿಂಗ್ಟನ್ ಸುಂದರ್ ಅವರ ಅಧಿಕೃತ ಟ್ವಿಟರ್ ಖಾತೆ ಸೋಮವಾರ ಬೆಳಗ್ಗೆ ಹ್ಯಾಕ್ ಆಗಿದೆ ಎಂದು ವರದಿಯಾಗಿದೆ.

1 / 6
ವಾಷಿಂಗ್ಟನ್ ಸುಂದರ್ ಬಳಸುತ್ತಿರುವ ಅಧಿಕೃತ ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಿರುವ ಕಿಡಿಗೇಡಿಗಳು ಇದರಲ್ಲಿ ಕ್ರಿಪ್ಟೋಕರೆನ್ಸಿಗಳ ಬಗ್ಗೆ ಮಾಹಿತಿ ಹಾಗೂ ಅದರ ಲಿಂಕ್‌ಗಳನ್ನು ಪೋಸ್ಟ್ ಮಾಡಿದ್ದಾರೆ.

2 / 6
ಹ್ಯಾಕ್ ಮಾಡಿದ ಬಳಿಕ ಇದುವರೆಗೆ ವಾಷಿಂಗ್ಟನ್ ಸುಂದರ್ ಅವರ ಖಾತೆಯಿಂದ 3 ಪೋಸ್ಟ್‌ಗಳನ್ನು ಮಾಡಲಾಗಿದೆ. ಇದೀಗ ಟ್ವಿಟರ್ ಖಾತೆ ಹ್ಯಾಕ್ ಆಗಿರುವುದು ಖಚಿತವಾದ ಬಳಿಕ ಸುಂದರ್ ಅವರ ಪೋಸ್ಟ್‌ಗಳ ಮೇಲಿನ ಕಾಮೆಂಟ್‌ಗಳನ್ನು ನಿರ್ಬಂಧಿಸಲಾಗಿದೆ.

3 / 6
ಕ್ರಿಕೆಟ್ ಸಂಬಂಧಿತ ಟ್ವಿಟರ್ ಖಾತೆ ಹ್ಯಾಕ್ ಆಗಿರುವುದು ಇದೇ ಮೊದಲಲ್ಲ. ಇದಕ್ಕೂ ಮೊದಲು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಟ್ವಿಟರ್ ಖಾತೆಯನ್ನು ಹ್ಯಾಂಡಲ್ ಅನ್ನು 2021 ರಲ್ಲಿ ಒಮ್ಮೆ ಮತ್ತು ಇತ್ತೀಚೆಗೆ ಈ ವರ್ಷದ ಜನವರಿಯಲ್ಲಿ ಎರಡು ಬಾರಿ ಹ್ಯಾಕ್ ಮಾಡಲಾಗಿತ್ತು.

4 / 6
ಹಾಗೆಯೇ 2022 ರಲ್ಲಿ ಟೀಂ ಇಂಡಿಯಾದ ಮತ್ತೊಬ್ಬ ಆಲ್​ರೌಂಡರ್ ಕೃನಾಲ್ ಪಾಂಡ್ಯ ಅವರ ಖಾತೆಯನ್ನು ಹ್ಯಾಕ್ ಮಾಡಿದ್ದ ಕಿಡಿಗೇಡಿಗಳು ಅದರಲ್ಲಿ ಬಿಟ್‌ಕಾಯಿನ್ ಬಗ್ಗೆ ಮಾಹಿತಿ ನೀಡುವ ಲಿಂಗ್​ಗಳನ್ನು ಅಪ್​ಡೇಟ್ ಮಾಡಿದ್ದರು.

5 / 6
ಇನ್ನು ವಾಷಿಂಗ್ಟನ್ ಸುಂದರ್ ಅವರ ವೃತ್ತಿಜೀವನದ ಬಗ್ಗೆ ಹೇಳಬೇಕೆಂದರೆ ಸದ್ಯ ಸನ್​ರೈಸರ್ಸ್​ ಹೈದರಾಬಾದ್ ಪರ ಐಪಿಎಲ್ ಆಡುತ್ತಿರುವ ಸುಂದರ್, ಮಂಡಿರಜ್ಜು ಗಾಯದಿಂದಾಗಿ ಈ ಬಾರಿಯ ಐಪಿಎಲ್​ನಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳಲಿಲ್ಲ. ಅಲ್ಲದೆ ಆಡಿದ ಕೇವಲ ಏಳು ಪಂದ್ಯಗಳಲ್ಲಿ 8.26 ರ ಎಕಾನಮಿಯಲ್ಲಿ ರನ್ ಬಿಟ್ಟುಕೊಟ್ಟ ಸುಂದರ್ ಕೇವಲ ಮೂರು ವಿಕೆಟ್ಗಳನ್ನು ಮಾತ್ರ ಪಡೆದರು. ಇನ್ನು ಬ್ಯಾಟಿಂಗ್​ನಲ್ಲಿ 15 ಸರಾಸರಿಯಲ್ಲಿ 60 ರನ್ ಬಾರಿಸಲಷ್ಟೇ ಶಕ್ತರಾಗಿದ್ದರು.

6 / 6
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ

ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ

ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?

ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ

ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ

ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!

ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ

‘ಪ್ರೇಮದ ಊರಲಿ’ ಸಿನಿಮಾ ನೋಡಲು ಬಂದ ಮಹಿಳೆಯರ ಜಗಳ: ವಿಡಿಯೋ

'ಪ್ರೇಮದ ಊರಲಿ' ಕ್ರೇಜ್: ಟಿಕೆಟ್​​​ಗಾಗಿ ಪರಸ್ಪರ ಬಡಿದಾಡಿಕೊಂಡ ಮಹಿಳೆಯರು!

ತುಮಕೂರು ಶಿರಾದಲ್ಲಿ ಸಾಲಕ್ಕೆ ಚಹಾ ನೀಡಿಲ್ಲವೆಂದು ಬಿಹಾರದ ಯುವಕರ ಅಟ್ಟಹಾಸ