AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: 3ನೇ ಪಂದ್ಯದಲ್ಲೂ ಮುಗ್ಗರಿಸಿದ ವೈಭವ್ ಸೂರ್ಯವಂಶಿ

Vaibhav Sooryavanshi's Flop Show Continues: ಭಾರತ-ಇಂಗ್ಲೆಂಡ್ 4ನೇ T20 ಪಂದ್ಯದಲ್ಲಿ ಟೀಂ ಇಂಡಿಯಾಗೆ ಕಳಪೆ ಆರಂಭ ಸಿಕ್ಕಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿದರೂ, ಯುವ ಆಟಗಾರ ವೈಭವ್ ಸೂರ್ಯವಂಶಿ ಸತತ ಮೂರನೇ ಪಂದ್ಯದಲ್ಲೂ ನಿರಾಸೆ ಮೂಡಿಸಿದ್ದಾರೆ. ಇಂಗ್ಲೆಂಡ್ ಪಿಚ್​ಗಳನ್ನು ಅರಿಯದೆ ದೊಡ್ಡ ಹೊಡೆತಕ್ಕೆ ಕೈಹಾಕಿ ವಿಕೆಟ್ ಒಪ್ಪಿಸಿರುವುದು ಆಯ್ಕೆ ಮಂಡಳಿಗೆ ಅಸಮಾಧಾನ ತಂದಿದೆ. ಸ್ಯಾಮ್ಸನ್ ಬದಲಿಗೆ ಬಂದ ವೈಭವ್ ಸಿಕ್ಕ ಅವಕಾಶ ಸದುಪಯೋಗಪಡಿಸಿಕೊಳ್ಳಲು ವಿಫಲರಾಗಿದ್ದಾರೆ.

ಪೃಥ್ವಿಶಂಕರ
|

Updated on:Jul 09, 2026 | 11:10 PM

Share
ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ನಾಲ್ಕನೇ ಪಂದ್ಯ ಇಂದು ಬ್ರಿಸ್ಟಲ್‌ನ ಕೌಂಟಿ ಮೈದಾನದಲ್ಲಿ ನಡೆಯುತ್ತಿದೆ. ಈ ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬ್ಯಾಟಿಂಗ್‌ ಮಾಡಲು ನಿರ್ಧರಿಸಿದ್ದಾರೆ. ಆದರೆ ಸರಣಿಯ ಕಳೆದೆರಡು ಪಂದ್ಯಗಳಂತೆ ಈ ಪಂದ್ಯದಲ್ಲೂ ಟೀಂ ಇಂಡಿಯಾ ಕಳಪೆ ಆರಂಭವನ್ನು ಪಡೆದುಕೊಂಡಿದೆ (PC-PTI).

1 / 5
ಇಂಗ್ಲೆಂಡ್‌ ವಿರುದ್ಧದ ಟಿ20 ಸರಣಿಯ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ ಟೀಂ ಇಂಡಿಯಾದ ಯುವ ಆರಂಭಿಕ ಆಟಗಾರ ವೈಭವ್ ಸೂರ್ಯವಂಶಿ ಸತತ ಮೂರನೇ ಪಂದ್ಯದಲ್ಲೂ ರನ್ ಗಳಿಸುವಲ್ಲಿ ಎಡವಿದ್ದಾರೆ. ಈ ಮೂಲಕ ವೈಭವ್​ಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದವರಿಗೆ ವೈಭವ್ ನಿರಾಸೆಗೊಳಿಸಿದ್ದಾರೆ (PC-PTI).

2 / 5
ಸಂಜು ಸ್ಯಾಮ್ಸನ್ ವೈಫಲ್ಯದಿಂದಾಗಿ ವೈಭವ್ ಸೂರ್ಯವಂಶಿಗೆ ಭಾರತ ತಂಡದಲ್ಲಿ ಆಡುವ ಅವಕಾಶ ಸಿಕ್ಕಿದೆ. ಆದರೆ ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಲ್ಲಿ ವೈಭವ್ ಎಡವಿದ್ದಾರೆ. ಇಂಗ್ಲೆಂಡ್‌ ಪಿಚ್​ಗಳನ್ನು ಅರಿಯುವ ಕೆಲಸವನ್ನೇ ಮಾಡದ ವೈಭವ್ ಸತತ ಮೂರನೇ ಪಂದ್ಯದಲ್ಲೂ ದೊಡ್ಡ ಹೊಡೆತಕ್ಕೆ ಕೈಹಾಕಿ ವಿಕೆಟ್ ಒಪ್ಪಿಸಿರುವುದು ಆಯ್ಕೆ ಮಂಡಳಿಯನ್ನು ಅಸಮಾಧಾನಗೊಳ್ಳುವಂತೆ ಮಾಡಿರುವುದರಲ್ಲಿ ಸುಳ್ಳಿಲ್ಲ (PC-PTI).

3 / 5
ಈ ಸರಣಿಯ ಎರಡನೇ ಟಿ20 ಪಂದ್ಯದಲ್ಲಿ ಆಡುವ ಅವಕಾಶ ಪಡೆದಿದ್ದ ವೈಭವ್ 10 ಎಸೆತಗಳಲ್ಲಿ 2 ಭರ್ಜರಿ ಸಿಕ್ಸರ್ ಸಹಿತ 14 ರನ್ ಗಳಿಸಲಷ್ಟೇ ಶಕ್ತರಾಗಿದ್ದರು. ಮೂರನೇ ಟಿ20 ಪಂದ್ಯದಲ್ಲಿ 5 ಎಸೆತಗಳನ್ನು ಎದುರಿಸಿದ್ದ ವೈಭವ್ 2 ಸಿಕ್ಸರ್ ಸಹಿತ 13 ರನ್ ಬಾರಿಸಿ ಪೆವಿಲಿಯನ್‌ ಸೇರಿಕೊಂಡಿದ್ದರು (PC-PTI).

4 / 5
ಮೊದಲ ಎರಡು ಪಂದ್ಯಗಳಲ್ಲಿ ವಿಫಲರಾಗಿದ್ದ ವೈಭವ್ ಮೂರನೇ ಟಿ20 ಪಂದ್ಯದಲ್ಲಿ ಅಬ್ಬರಿಸುತ್ತಾರೆ ಎಂದು ಎಲ್ಲರೂ ಕಾದು ಕುಳಿತಿದ್ದರು. ಆದರೆ ಈ ಪಂದ್ಯದಲ್ಲೂ ವೈಭವ್ ನಿರಾಶೆ ಮೂಡಿಸಿದರು. ಈ ಪಂದ್ಯದಲ್ಲಿ 10 ಎಸೆತಗಳನ್ನು ಎದುರಿಸಿದ ವೈಭವ್ 15 ರನ್ ಬಾರಿಸಿ ಔಟಾದರು. ಗಮನಿಸಬೇಕಾದ ಸಂಗತಿಯೆಂದರೆ ಕಳೆದ ಎರಡು  ಪಂದ್ಯಗಳಲ್ಲೂ ವೈಭವ್ ಅವರ ವಿಕೆಟ್ ಪಡೆದಿದ್ದು, ಜೋಪ್ರಾ ಆರ್ಚರ್ (PC-PTI).

5 / 5

Published On - 10:42 pm, Thu, 9 July 26

Follow Us
ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ

ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ

ಸಕಲೇಶಪುರದ ಆನೆಮಹಲ್ ಬಳಿ ಭೂಕುಸಿತದ ಆತಂಕ
ಸಕಲೇಶಪುರದ ಆನೆಮಹಲ್ ಬಳಿ ಭೂಕುಸಿತದ ಆತಂಕ
ಪಾತಾಳ ಕಂಡ ಟೊಮ್ಯಾಟೋ ಬೆಲೆ: ರಸ್ತೆ ಬದಿ ತಂದು ಬೆಳೆ ಸುರಿದ ರೈತರು

ಮಳೆ ವಿಚಾರವಾಗಿ ಪ್ರಧಾನಿ ಮೋದಿ ಎಚ್ಚರಿಕೆ ಗಂಟೆ ಕೊಟ್ಟಿದ್ದಾರೆ: ಸಿಎಂ

ಮೊಮ್ಮಗನಿಗಾಗಿ ತಾವೇ ಪೂರಿ ಮಾಡಿಕೊಟ್ಟ ಸಿಎಂ; ವಿಡಿಯೋ ವೈರಲ್

ಇರಾನ್​ನ ಬುಶೆಹರ್ ಪರಮಾಣು ವಿದ್ಯುತ್ ಸ್ಥಾವರದ ಮೇಲೆ ಅಮೆರಿಕ ದಾಳಿ

RSS ವಿರುದ್ಧ ಮಾತಾಡಿದ್ರೆ ಕಾಂಗ್ರೆಸ್​​ನಲ್ಲಿ ಬಡ್ತಿ: ಯತ್ನಾಳ್​​ ಆರೋಪ

ಫುಟ್​ಪಾತ್​ ತೆರವು ಬೆನ್ನಲ್ಲೇ ವಾಹನ ಟೋಯಿಂಗ್ ಬಗ್ಗೆ ಕೃಷ್ಣಬೈರೇಗೌಡ ಸುಳಿವು

ನೈಸ್‌ ರೋಡ್ ಸಮೀಪ ಚಿರತೆ ಪ್ರತ್ಯಕ್ಷ: ಸಿಸಿಟಿವಿಯಲ್ಲಿ ದೃಶ್ಯ ಸೆರೆ