IND vs ENG: ಟೀಂ ಇಂಡಿಯಾದಲ್ಲಿ ಎಡಚರ ಪ್ರಾಬಲ್ಯ; 93 ವರ್ಷಗಳ ಟೆಸ್ಟ್ ಇತಿಹಾಸದಲ್ಲಿ ಇದೇ ಮೊದಲು
Manchester Test Match: ಮ್ಯಾಂಚೆಸ್ಟರ್‌ನಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು ಸತತ 4ನೇ ಬಾರಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುತ್ತಿದೆ. ಗಾಯಗಳಿಂದಾಗಿ ಸಾಯಿ ಸುದರ್ಶನ್, ಶಾರ್ದೂಲ್ ಠಾಕೂರ್ ಮತ್ತು ಅನ್ಶುಲ್ ಕಾಂಬೋಜ್ ಅವರನ್ನು ತಂಡಕ್ಕೆ ಸೇರ್ಪಡೆಗೊಳಿಸಲಾಗಿದೆ. ಆಶ್ಚರ್ಯಕರವಾಗಿ, ಐದು ಎಡಗೈ ಬ್ಯಾಟ್ಸ್‌ಮನ್‌ಗಳು ಭಾರತೀಯ ಪ್ಲೇಯಿಂಗ್ 11 ರಲ್ಲಿ ಸ್ಥಾನ ಪಡೆದಿದ್ದಾರೆ, ಇದು ಭಾರತೀಯ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಮೊದಲ ಬಾರಿ.

1 / 5

2 / 5

3 / 5

4 / 5

5 / 5
Follow Us




