AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಪಾನ್ ತಂಡದ ವರ್ಲ್ಡ್ ರೆಕಾರ್ಡ್ ಸರಿಗಟ್ಟಿದ ಟೀಮ್ ಇಂಡಿಯಾ

South Africa vs India: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ 4 ಪಂದ್ಯಗಳ ಟಿ20 ಸರಣಿಯ ಮೊದಲ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಇನ್ನು ಈ ಸರಣಿಯ ಎರಡನೇ ಪಂದ್ಯವು ನವೆಂಬರ್ 10 ರಂದು ಗೆಬೆಹಾದಲ್ಲಿ ನಡೆಯಲಿದೆ.

ಝಾಹಿರ್ ಯೂಸುಫ್
|

Updated on: Nov 09, 2024 | 8:03 AM

Share
ಸೌತ್ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ರೋಚಕ ಜಯ ಸಾಧಿಸಿದೆ. ಸೆಂಚುರಿಯನ್​ನ ಸೂಪರ್​ಸ್ಪೋರ್ಟ್ಸ್​ ಪಾರ್ಕ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 219 ರನ್​ ಕಲೆಹಾಕಿತು.

1 / 5
ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಒಂದು ಕ್ಯಾಲೆಂಡರ್ ವರ್ಷದಲ್ಲಿ ಅತ್ಯಧಿಕ ಬಾರಿ 200 ಪ್ಲಸ್ ಸ್ಕೋರ್​ಗಳಿಸಿದ ವಿಶ್ವ ದಾಖಲೆಯೊಂದು ಜಪಾನ್ ತಂಡದ ಹೆಸರಿನಲ್ಲಿತ್ತು. 2024 ರಲ್ಲಿ ಜಪಾನ್ ತಂಡವು ಒಟ್ಟು 7 ಬಾರಿ 200+ ಸ್ಕೋರ್​ಗಳಿಸಿ ಈ ವರ್ಲ್ಡ್ ರೆಕಾರ್ಡ್ ನಿರ್ಮಿಸಿದೆ. ಇದೀಗ ಈ ದಾಖಲೆಯನ್ನು ಭಾರತೀಯರು ಮುರಿದಿದ್ದಾರೆ.

2 / 5
2024 ರಲ್ಲಿ ಟೀಮ್ ಇಂಡಿಯಾ ಒಟ್ಟು 8 ಬಾರಿ 200+ ಸ್ಕೋರ್​ ಗಳಿಸಿದೆ. ಈ ಮೂಲಕ ಒಂದೇ ಕ್ಯಾಲೆಂಡರ್ ವರ್ಷದಲ್ಲಿ ಅತ್ಯಧಿಕ ಬಾರಿ ಇನ್ನೂರಕ್ಕಿಂತ ಅಧಿಕ ಸ್ಕೋರ್​ಗಳಿಸಿದ ತಂಡಗಳ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿ ಹೊಸ ವಿಶ್ವ ದಾಖಲೆಯನ್ನು ತನ್ನದಾಗಿಸಿಕೊಂಡಿದೆ.

3 / 5
ಇನ್ನು ಸೌತ್ ಆಫ್ರಿಕಾ ವಿರುದ್ಧದ ಉಳಿದ 4 ಟಿ20 ಪಂದ್ಯಗಳಲ್ಲಿ ಟೀಮ್ ಇಂಡಿಯಾ ಒಮ್ಮೆಯಾದರೂ 200+ ಸ್ಕೋರ್​ಗಳಿಸಿದರೆ ಹೊಸ ವಿಶ್ವ ದಾಖಲೆ ನಿರ್ಮಾಣವಾಗಲಿದೆ. ಹೀಗಾಗಿ ನವೆಂಬರ್ 10, 13, 15 ರಂದು ನಡೆಯಲಿರುವ ಪಂದ್ಯಗಳಲ್ಲಿ ಟೀಮ್ ಇಂಡಿಯಾದಿಂದ ಭರ್ಜರಿ ದಾಖಲೆ ನಿರೀಕ್ಷಿಸಬಹುದು.

4 / 5
ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನೀಡಿದ 219 ರನ್​ಗಳ ಕಠಿಣ ಗುರಿಯನ್ನು ಬೆನ್ನತ್ತಿದ ಆತಿಥೇಯ ಸೌತ್ ಆಫ್ರಿಕಾ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 208 ರನ್​ ಕಲೆಹಾಕಲಷ್ಟೇ ಶಕ್ತರಾದರು. ಈ ಮೂಲಕ ಟೀಮ್ ಇಂಡಿಯಾ 11 ರನ್​ಗಳ ರೋಚಕ ಜಯ ಸಾಧಿಸಿ ಸರಣಿಯಲ್ಲಿ 2-1 ಅಂತರದಿಂದ ಮುನ್ನಡೆ ಸಾಧಿಸಿದೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ

ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ

ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ

ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್

ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ

ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ

ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ