AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jasprit Bumrah: ಜಸ್​ಪ್ರೀತ್ ಬುಮ್ರಾಗೆ ರೆಸ್ಟ್ ನೀಡುವಂತೆ ಖಡಕ್ ಸೂಚನೆ..!

India vs England Test: ಭಾರತ ಮತ್ತು ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯವು ಫೆಬ್ರವರಿ 15 ರಿಂದ ಶುರುವಾಗಲಿದೆ. ರಾಜ್​ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಅಸೋಷಿಯೇಷನ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಜಸ್​ಪ್ರೀತ್ ಬುಮ್ರಾ ಕಣಕ್ಕಿಳಿಯುವುದು ಖಚಿತ. ಆದರೆ ಮುಂದಿನ 2 ಪಂದ್ಯಗಳಲ್ಲಿ ಒಂದು ಮ್ಯಾಚ್​ಗೆ ಅವರು ಅಲಭ್ಯರಾಗುವ ಸಾಧ್ಯತೆಯಿದೆ.

TV9 Web
| Edited By: |

Updated on: Feb 11, 2024 | 8:54 AM

Share
ಇಂಗ್ಲೆಂಡ್ ವಿರುದ್ಧದ ಕೊನೆಯ 3 ಪಂದ್ಯಗಳಿಗೆ ಭಾರತ ತಂಡವನ್ನು (India Squad) ಘೋಷಿಸಲಾಗಿದೆ. 17 ಸದಸ್ಯರ ಈ ತಂಡದಲ್ಲಿ ಉಪನಾಯಕನಾಗಿ ಜಸ್​ಪ್ರೀತ್ ಬುಮ್ರಾ (Jasprit Bumrah) ಕಾಣಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ 3ನೇ ಟೆಸ್ಟ್ ಪಂದ್ಯದ ವೇಳೆ ಬುಮ್ರಾ ವಿಶ್ರಾಂತಿ ಕಾರಣ ಹೊರಗುಳಿಯಲಿದ್ದಾರೆ ಎನ್ನಲಾಗಿತ್ತು.

1 / 7
ಆದರೀಗ ರಾಜ್​ಕೋಟ್​ನಲ್ಲಿ ನಡೆಯಲಿರುವ ಮೂರನೇ ಪಂದ್ಯದಲ್ಲಿ ಜಸ್​ಪ್ರೀತ್ ಬುಮ್ರಾ ಕಣಕ್ಕಿಳಿಯುವುದು ಖಚಿತ. ಆದರೆ 4ನೇ ಪಂದ್ಯದ ವೇಳೆ ಅವರಿಗೆ ವಿಶ್ರಾಂತಿ ನೀಡುವಂತೆ ಬಿಸಿಸಿಐ ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್​ಗೆ ಸೂಚಿಸಿದೆ.

2 / 7
ಏಕೆಂದರೆ ಮೊಹಮ್ಮದ್ ಶಮಿಯ ಅಲಭ್ಯತೆಯ ನಡುವೆ ಜಸ್​ಪ್ರೀತ್ ಬುಮ್ರಾ ಟೀಮ್ ಇಂಡಿಯಾ ಬೌಲಿಂಗ್ ಲೈನಪ್​ ಅನ್ನು ಮುನ್ನಡೆಸುತ್ತಿದ್ದಾರೆ. ಅದರಲ್ಲೂ ಇಂಗ್ಲೆಂಡ್ ವಿರುದ್ಧದ ಮೊದಲೆರಡು ಟೆಸ್ಟ್ ಪಂದ್ಯಗಳಲ್ಲಿ ಬುಮ್ರಾ ಹೆಚ್ಚಿನ ಓವರ್​ಗಳನ್ನು ಎಸೆದಿದ್ದರು.

3 / 7
ಇದೀಗ ಅವರ ಮೇಲಿನ ಒತ್ತಡವನ್ನು ಕಡಿಮೆಗೊಳಿಸಲು ಬಿಸಿಸಿಐ 4ನೇ ಟೆಸ್ಟ್ ಪಂದ್ಯದ ವೇಳೆ ಬುಮ್ರಾಗೆ ವಿಶ್ರಾಂತಿ ನೀಡಲಿದೆ. ಒಂದು ವೇಳೆ ಟೀಮ್ ಇಂಡಿಯಾ 3ನೇ ಟೆಸ್ಟ್ ಪಂದ್ಯದಲ್ಲಿ ಗೆದ್ದರೆ ಬುಮ್ರಾ ವಿಶ್ರಾಂತಿ ತೆಗೆದುಕೊಳ್ಳುವುದು ಖಚಿತ ಎಂದೇ ಹೇಳಬಹುದು.

4 / 7
ಆದರೆ ಒಂದು ವೇಳೆ 3ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಸೋಲುಂಡರೆ ನಾಲ್ಕನೇ ಪಂದ್ಯದಲ್ಲಿ ಜಸ್​ಪ್ರೀತ್ ಬುಮ್ರಾ ಕಾಣಿಸಿಕೊಳ್ಳಬಹುದು. ಬುಮ್ರಾ ಅವರನ್ನು ಹೊರತುಪಡಿಸಿ ಇಂಗ್ಲೆಂಡ್ ವಿರುದ್ಧದ ಈ ಸರಣಿಯಲ್ಲಿ ಭಾರತದ ಯಾವುದೇ ವೇಗದ ಬೌಲರ್ ಯಶಸ್ವಿಯಾಗಿಲ್ಲ. ಹೀಗಾಗಿ 3ನೇ ಪಂದ್ಯದ ಫಲಿತಾಂಶದ ಮೇಲೆ ಬುಮ್ರಾ ಅವರ ವಿಶ್ರಾಂತಿ ನಿರ್ಧಾರವಾಗಲಿದೆ.

5 / 7
ಒಟ್ಟಿನಲ್ಲಿ ಸತತ ಪಂದ್ಯಗಳನ್ನಾಡುತ್ತಿರುವ ಬುಮ್ರಾ ಅವರು ಈ ಟೆಸ್ಟ್ ಸರಣಿಯ ಬೆನ್ನಲ್ಲೇ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯಲಿದ್ದಾರೆ. ಇದಾದ ಬಳಿಕ ಜೂನ್ 1 ರಿಂದ ಟಿ20 ವಿಶ್ವಕಪ್ ಆರಂಭವಾಗಲಿದೆ. ಅದಕ್ಕೂ ಮುನ್ನ ಜಸ್​ಪ್ರೀತ್ ಬುಮ್ರಾ ವಿಶ್ರಾಂತಿ ನೀಡುವುದು ಅಗತ್ಯ ಎಂಬುದು ಬಿಸಿಸಿಐಗೆ ಮನವರಿಕೆಯಾಗಿದೆ. ಹೀಗಾಗಿ ಇಂಗ್ಲೆಂಡ್ ವಿರುದ್ಧ ಕೊನೆಯ ಮೂರು ಪಂದ್ಯಗಳಿಂದ ಒಂದು ಮ್ಯಾಚ್ ವೇಳೆ ಜಸ್​ಪ್ರೀತ್ ಬುಮ್ರಾ ವಿಶ್ರಾಂತಿ ನೀಡಲು ಬಿಸಿಸಿಐ ಮುಂದಾಗಿದೆ.

6 / 7
ಭಾರತ ಟೆಸ್ಟ್​ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ಕೆಎಲ್ ರಾಹುಲ್*, ರಜತ್ ಪಾಟಿದಾರ್, ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ಆರ್ ಅಶ್ವಿನ್, ರವೀಂದ್ರ ಜಡೇಜಾ*, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್.

7 / 7
Web contact
Web contact

TV9 Kannada

Read More
Follow Us
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?

ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು

ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?

ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?

ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​

ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ

ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್

ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ

ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ

ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?